By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ

ರಾಷ್ಟ್ರೀಯ-NationalLatest

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ

Kedarnath Yatra 2025: 800 stranded devotees evacuated by NDRF-SDRF

Published July 31, 2025
Share
1 Min Read
Kedarnath Kedarnath Kedarnath
SHARE

ಡೆಹ್ರಾಡೂನ್ : ಕೇದಾರನಾಥ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸಿಲುಕಿಕೊಂಡಿದ್ದ ಸುಮಾರು 800 ಯಾತ್ರಿಕರನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣೆ ಮಾಡಿವೆ.

ಕೇದಾರನಾಥ ಯಾತ್ರಾ ಮಾರ್ಗದಲ್ಲಿ ಭಾರೀ ಮಳೆಯಿಂದಾಗಿ ರುದ್ರಪ್ರಯಾಗ-ಕೇದಾರನಾಥ ಸಂಪರ್ಕಿಸುವ 107ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆ ಗೌರಿಕುಂಡ್‌ನಿಂದ ಸೋನ್‌ಪ್ರಯಾಗ್‌ಗೆ ಸಂಪರ್ಕಿಸುವ ಪ್ರಮುಖ ರಸ್ತೆಯ 50 ಮೀ. ಭಾಗವು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ಗೌರಿಕುಂಡ್‌ನಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಮುಂಕಟಿಯಾ ಸ್ಲೈಡಿಂಗ್ ಝೋನ್ ಬಳಿ ಭೂಕುಸಿತ ಸಂಭವಿಸಿದೆ. ಈ ವೇಳೆ ಸಾವಿರಾರು ಯಾತ್ರಿಕರು ಸಿಲುಕಿಕೊಂಡಿದ್ದರು. ಕೂಡಲೇ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ, ಯಾತ್ರಿಕರನ್ನು ಸುರಕ್ಷಿತವಾಗಿ ಸೋನ್‌ಪ್ರಯಾಗ್‌ಗೆ ಸ್ಥಳಾಂತರಿಸಿದರು. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ರಸ್ತೆಯನ್ನು ಸರಿಪಡಿಸಲು ಕನಿಷ್ಠ 2-3 ದಿನಗಳು ಬೇಕಾಗಬಹುದು ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ.ರಾಜ್‌ವಾರ್ ಅವರು ಮಾಹಿತಿ ನೀಡಿದ್ದಾರೆ.

ಮಳೆಯಿಂದಾಗಿ ಉತ್ತರಾಖಂಡದಾದ್ಯಂತ ಮೂರು ರಾಷ್ಟ್ರೀಯ ಹೆದ್ದಾರಿಗಳು ಸೇರಿ ಒಟ್ಟು 94 ರಸ್ತೆಗಳು ಬಂದ್ ಆಗಿವೆ. ಸದ್ಯ ಎಸ್‌ಡಿಆರ್‌ಎಫ್ ಪರ್ಯಾಯ ಮಾರ್ಗದ ಮೂಲಕ ಯಾತ್ರಿಕರ ಸಂಚಾರವನ್ನು ಸುಗಮಗೊಳಿಸುತ್ತಿದೆ. ಈ ಋತುವಿನಲ್ಲಿ ಇದುವರೆಗೆ 14.4 ಲಕ್ಷಕ್ಕೂ ಅಧಿಕ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜು.29ರಂದು ಒಂದೇ ದಿನದಲ್ಲಿ 2,253 ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ) ತಿಳಿಸಿದೆ.

You Might Also Like

ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ನಟ ದರ್ಶನ್‌ ವಿಚಾರಣಾಧೀನ ಕೈದಿ ನಂಬರ್‌ ಆಟೋ ವ್ಹೀಲಿಂಗ್‌ ಮಾಡ್ತಿದ್ದ ಡ್ರೈವರ್‌- ಚಾಲಕ ಬಂಧನ

ಸಿಂಪಲ್ ಮುಹೂರ್ತದ ಮೂಲಕ ‘ಟಾಕ್ಸಿಕ್’ ಸಿನಿಮಾ ಶುರು

ಪಾಕ್ ಪರ ಗೂಢಚರ್ಯೆ ಆರೋಪದಲ್ಲಿ ಯೂಟ್ಯೂಬರ್ ಅರೆಸ್ಟ್

TAGGED:Kedarnath YatraNDRFSDRF
Share This Article
Facebook Copy Link Print
Previous Article Trump And Rahul Gandhi Trump And Rahul Gandhi Trump And Rahul Gandhi ಭಾರತದ ಆರ್ಥಿಕತೆ “ಸತ್ತಿದೆ” ಎನ್ನುವ ಟ್ರಂಪ್ ಹೇಳಿಕೆ ಸರಿಯಾಗಿದೆ ಎಂದ ರಾಹುಲ್ ಗಾಂಧಿ
Next Article Radhika Sharatkumar Radhika Sharatkumar Radhika Sharatkumar ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up