By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾಕಿಂಗ್ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಬಾಲಿವುಡ್​ - Bollywood > ಪಾಕಿಂಗ್ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ
ರಾಷ್ಟ್ರೀಯ-NationalEntertainmentಬಾಲಿವುಡ್​ - Bollywood

ಪಾಕಿಂಗ್ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

Actor Huma Qureshi's cousin brother murdered in Delhi, two accused arrested

Published August 8, 2025
Share
2 Min Read
SHARE

ನವದೆಹಲಿ : ಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಆಸಿಫ್​ನನ್ನು ದೆಹಲಿಯಲ್ಲಿ ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಾಮುದ್ದೀನ್ ಪ್ರದೇಶದಲ್ಲಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಮಾಹಿತಿಯ ಪ್ರಕಾರ, ಸ್ಕೂಟಿ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ವಿಷಯ ವಿಕೋಪಕ್ಕೆ ಹೋಗಿ ಆಸಿಫ್ ಖುರೇಷಿ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಘಟನೆ ನಿಜಾಮುದ್ದೀನ್ ಭೋಗಲ್ ಜಂಗ್ಪುರದಲ್ಲಿ ನಡೆದಿದೆ.

ಆಸಿಫ್ ಖುರೇಷಿಯವರ ಹತ್ಯೆಯಿಂದಾಗಿ ಖುರೇಷಿ ಕುಟುಂಬದಲ್ಲಿ ದುಃಖದ ವಾತಾವರಣವಿದೆ. ಹುಮಾ ಖುರೇಷಿಯ ತಂದೆ ಅಪರಾಧಿಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.ಮಾಹಿತಿಯ ಪ್ರಕಾರ, ರಾತ್ರಿ 11 ಗಂಟೆ ಸುಮಾರಿಗೆ, ಸ್ಕೂಟಿಯನ್ನು ಗೇಟ್‌ನಿಂದ ತೆಗೆದು ಪಕ್ಕದಲ್ಲಿ ನಿಲ್ಲಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಆರೋಪಿಗಳು ಆಸಿಫ್ ಖುರೇಷಿ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ದಾಳಿಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ನಂತರ, ಆಸಿಫ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಗೆ ತಲುಪಿದಾಗ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಇಷ್ಟು ಸಣ್ಣ ವಿಚಾರಕ್ಕೆ ಒಂದು ಜೀವವನ್ನೇ ತೆಗೆಯುತ್ತಾರೆ ಎಂದರೆ ಅವರು ಎಷ್ಟು ಕ್ರೂರಿಗಳಾಗಿರಬಹುದು ಎಂದು ಖುರೇಷಿ ಪತ್ನಿ ಹಾಗೂ ಕುಟುಂಬದವರು ಆರೋಪಿಸಿದ್ದಾರೆ. ಮೃತ ಆಸಿಫ್ ಖುರೇಷಿ ಅವರ ಪತ್ನಿ ಹೇಳುವಂತೆ, ಈ ಹಿಂದೆಯೂ ಆರೋಪಿಯು ಪಾರ್ಕಿಂಗ್ ವಿವಾದಕ್ಕಾಗಿ ನನ್ನ ಪತಿಯೊಂದಿಗೆ ಜಗಳವಾಡಿದ್ದ.

ಗುರುವಾರ ರಾತ್ರಿ ನನ್ನ ಪತಿ ಕೆಲಸದಿಂದ ಮನೆಗೆ ಹಿಂದಿರುಗಿದಾಗ, ಪಕ್ಕದ ಮನೆಯವರ ಸ್ಕೂಟಿ ಮನೆಯ ಮುಂದೆ ನಿಂತಿತ್ತು. ಅದನ್ನು ತೆಗೆಯಲು ಅವರು ಕೇಳಿದ್ದಾರೆ. ಆದರೆ ಸ್ಕೂಟಿ ತೆಗೆಯುವ ಬದಲು ಬಾಯಿಗೆ ಬಂದಂತೆ ಮಾತನಾಡಲು ಶುರು ಮಾಡಿದ್ದರು. ಬಳಿಕ ಜೋರು ಜಗಳ ನಡೆದಿದೆ. ಆರೋಪಿ ಚೂಪಾದ ಚಾಕುವಿನಿಂದ ಅವರಿಗೆ ಇರಿದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹುಮಾ ಖುರೇಷಿ ತಂದೆ ಸಲೀಂ ಖುರೇಷಿ ನಾನು ಮನೆಯಲ್ಲಿ ಮಲಗಿದ್ದೆ ಎಂದು ಹೇಳಿದರು. ಆಸಿಫ್ ಕೊಲೆಯಾಗಿದ್ದಾನೆ ಎಂದು ನನಗೆ ಕರೆ ಬಂದಿತು. ಆಸಿಫ್ ಸ್ಕೂಟರ್ ತೆಗೆಯಲು ಕೇಳಿದ್ದ. ಈ ಬಗ್ಗೆ ಜಗಳ ನಡೆದಿತ್ತು. ಆಸಿಫ್ ಮೇಲೆ ಇಬ್ಬರು ಒಟ್ಟಿಗೆ ಹಲ್ಲೆ ನಡೆಸಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಹೇಳಿದ್ದಾರೆ

ಆಸಿಫ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಇದರ ನಂತರ ಆತನನ್ನು ಕೊಲ್ಲಲು ಏನು ಬಳಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆಯಲ್ಲಿ ಭಾಗಿಯಾಗಿರುವ ಇಬ್ಬರನ್ನು ಬಂಧಿಸಿದ್ದಾರೆ. ಜಗಳ ಕೇವಲ ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದ್ದೇ ಅಥವಾ ಅವರ ನಡುವೆ ಹಳೆಯ ದ್ವೇಷವೇ ಎಂಬುದನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

You Might Also Like

ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

ಕರ್ನಾಟಕದ ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆರೋಪ ಮಾಡಿದ ರಾಹುಲ್ ಗಾಂಧಿ

ವಿಮಾನಗಳಲ್ಲಿ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್

ಮನಮೋಹನ ಸಿಂಗ್ ಅವರ 93ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ

ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

Share This Article
Facebook Copy Link Print
Previous Article Kalaburagi : ನಾಟಿ ಔಷಧಿ ಸೇವಿಸಿ ಮೂವರು ಸಾವು
Next Article ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವನ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up