By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್‌ ಅಖಾಲ್‌ (Operation Akhal) ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ಹುತಾತ್ಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಆಪರೇಷನ್‌ ಅಖಾಲ್‌ (Operation Akhal) ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ಹುತಾತ್ಮ

ರಾಷ್ಟ್ರೀಯ-NationalLatest

ಆಪರೇಷನ್‌ ಅಖಾಲ್‌ (Operation Akhal) ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ಹುತಾತ್ಮ

Two soldiers martyred in Operation Akhal

Published August 9, 2025
Share
1 Min Read
Encounter
SHARE

Operation Akhal : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಿನ್ನೆ ರಾತ್ರಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಮೂವರು ಸೈನಿಕರು ಗಾಯಗೊಂಡಿದ್ದು, ಇದರೊಂದಿಗೆ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿರುವ ಆಪರೇಷನ್‌ನಲ್ಲಿ ಗಾಯಗೊಂಡ ಸೈನಿಕರ ಸಂಖ್ಯೆ ಹತ್ತಕ್ಕೇರಿದೆ.

ಶುಕ್ರವಾರ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಮಡಿದ ವೀರ ಯೋಧರನ್ನು ಕೆ.ಪ್ರೀತ್‌ಪಾಲ್ ಸಿಂಗ್ ಮತ್ತು ಹರ್ಮಿಂದರ್‌ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ಈ ತ್ಯಾಗಕ್ಕೆ ಅವರನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ ಎಂದು ಭಾರತೀಯ ಸೇನೆ ಎಕ್ಸ್​​​​ ಮೂಲಕ ಸಂತಾಪ ಸೂಚಿಸಿದೆ.

ಆಪರೇಷನ್‌ ಅಖಾಲ್‌ನಲ್ಲಿ ಈಗಾಗಲೇ ಆರು ಭಯೋತ್ಪಾದಕರನ್ನು ಸಾಯಿಸಲಾಗಿದೆ. ಇನ್ನೂ ಕೆಲವು ಭಯೋತ್ಪಾದಕರು ಈ ದಟ್ಟ ಗುಡ್ಡಗಾಡು ಪ್ರದೇಶಗಳಲ್ಲಿರುವ ಗುಹೆಗಳಲ್ಲಿ ಅವಿತುಕೊಂಡಿದ್ದು, ಅವರನ್ನು ನಿಗ್ರಹಿಸಲು ಕಾರ್ಯಾಚರಣೆ ಮುಂದುವರಿದೆ.

ಭಯೋತ್ಪಾದಕರನ್ನು ಪತ್ತೆ ಮಾಡಿ ಮಟ್ಟ ಹಾಕುವ ಕಾರ್ಯಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್​​ನಲ್ಲಿ ತಿಳಿಸಿದೆ. ಆಗಸ್ಟ್​​​ 1ರಿಂದ ಆಪರೇಷನ್‌ ಅಖಾಲ್‌ ಶುರುವಾಗಿದ್ದು, ಇಂದು ಒಂಬತ್ತನೇ ದಿನ ಕಾರ್ಯಚರಣೆ ನಡೆದಿದೆ ಎಂದು ಸೇನೆ ಹೇಳಿದೆ.

You Might Also Like

ಧನ ಸಹಾಯ ಮಾಡಿ ವಯನಾಡು ದುರಂತಕ್ಕೆ ಮಿಡಿದ ಸೆಲೆಬ್ರೆಟಿಗಳು

ಜಾಹೀರಾತು ಚಿತ್ರೀಕರಣದ ವೇಳೆ ಜೂ. ಎನ್‌ಟಿಆರ್‌ಗೆ ಗಾಯ

ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?

ಮದುವೆಗೆ ಹೊರಟಿದ್ದ ಟ್ರಕ್ ನದಿಗೆ ಉರುಳಿ ಬಿದ್ದು 71 ಮಂದಿ ಸಾವು

ಮೆಲೋನಿ-ಮೋದಿ ಭೇಟಿ : ಜಿ 20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರ ಜೊತೆ ಪ್ರಧಾನಿ ಚರ್ಚೆ

TAGGED:Operation Akhal
Share This Article
Facebook Copy Link Print
Previous Article Ajit. Ajit. Ajit. ಅಮೆರಿಕದ ಬೆದರಿಕೆಯ ನಡುವೆಯೂ ಪುಟಿನ್ ಭೇಟಿ ಮಾಡಿದ ಅಜಿತ್ ದೋವಲ್
Next Article PM Modi PM Modi PM Modi ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಪ್ರಧಾನಿ ಮೋದಿ, ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up