By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಅಲ್ ಕೈದಾ ಜೊತೆ ಲಿಂಕ್ ಹೊಂದಿದ್ದ ಮಹಿಳೆ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಲ್ಲಿ ಅಲ್ ಕೈದಾ ಜೊತೆ ಲಿಂಕ್ ಹೊಂದಿದ್ದ ಮಹಿಳೆ ಅರೆಸ್ಟ್

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಲ್ಲಿ ಅಲ್ ಕೈದಾ ಜೊತೆ ಲಿಂಕ್ ಹೊಂದಿದ್ದ ಮಹಿಳೆ ಅರೆಸ್ಟ್

Woman arrested from Karnataka for leading Al Qaeda Indian Subcontinent module

Published July 30, 2025
Share
2 Min Read
Women Terrorist Women Terrorist Women Terrorist
SHARE

ಅಹಮದಾಬಾದ್ : ಅಲ್ ಕೈದಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಸಮಾ ಪರ್ವೀನ್ ಎಂಬಾಕೆಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಈಕೆ ದೇಶ ವಿರೋಧಿ ಕೃತ್ಯಗಳನ್ನು ಮಾಡುವ ಮೂಲಕ ಜಿಹಾದಿ ಚಟುವಟಿಕೆಗಳಲ್ಲಿ ಶಾಮೀಲಾಗಿದ್ದಳು ಎಂಬ ಆರೋಪವಿದೆ.

ಗುಜರಾತ್ ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಈ ಹಿಂದೆ ಬಂಧಿಸಲಾದ ನಾಲ್ವರು ಭಯೋತ್ಪಾದಕರೊಂದಿಗೆ ಸಮಾ ಪರ್ವೀನ್ ಸಂಪರ್ಕದಲ್ಲಿದ್ದಳು. ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಇನ್‌ಸ್ಟಾಗ್ರಾಂ ಗುಂಪಿನಲ್ಲಿ ಸಕ್ರಿಯಳಾಗಿದ್ದಳು ಮತ್ತು ದೇಶ ವಿರೋಧಿ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಮೂಲಕ ಯುವಕರನ್ನು ಜಿಹಾದಿ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಳು.

​ಸಮಾ ಪರ್ವೀನ್ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮಿಲಾಗಿರುವುದು ರಹಸ್ಯ ತನಿಖೆಯಲ್ಲಿ ತಿಳಿದುಬಂದಿದೆ. ಆನ್‌ಲೈನ್ ವೇದಿಕೆಗಳಲ್ಲಿ ಜಿಹಾದಿ ಪಿತೂರಿ ನಡೆಸಿದ್ದಾಗಿ ವಿಚಾರಣೆ ವೇಳೆ ಆಕೆ ಒಪ್ಪಿಕೊಂಡಿದ್ದಾಳೆ ಎಂದು ಗುಜರಾತ್ ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಮಾ ಪರ್ವೀನ್ ಆನ್​​ಲೈನ್ ಮೂಲಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ತನಿಖೆಯ ಸಮಯದಲ್ಲಿ ಆಕೆಯಿಂದ ವಿವರವಾದ ಪುರಾವೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಹೆಚ್ಚಿನ ಮಾಹಿತಿಯನ್ನು ಪಡೆಯಲು ಆಂತರಿಕ ವಿಚಾರಣೆಯನ್ನು ಪ್ರಾರಂಭಿಸುತ್ತಿದೆ ಎಂದು ಎಟಿಎಸ್ ತಿಳಿಸಿದೆ.

ಅಲ್ ಕೈದಾ ಜೊತೆ ನಂಟು ಹೊಂದಿರುವ ನಾಲ್ವರನ್ನು ಈ ಹಿಂದೆ ಗುಜರಾತ್ ಎಟಿಎಸ್ ಬಂಧಿಸಿತ್ತು. ಬಂಧಿತ ನಾಲ್ವರಲ್ಲಿ ಇಬ್ಬರು ಗುಜರಾತ್‌ನ ಅಹಮದಾಬಾದ್ ಮತ್ತು ಮೋಡಸಾದವರು. ಇನ್ನಿಬ್ಬರು ದೆಹಲಿ ಮತ್ತು ನೋಯ್ಡಾದವರು. ಈ ನಾಲ್ವರೂ ಅಲ್ ಕೈದಾ ಜತೆ ಸಂಪರ್ಕ ಹೊಂದಿದ್ದರು. ಈ ಭಯೋತ್ಪಾದಕರು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಹಂಚಿಕೊಳ್ಳುತ್ತಿದ್ದರು. ಅವರು ‘ಘಜ್ವಾ-ಎ-ಹಿಂದ್’ ಬಗ್ಗೆ ವೀಡಿಯೊಗಳು ಮತ್ತು ಭಾಷಣಗಳ ಮೂಲಕ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಈ ನಾಲ್ವರ ವಿಚಾರಣೆ ವೇಳೆ ಬೆಂಗಳೂರಿನಿಂದ ಕಾರ್ಯಾಚರಿಸುತ್ತಿರುವ ಸಮಾ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ.

ಶಂಕಿತ ಉಗ್ರರ ಬಂಧನದ ನಂತರ ಚೋದನಕಾರಿ, ಜಿಹಾದಿ ವಿಡಿಯೋಗಳನ್ನು ಪ್ರಸಾರ ಮಾಡುವ ಐದು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಎಟಿಎಸ್‌ ಕಟ್ಟಿತ್ತು. ಅವುಗಳನ್ನು ಒಬ್ಬನೇ ಆರೋಪಿ ನಿರ್ವಹಿಸುತ್ತಿರುವುದು ಗೊತ್ತಾಗಿತ್ತು. ಖಾತೆಯ ಮೂಲ ಪತ್ತೆಹಚ್ಚಿದ ನಂತರ, ಎಫ್‌ಎಸ್‌ಎಲ್ ಸೇರಿದಂತೆ ನಾಲ್ಕು ವಿಭಿನ್ನ ತಂಡಗಳನ್ನು ರಚಿಸಲಾಗಿತ್ತು. ನಂತರ ಎಟಿಎಸ್ ಅಧಿಕಾರಿಗಳು ಆರೋಪಿಗಳ ಬೆನ್ನತ್ತಿ ಬಂಧಿಸಿದ್ದರು.

You Might Also Like

ಬೆಳಗಾವಿ : ಕೆಎಸ್‌ಆರ್‌ಟಿಸಿ ವಿರುದ್ಧ ಪ್ರತಿಭಟನೆ

ನಿತ್ಯಾನಂದನ ನಿಧನದ ಸುದ್ದಿ ಸುಳ್ಳು, ಕೈಲಾಸದಿಂದ ಬಂತು ಸ್ಪಷ್ಟನೆ

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸುವಂತೆ ಸಚಿವ ತಂಗಡಗಿ ಪತ್ರ

ವಕ್ಫ್ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಅಖಂಡ ಕರ್ನಾಟಕ ರೈತ ಸಂಘ

ಬೆಂಗಳೂರು : ಜಿಟಿ ಮಾಲ್​​ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವು

TAGGED:Al QaedaWomen Arrested
Share This Article
Facebook Copy Link Print
Previous Article Tsunami 011 Tsunami 011 Tsunami 011 ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ, ರಷ್ಯಾಗೆ ಅಪ್ಪಳಿಸಿದ ಸುನಾಮಿ..!
Next Article prajwal revanna prajwal revanna prajwal revanna ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣಗೆ ಸದ್ಯಕ್ಕಿಲ್ಲ ಜಾಮೀನು ಭಾಗ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up