By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Varamahalakshmi Puja : ವರಮಹಾಲಕ್ಷ್ಮಿ ಪೂಜೆಯ ಧಾರ್ಮಿಕ ಹಿನ್ನೆಲೆ ಏನು..? ಆಚರಣೆ ಹೇಗೆ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಜ್ಯೋತಿಷ್ಯ-Horoscope - Varamahalakshmi Puja : ವರಮಹಾಲಕ್ಷ್ಮಿ ಪೂಜೆಯ ಧಾರ್ಮಿಕ ಹಿನ್ನೆಲೆ ಏನು..? ಆಚರಣೆ ಹೇಗೆ..?

ಜ್ಯೋತಿಷ್ಯ-HoroscopeLatest

Varamahalakshmi Puja : ವರಮಹಾಲಕ್ಷ್ಮಿ ಪೂಜೆಯ ಧಾರ್ಮಿಕ ಹಿನ್ನೆಲೆ ಏನು..? ಆಚರಣೆ ಹೇಗೆ..?

What is the religious background of Varamahalakshmi Puja?

Published August 7, 2025
Share
2 Min Read
Varamahalakshmi Varamahalakshmi Varamahalakshmi
SHARE

Varamahalakshmi Puja | 2025 ರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಶ್ರಾವಣ ಶುಕ್ಲದ ಎರಡನೇ ಶುಕ್ರವಾರದಂದು, ಅಂದರೆ ಆಗಸ್ಟ್ 08 ರಂದು ಆಚರಿಸಲಾಗುವುದು. ಸರ್ವೇಸಾಮಾನ್ಯವಾಗಿ ಹಬ್ಬ, ಆಚರಣೆಗಳನ್ನು ವೈಯಕ್ತಿಕವಾಗಿ ಆಚರಿಸುವಾಗ ಅದು ವ್ರತವಾಗುತ್ತದೆ. ಒಟ್ಟಿಗೆ ಒಂದು ಕಡೆ ಸೇರಿ ಆಚರಿಸುವಾಗ ಅದು ಉತ್ಸವವಾಗುತ್ತದೆ.

ನಮ್ಮ ಅನೇಕ ವ್ರತಗಳು ಚಾತುರ್ಮಾಸದ ನಾಲ್ಕು ತಿಂಗಳಿನಲ್ಲಿ ಬರುತ್ತವೆ. ಅದರಲ್ಲಿಯೂ ಶ್ರಾವಣ ಮಾಸವು ಮಹತ್ತ್ವದ್ದಾಗಿದೆ. ಶ್ರಾವಣದಲ್ಲಿ ಬರುವಂತಹ ಶ್ರೀ ವರಮಹಾಲಕ್ಷ್ಮಿ ವ್ರತವು ಸುಮಂಗಲೆಯರಿಗೆ ಒಂದು ಮಹತ್ತ್ವದ ವ್ರತವಾಗಿದೆ. ಅಸುರರಿಂದ ರಕ್ಷಣೆಯಾಗಲು, ಸಕಲ ಸಂಪತ್ತು ಪ್ರಾಪ್ತವಾಗಲು ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶಕ್ತಿಯ ಉಪಾಸನೆಯನ್ನು ಮಾಡುವುದು ಆವಶ್ಯಕವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅದರಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವೂ ಒಂದು.

ವರಮಹಾಲಕ್ಷ್ಮಿ ವ್ರತದ ಹಿನ್ನೆಲೆ
ಕೈಲಾಸದಲ್ಲಿ ಶಿವ ಪಾರ್ವತಿಯ ನಡುವಿನ ಸಂವಾದ –
ಪಾರ್ವತಿದೇವಿಯು ಶಿವನಲ್ಲಿ ಈ ರೀತಿ ಕೇಳುತ್ತಾಳೆ ? ‘ಲೋಕದಲ್ಲಿ ಯಾವ ವ್ರತದಿಂದ ಎಲ್ಲ ಕಷ್ಟಗಳು ಪರಿಹಾರವಾಗಲು ಸಾಧ್ಯವಿದೆಯೋ, ಯಾವ ವ್ರತದಿಂದ ಸರ್ವ ಸಂಪತ್ತುಗಳು ಪ್ರಾಪ್ತವಾಗಲು ಸಾಧ್ಯವಿದೆಯೋ, ಅಂತಹ ವ್ರತವೇನಾದರೂ ಇದ್ದರೆ, ಆ ವ್ರತದ ಬಗ್ಗೆ ತಿಳಿಸುವ ದಯೆ ಮಾಡಿ’ ಎಂದು. ಈ ಕೋರಿಕೆಯನ್ನು ಆಲಿಸಿದ ಶಂಕರನು ಪಾರ್ವತಿದೇವಿಗೆ ಮುಂದಿನ ಕಥೆಯನ್ನು ಹೇಳುತ್ತಾನೆ.

ಹಿಂದೊಮ್ಮೆ ಪುರಾಣಕಾಲದಲ್ಲಿ ಕುಂಡಿನಾಪುರ ಎಂಬ ಸಂಪದ್ಭರಿತವಾದ ಊರಿನಲ್ಲಿ ಚಾರುಮತಿ ಎಂಬ ಓರ್ವ ಬ್ರಾಹ್ಮಣ ಸ್ತ್ರೀಯು ಅವಳ ಪತಿಯೊಂದಿಗೆ ವಾಸಿಸುತ್ತಿದ್ದಳು. ಮನೆಯಲ್ಲಿ ಕಡು ಬಡತನವಿದ್ದರೂ ಚಾರುಮತಿಯು ಭಕ್ತಿಯಲ್ಲಿ ಶ್ರೀಮಂತಳಾಗಿದ್ದಳು. ಅವಳ ಅನನ್ಯ ಭಕ್ತಿಗೆ ಪ್ರಸನ್ನಳಾದ ಶ್ರೀ ವರಮಹಾಲಕ್ಷ್ಮಿ ದೇವಿಯು ಅವಳ ಕನಸಿನಲ್ಲಿ ದರ್ಶನವನ್ನು ನೀಡಿ ಮುಂದಿನ ವರವನ್ನಿತ್ತಳು. ‘ಶ್ರಾವಣ ಮಾಸದ ಹುಣ್ಣಿಮೆಯ ಹತ್ತಿರದ ಶುಕ್ರವಾರದಂದು (ಅಂದರೆ ೨ ನೇ ಶುಕ್ರವಾರದಂದು) ಯಾರು ಈ ವ್ರತವನ್ನು ಭಕ್ತಿ ಭಾವದಿಂದ ಆಚರಿಸಿ ಏನನ್ನೂ ಬೇಡಿದರೆ, ಅವರಿಗೆ ಅದು ಪ್ರಾಪ್ತವಾಗುತ್ತದೆ. ಆ ದಿನ ಸಂಜೆ ನಾನು ಭೂಲೋಕಕ್ಕೆ ಇಳಿದು ಬರುವೆನು. ಆ ಸಮಯದಲ್ಲಿ ಯಾರ ಮನೆಯ ಬಾಗಿಲಿನಲ್ಲಿ ದೀಪ ಬೆಳಗಿಸಿ ನನ್ನನ್ನು ಯಾರು ಭಕ್ತಿಯಿಂದ ಬರಮಾಡಿಕೊಳ್ಳುತ್ತಾರೆಯೋ ಅವರ ಮನೆಯಲ್ಲಿ ನಾನು ನೆಲೆಸಿ ಸಕಲ ಸಂಪತ್ತುಗಳನ್ನು ನೀಡುವೆನು’ ಎಂದು ಹೇಳಿ ದೇವಿ ವರಮಹಾಲಕ್ಷ್ಮಿಯು ಅದೃಶ್ಯಳಾದಳು.

ತನಗೆ ದೇವಿ ನೀಡಿದ ದರ್ಶನದ ಬಗ್ಗೆಯೂ, ವರದ ಬಗ್ಗೆಯೂ ಚಾರುಮತಿ ಬೆಳಗಾಗುತ್ತಲೇ ಊರಿನವರೆಲ್ಲರಿಗೂ ಹೇಳುತ್ತಾಳೆ. ಇವಳ ಮಾತನ್ನು ಕೇಳಿದ ಊರಿನವರು ‘ಚಾರುಮತಿಗೆ ಭ್ರಮೆಯಾಗಿದೆ, ಬುದ್ಧಿ ಭ್ರಷ್ಟವಾಗಿದೆ’ ಎಂದು ಹೇಳಿ ಹೀಯಾಳಿಸುತ್ತಾರೆ. ಆದರೆ ಅಂದು ಶ್ರಾವಣ ಮಾಸದ ಎರಡನೇ ಶುಕ್ರವಾರವಾಗಿತ್ತು. ಚಾರುಮತಿಯು ದೇವಿಯ ಆಜ್ಞೆಯಂತೆ ಮನೆಯನ್ನು ಶುಚಿಗೊಳಿಸಿ, ದೀಪ ಬೆಳಗಿಸಿ, ಮನೆಯನ್ನು ಯಥಾ ಶಕ್ತಿ ದೀಪಗಳಿಂದ ಅಲಂಕರಿಸಿ ಶ್ರೀ ದೇವಿಯ ಆಗಮನಕ್ಕೆ ಭಕ್ತಿ ಭಾವದಿಂದ ಕಾದುಕುಳಿತಳು. ಶ್ರೀ ದೇವಿಯು ಭೂಲೋಕಕ್ಕೆ ಇಳಿದಾಗ, ಇತರರ ಮನೆಯಲ್ಲಿ ಅವಳನ್ನು ಬರಮಾಡಿಕೊಳ್ಳಲು ದೀಪಗಳು ಇರಲಿಲ್ಲ. ಆದುದರಿಂದ ದೀಪಗಳಿಂದ ಝಗಝಗಿಸುವ ಭಕ್ತೆ ಚಾರುಮತಿಯ ಮನೆಗೆ ಬಂದು ದೇವಿಯು ಶಾಶ್ವತವಾಗಿ ಅಲ್ಲೇ ನೆಲೆಸುತ್ತಾಳೆ. ಶ್ರೀ ದೇವಿಯ ಆಗಮನದಿಂದ ಚಾರುಮತಿಯ ಮನೆಯ ಬಡತನವೆಲ್ಲ ದೂರವಾಗಿ ಅಲ್ಲಿ ಸುಖ-ಶಾಂತಿ-ನೆಮ್ಮದಿ ನೆಲೆಸುತ್ತವೆ, ಮನೆತನವು ಸಂಪದ್ಭರಿತವಾಗುತ್ತದೆ.

ಚಾರುಮತಿಯ ಮೇಲಾದ ಶ್ರೀ ದೇವಿಯ ಕೃಪೆಯನ್ನು ಕಂಡ ಊರಿನ ಇತರ ಸುಮಂಗಲೆಯರೂ ಕೂಡ ವರಮಹಾಲಕ್ಷ್ಮಿ ವ್ರತವನ್ನು ಆಚರಿಸಿ ಇಷ್ಟಾರ್ಥ ಸಿದ್ಧಿಗಳನ್ನು ಮಾಡಿಕೊಳ್ಳುತ್ತಾರೆ.

ಇಂದಿಗೂ ಕೂಡ ಯಾರು ಶ್ರದ್ಧೆ-ಭಕ್ತಿಯಿಂದ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಆಚರಿಸುತ್ತಾರೆಯೋ ಅವರ ಮೇಲೆ ಶ್ರೀ ದೇವಿಯ ಕೃಪೆಯು ಖಂಡಿತವಾಗಿಯೂ ಇರುತ್ತದೆ.

(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ)

You Might Also Like

ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಗೂಡ್ಸ್ ವಾಹನ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ

ತಮ್ಮ ಹುಟ್ಟುಹಬ್ಬದಂದು ಕಣ್ಣೀರಿಟ್ಟ ಷ್ಟ್ರಪತಿ ದ್ರೌಪದಿ ಮುರ್ಮು

ತನ್ನ ರ್ಡಾಲಿಂಗ್ ಬಗ್ಗೆ ಸುಳಿವು ಕೊಟ್ಟ ರ್ಡಾಲಿಂಗ್ ಪ್ರಭಾಸ್‌ – ಕೈ ಹಿಡಿಯುವ ಹುಡುಗಿ ಯಾರು?

ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಸರಣಿ ಸಾವು : ಸಿಸಿಬಿ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಆತ್ಮಹತ್ಯೆ

TAGGED:VaramahalakshmiVaramahalakshmi FestivalVaramahalakshmi Puja
Share This Article
Facebook Copy Link Print
Previous Article Si Si Si ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್‌ ಭೇಟಿ
Next Article Next Levelll Next Levelll Next Levelll ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up