By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣೇಶ ಹಬ್ಬ ಆಚರಣೆಗೆ ಬಿಬಿಎಂಪಿಯಿಂದ ಹೊಸ ರೂಲ್ಸ್‌, ಪಿಓಪಿ ಗಣೇಶ ಸಂಪೂರ್ಣ ನಿಷೇಧ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರು-Bengaluru > ಗಣೇಶ ಹಬ್ಬ ಆಚರಣೆಗೆ ಬಿಬಿಎಂಪಿಯಿಂದ ಹೊಸ ರೂಲ್ಸ್‌, ಪಿಓಪಿ ಗಣೇಶ ಸಂಪೂರ್ಣ ನಿಷೇಧ
ರಾಜ್ಯ-Karnatakaಬೆಂಗಳೂರು-Bengaluru

ಗಣೇಶ ಹಬ್ಬ ಆಚರಣೆಗೆ ಬಿಬಿಎಂಪಿಯಿಂದ ಹೊಸ ರೂಲ್ಸ್‌, ಪಿಓಪಿ ಗಣೇಶ ಸಂಪೂರ್ಣ ನಿಷೇಧ

BBMP issues new rules for Ganesh festival celebrations

Published August 6, 2025
Share
1 Min Read
SHARE

ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಬಿಬಿಎಂಪಿ ಕೆಲವು ಸೂಚನೆ ಮತ್ತು ನಿಯಮಗಳ ಕುರಿತು ತಿಳಿಸಿದೆ. ಗಣೇಶ ಹಬ್ಬದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಬಿಎಂಪಿ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಆಗಸ್ಟ್‌ 27 ರಂದು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಲರ್ಟ್‌ ಆಗಿರುವ ಬಿಬಿಎಂಪಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಕಮಿಷನರ್‌ ಕರೆ ನೀಡಿದ್ದಾರೆ. ಪಿಓಪಿ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸು ದಾಖಲು ಮಾಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ. 40ಕ್ಕೂ ಹೆಚ್ಚು ಕೆರೆಗಳ ಬಳಿ ಕಲ್ಯಾಣಿಗಳು ಪ್ರತ್ಯೇಕ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಲಾಗಿದೆ.

ಶಬ್ದ ಹಾಗೂ ಪರಿಸರ ಮಾಲಿನ್ಯ ತಡೆಗೆ ಬಿಬಿಎಂಪಿ ಕೆಲವು ಕ್ರಮ ತೆಗೆದುಕೊಂಡಿದೆ. ಪರಿಸರ ಮಾಲಿನ್ಯವಾಗದಂತೆ ಕಡಿಮೆ ಪಟಾಕಿ ಬಳಕೆಗೆ ಸೂಚನೆ ನೀಡಲಾಗಿದೆ. ಸ್ಥಳೀಯರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸುವಂತೆ ಯುವ ಪೀಳಿಗೆಗೆ ಬಿಬಿಎಂಪಿ ಕಮಿಷನರ್‌ ಕರೆ ನೀಡಿದ್ದಾರೆ.

  • ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
  • ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
  • ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
  • ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
  • ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

You Might Also Like

Kalladka Prabhakar Bhat : ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್

ಬೆಂಗಳೂರಲ್ಲಿ ಬೆಂಕಿ.. ಹೊತ್ತಿ ಉರಿದ ಖಾಸಗಿ ಕಟ್ಟಡ: ಲಕ್ಷಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಆಗ್ನಿಆಹುತಿ

ಮಂಡ್ಯ : ಕಲುಷಿತ ನೀರು ಸೇವಿಸಿ ಇಬ್ಬರು ವೃದ್ಧರ ಸಾವು

6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ಯಾರಿಗೂ ವಿಷಯ ಹೇಳದಂತೆ ತಾಯಿಗೆ ಆಮಿಷ

ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ

TAGGED:BBMPGanesh Festival
Share This Article
Facebook Copy Link Print
Previous Article ಉತ್ತರ ಅಮೆರಿಕಾದಲ್ಲಿ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ
Next Article ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲಾದ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up