By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವನ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವನ ಬಂಧನ

ರಾಜ್ಯ-KarnatakaLatest

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವನ ಬಂಧನ

One arrested in the case of attack on YouTubers

Published August 8, 2025
Share
1 Min Read
Dharmasthala Dharmasthala Dharmasthala
SHARE

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕನ್ಯಾಡಿ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ.

ಅಕ್ರಮ ಕೂಟ ಸೇರಿದ ಆರೋಪದಲ್ಲಿ ಪೊಲೀಸರು 3 ಸುಮೊಟೊ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅದಲ್ಲದೆ ಪರಸ್ಪರ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮದ ಪ್ರಾಂಗಳದಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 2 ಎಫ್‌ಐಆರ್ ಹಾಗೂ ಬೆಳ್ತಂಗಡಿಯ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 1 ಎಫ್‌ಐಆರ್ ದಾಖಲಾಗಿದೆ.

ಆ.6ರಂದು ಸಂಜೆ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಬಳಿಕ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ವರದಿ ಮಾಡಲು ಹೋಗಿದ್ದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು.

ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದರು. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯಿಸಿದ್ದರು.

You Might Also Like

ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ

ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

ಕಿಡ್ನಾಪ್‌ ಪ್ರಕರಣ: ರೇವಣ್ಣ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ

ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ

ಕೋಲಾರ : ವಿಜಿಲಾಪುರ ಗ್ರಾಮದ 35 ದಲಿತ ಕುಟುಂಬಗಳಿಗೆ ಇಂದಿಗೂ ಶೌಚಾಲಯವಿಲ್ಲ

TAGGED:DharmasthalaYouTubers
Share This Article
Facebook Copy Link Print
Previous Article Asif Qureshi Asif Qureshi Asif Qureshi ಪಾಕಿಂಗ್ ವಿಚಾರಕ್ಕೆ ಜಗಳ : ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ
Next Article Rahu Rahu Rahu ಬೆಂಗಳೂರಲ್ಲಿ ರಾಹುಲ್​ ಗಾಂಧಿ ಪ್ರತಿಭಟನೆ, ಸಂಚಾರ ಅಸ್ತವ್ಯಸ್ತ, ಪೊಲೀಸ್ ಬಂದೋಬಸ್ತ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up