By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕದ ಬೆದರಿಕೆಯ ನಡುವೆಯೂ ಪುಟಿನ್ ಭೇಟಿ ಮಾಡಿದ ಅಜಿತ್ ದೋವಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಅಮೆರಿಕದ ಬೆದರಿಕೆಯ ನಡುವೆಯೂ ಪುಟಿನ್ ಭೇಟಿ ಮಾಡಿದ ಅಜಿತ್ ದೋವಲ್

ವಿದೇಶ-InternationalLatest

ಅಮೆರಿಕದ ಬೆದರಿಕೆಯ ನಡುವೆಯೂ ಪುಟಿನ್ ಭೇಟಿ ಮಾಡಿದ ಅಜಿತ್ ದೋವಲ್

NSA Ajit Doval in Moscow amid rising US pressure over India-Russia ties

Published August 8, 2025
Share
1 Min Read
Ajit. Ajit. Ajit.
SHARE

ಮಾಸ್ಕೊ : ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುತ್ತಿರುವ ಕಾರಣದಿಂದ ಭಾರತದ ಮೇಲೆ ಟ್ರಂಪ್​ ಸುಂಕ ಯುದ್ಧ ಪ್ರಾರಂಭಿಸುವುದರ ನಡುವೆ ಈ ಭೇಟಿ ಮಹತ್ವದಾಗಿದೆ. ಏತನ್ಮಧ್ಯೆ, ಈ ವರ್ಷದ ಕೊನೆಯಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ದೋವಲ್ ಅವರು ಈ ಮೊದಲೇ ತಿಳಿಸಿದ್ದರು.

ಭಾರತವು ರಷ್ಯಾದ ತೈಲವನ್ನು ನಿರಂತರವಾಗಿ ಖರೀದಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಆಮದಿನ ಮೇಲೆ ಹೆಚ್ಚಿನ ಸುಂಕವನ್ನು ಘೋಷಿಸಿದ ಒಂದು ದಿನದ ನಂತರ ಮಾಸ್ಕೋದಲ್ಲಿ ನಡೆದ ಈ ದ್ವಿಪಕ್ಷೀಯ ಭದ್ರತಾ ಮಾತುಕತೆಯು, ಎರಡೂ ದೇಶಗಳು “ಕಾರ್ಯತಂತ್ರದ ಪಾಲುದಾರಿಕೆ”ಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದವು.

ತಿಂಗಳಾಂತ್ಯದಲ್ಲಿ ಭಾರತಕ್ಕೆ ಬರಲಿದ್ದಾರೆ ಪುಟಿನ್ :
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಯುದ್ಧದ ನಡುವೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾಸ್ಕೋ ಭೇಟಿಯ ಸಂದರ್ಭದಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ, ಅವರ ಭೇಟಿಯ ದಿನಾಂಕಗಳು ಇನ್ನೂ ಅಂತಿಮಗೊಳಿಸಲಾಗಿಲ್ಲವಾದರೂ, ಆಗಸ್ಟ್ ತಿಂಗಳ ಅಂತ್ಯದಲ್ಲಿ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ರಷ್ಯಾದ ರಾಜ್ಯ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ.

You Might Also Like

ಬೆಂಗಳೂರಲ್ಲಿ ಕಳ್ಳರ ಹಾವಳಿ : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದೊಯ್ದ ಖದೀಮರು

ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?

ಎಸ್-400 ನಾಶಮಾಡಿದ್ದೇವೆ ಎಂದು ಸುಳ್ಳು ಹೇಳಿದ್ದ ಪಾಕಿಸ್ತಾನಕ್ಕೆ ಫೋಟೋ ಪ್ರತ್ಯುತ್ತರ ಕೊಟ್ಟ ಮೋದಿ

ರಾಕಿ ಭಾಯ್ – ದೇವ ಮುಖಾಮುಖಿ

ಜನೌಷಧಿ ಕೇಂದ್ರ ಮುಚ್ಚಿದ ವಿಚಾರ : HD ಗೆ ಸ್ಪಷ್ಟನೆ ಕೊಟ್ಟ ಸಚಿವ ಗುಂಡೂರಾವ್

TAGGED:Ajit DovalIndia-Russia RelationsNSA
Share This Article
Facebook Copy Link Print
Previous Article Rahul Gandhi Rahul Gandhi Rahul Gandhi ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಮತಗಳ್ಳತನವಾಗಿದೆ : ರಾಹುಲ್ ಗಾಂಧಿ
Next Article Encounter ಆಪರೇಷನ್‌ ಅಖಾಲ್‌ (Operation Akhal) ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ಹುತಾತ್ಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up