By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ

ರಾಜ್ಯ-KarnatakaLatest

ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ

Flood Warning issued for the lower bank of Supa Dam

Published July 31, 2025
Share
1 Min Read
Supa Dam Supa Dam Supa Dam
SHARE

ಬೆಂಗಳೂರು : ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ದ ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಸಿಎಲ್, ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶಗಳಲ್ಲಿ ಸತತ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೇರಳ ನೀರು ಹರಿದು ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಆದ್ದರಿಂದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಸರಂಜಾಮುಗಳು, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದೆ.

ಅಲ್ಲದೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸದಂತೆ ಮನವಿ ಮಾಡಿದೆ.

ಸೂಪಾ ಜಲಾಶಯದ ಗರಿಷ್ಠ ಮಟ್ಟವು 564 ಮೀಟರ್ ಆಗಿದ್ದು, 147.55 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟವು 550.75ರಷ್ಟಿದ್ದು, 96.245 ಟಿಎಂಸಿ ನೀರು ಸಂಗ್ರಹವಾಗಿ ಜಲಾಶಯದ ನೀರಿನ ಸಾಮರ್ಥ್ಯ ಶೇ. 65.23ಕ್ಕೆ ಏರಿಕೆಯಾಗಿದೆ. ಪ್ರಸ್ತುತ ನೀರಿನ ಒಳಹರಿವು 13,481 ಕ್ಯೂಸೆಕ್ ಇದ್ದು, ಇದೇ ರೀತಿ ನೀರು ಹರಿದುಬಂದರೆ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಜಲಾಶಯದ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತದೆ. ಹೀಗಾಗಿ ಕೆಪಿಸಿಎಲ್ ನದಿ ಕೆಳಭಾಗದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದೆ.

You Might Also Like

ವಾರದಲ್ಲಿ ಐದು ದಿನ ಕೆಲಸದ ವ್ಯವಸ್ಥೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ಮುಷ್ಕರ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ

ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್‌

ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ

ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ

TAGGED:Flood WarningSupa Dam
Share This Article
Facebook Copy Link Print
Previous Article Cooking Oil Cooking Oil Cooking Oil ಅಡುಗೆ ಎಣ್ಣೆ ಮರುಬಳಕೆ ಮಾಡದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ
Next Article Quantam Quantam Quantam ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಭಾಷಣ, ಇಲ್ಲಿದೆ ಹೈಲೈಟ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up