By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರದಿಗಾರರ ಮೇಲೆ ಹಲ್ಲೆ ಆರೋಪ : ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವರದಿಗಾರರ ಮೇಲೆ ಹಲ್ಲೆ ಆರೋಪ : ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

ರಾಜ್ಯ-KarnatakaLatest

ವರದಿಗಾರರ ಮೇಲೆ ಹಲ್ಲೆ ಆರೋಪ : ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

Allegations of assault on reporters: FIR against Girish Mattanavar, Mahesh Shetty Timarodi, Sameer

Published August 7, 2025
Share
1 Min Read
Sameer Mahesh Girish Sameer Mahesh Girish Sameer Mahesh Girish
SHARE

ಬೆಳ್ತಂಗಡಿ : ಸುವರ್ಣ ವಾಹಿನಿ ವರದಿಗಾರನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗಿರೀಶ್‌ ಮಟ್ಟಣನವರ್‌ , ಮಹೇಶ್‌ ಶೆಟ್ಟಿ ತಿಮರೋಡಿ , ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3), ಜಯಂತ್‌(ಎ4) ಇತರರ ಹೆಸರನ್ನು ಉಲ್ಲೇಖಿಸಲಾಗಿದೆ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ವಿಚಾರ ತಿಳಿದ ಹಿನ್ನೆಲೆಯಲ್ಲಿ ನಾನು ಹಲ್ಲೆಗೆ ಒಳಗಾದವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದಿದ್ದೆ. ಈ ಸಂದರ್ಭದಲ್ಲಿ ಗಿರೀಶ್‌ ಮಟ್ಟಣವರ್‌ ಬಳಿ ಬೈಟ್‌ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು.

ಈ ವೇಳೆ ಅಲ್ಲೇ ಇದ್ದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್‌ ಸದಸ್ಯರು ಹಲ್ಲೆ ಮಾಡಿದ್ದಾರೆ. ಈ ವೇಳೆ ಕೀಳು ಭಾಷೆಯಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್‌ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ನನ್ನನ್ನು ರಕ್ಷಣೆ ಮಾಡಿ ಒಳಗೆ ಕೂರಿಸಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಜಯಂತ್‌ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ.

You Might Also Like

ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಪೋಕ್ಸೊ ಕೇಸ್​ನಲ್ಲಿ ​ ಯಡಿಯೂರಪ್ಪ ಬಂಧಿಸಲು ಸಿಐಡಿ ಸಿದ್ಧತೆ

ಮೂಲಭೂತ ಸೌಕರ್ಯ ಜೊರತೆ ಆರೋಪ; 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ – ಎಲ್ಲಿ?

ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್‌ ರೇವಣ್ಣ ಪೊಲೀಸ್‌ ಕಸ್ಟಡಿಗೆ

ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು

TAGGED:Girish MattannavarMahesh Shetty ThimarodiYoutuber Sameer
Share This Article
Facebook Copy Link Print
Previous Article PM Modi PM Modi PM Modi ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ನಷ್ಟಕ್ಕೂ ಸಿದ್ಧ : ಟ್ರಂಪ್‌ಗೆ PM Modi ಟಕ್ಕರ್
Next Article herbal medicine herbal medicine herbal medicine Kalaburagi : ನಾಟಿ ಔಷಧಿ ಸೇವಿಸಿ ಮೂವರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up