By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ

ರಾಷ್ಟ್ರೀಯ-NationalLatest

ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ

Operation Mahadev: Army kills three terrorists involved in Pahalgam massacre

Published July 28, 2025
Share
1 Min Read
Operation Mahadev Operation Mahadev Operation Mahadev
SHARE

ಶ್ರೀನಗರ, ಜುಲೈ 28: ಆಪರೇಷನ್ ಮಹಾದೇವ್ ಅಡಿಯಲ್ಲಿ ಭಾರತೀಯ ಸೇನೆಯು ಪಹಲ್ಗಾಮ್ ದಾಳಿ ಕೋರರಲ್ಲಿ ಮೂವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಶ್ರೀನಗರದಲ್ಲಿ ಉಗ್ರರನ್ನು ಸದೆಬಡಿಯಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಸುತ್ತುವರೆದಿದ್ದ ಸೇನೆಯು ಮೂವರು ಭಯೋತ್ಪಾದಕರನ್ನು ಕೊಂದಿದೆ. ಭಯೋತ್ಪಾದಕರನ್ನು ಬೇರು ಸಹಿತ ನಿರ್ಮೂಲನೆ ಮಾಡಲು ಆಪರೇಷನ್ ಮಹಾದೇವ್ ಆರಂಭಿಸಿರುವ ಭದ್ರತಾ ಪಡೆಗಳು ಉಗ್ರರನ್ನು ಸದೆಬಡಿಯುತ್ತಿದೆ.

ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಕೊಂದ ಮೂವರು ಭಯೋತ್ಪಾದಕರನ್ನು ಭಾರತೀಯ ಪಡೆಗಳು ಕೊಂದಿವೆ. ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಪಹಲ್ಗಾಮ್ ಘಟನೆಯ ನಂತರ, ಸೇನೆಯು ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಅವರ ತಲೆಗೆ ತಲಾ 20 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಈ ಸಂದರ್ಭದಲ್ಲಿ, ಅವರ ಚಲನವಲನಗಳನ್ನು ಗುರುತಿಸಿದ ಸೇನೆಯು ಭಯೋತ್ಪಾದಕರನ್ನು ಸುತ್ತುವರೆದಿತ್ತು. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು.

  • ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
  • ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
  • ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
  • ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ

You Might Also Like

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

ಇಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’, ಏನಿದರ ಹಿನ್ನೆಲೆ..? ಮಹತ್ವ..?

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ

TAGGED:Operation Mahadev
Share This Article
Facebook Copy Link Print
Previous Article sfsfsfsf sfsfsfsf sfsfsfsf ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಭಾಗ್ಯ
Next Article Bank Holidays ಆಗಸ್ಟ್ ತಿಂಗಳಲ್ಲಿ 16 ದಿನಗಳ ಬ್ಯಾಂಕ್ ರಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up