By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ

ರಾಷ್ಟ್ರೀಯ-NationalLatest

Indian Navy : ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ, ಆಗಸ್ಟ್‌ 26ರಂದು ಹಿಮಗಿರಿ, ಉದಯಗಿರಿ ಯುದ್ಧನೌಕೆ ಸೇನೆಗೆ ಸೇರ್ಪಡೆ

Stealth frigates Udaygiri, Himagiri set for commissioning in Vizag on August 26

Published August 11, 2025
Share
2 Min Read
Himagiri Himagiri Himagiri
SHARE

Indian Navy : ಭಾರತೀಯ ನೌಕಾಪಡೆಯು ಅಭಿವೃದ್ಧಿಪಡಿಸಿರುವ ಎರಡು ಅತ್ಯಾಧುನಿಕ ಯುದ್ಧನೌಕೆಗಳಾದ ಉದಯಗಿರಿ ಹಾಗೂ ಹಿಮಗಿರಿ ನೌಕೆಗಳು ಸೇನೆಗ ಸೇರಲು ಸಜ್ಜಾಗಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ಆಗಸ್ಟ್‌ 26ರಂದು ಈ ಎರಡೂ ಸ್ವದೇಶಿ ನಿರ್ಮಿತ ನೌಕೆಗಳನ್ನು ಏಕಕಾಲಕ್ಕೆ ಸೇನೆಗೆ ನಿಯೋಜನೆ ಮಾಡಲಾಗುತ್ತದೆ ಎಂದು ಪೂರ್ವ ನೌಕಾ ಕಮಾಂಡ್ ತಿಳಿಸಿದ್ದಾರೆ.ಇದೇ ಮೊದಲ ಬಾರಿಗೆ ಎರಡು ಪ್ರತ್ಯೇಕ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಯುದ್ಧನೌಕೆಗಳನ್ನು (War Ships) ವಿಶಾಖಪಟ್ಟಣದಲ್ಲಿ ಏಕಕಾಲಕ್ಕೆ ನೌಕಾಪಡೆಗೆ ಸೇರಿಸಲಾಗುತ್ತಿದೆ.

ಅಧಿಕಾರಿಗಳ ಪ್ರಕಾರ, ಸುಮಾರು 6,700 ಟನ್‌ಗಳಷ್ಟು ತೂಕ ಇರುವ P17A ವರ್ಗದ ಯುದ್ಧನೌಕೆಗಳು, ಹಿಂದಿನ ಶಿವಾಲಿಕ್-ವರ್ಗದ ಯುದ್ಧನೌಕೆಗಳಿಗಿಂತ ಶೇ.5 ಪಟ್ಟು ದೊಡ್ಡದಾಗಿದೆ. F35 ಎಂಬ ಉದಯಗಿರಿ ನೌಕೆಯು ಪ್ರಾಜೆಕ್ಟ್ 17A ರಹಸ್ಯ ಕಾರ್ಯಾಚರಣೆ ಸಾಮರ್ಥ್ಯದ ಯುದ್ಧನೌಕೆಯಿಂದ ಬಂದ 2ನೇ ರಚೆನೆಯಾಗಿದೆ.

Indian Navy is set to commission the frontline stealth frigates, Udaygiri and Himgiri.#IndianNavy is preparing for the simultaneous commissioning of two advanced frontline frigates – Udaygiri (F35) & Himgiri (F34) on 26 Aug 25.

This will be the first time that two major… pic.twitter.com/g6sb9HsELc

— All India Radio News (@airnewsalerts) August 10, 2025

ಇದನ್ನು ಮುಂಬೈನ ಮಡಗಾಂವ್‌ ಡಾಕ್ ಹಡಗು ನಿರ್ಮಾಣ ಸಂಸ್ಥೆ (MDL) ಅಭಿವದ್ಧಿಪಡಿಸಿದೆ. ಇನ್ನೂ ಹಿಮಗಿರಿ ಯುದ್ಧನೌಕೆಯನ್ನು ಕೋಲ್ಕತ್ತದಲ್ಲಿರುವ ಗಾರ್ಡನ್ ರೀಚ್ ಹಡಗು ನಿರ್ಮಾಣ ಮತ್ತು ಎಂಜಿನಿಯರ್ಸ್‌ ಸಂಸ್ಥೆ (GRSE) ನಿರ್ಮಿಸಿದೆ. ಈ ಪಿ17ಎ ಯೋಜನೆಯು ಇದರ ಮೊದಲ ಪ್ರಯತ್ನವಾಗಿದೆ.

6,700 ಟನ್‌ ತೂಕವಿರುವ ಈ ನೌಕೆಗಳು ಶಿವಾಲಿಗ್‌ ಯುದ್ಧ ನೌಕೆಗಿಂತ ಶೇ.5 ದೊಡ್ಡದಿದೆ. ರೆಡಾರ್‌ ಕಣ್ತಪ್ಪಿಸಿ ಶತ್ರುಗಳಿಂದ ರಕ್ಷಿಸಿಕೊಂಡು ದಾಳಿಯನ್ನು ನಡೆಸುವ ಸಾಮರ್ಥ್ಯವನ್ನೂ ಇವು ಹೊಂದಿವೆ. ಡೀಸೆಲ್‌ ಅಥವಾ ಅನಿಲ (CODOG) ಎರಡನ್ನೂ ಬಳಸುವ ಪ್ರೊಪೆಲರ್‌ಗಳನ್ನು ಹೊಂದಿವೆ. ಇದನ್ನೂ ಓದಿ: ಆ.15 ರಿಂದ ಸಿಗುತ್ತೆ ಫಾಸ್ಟ್ಯಾಗ್‌ ವಾರ್ಷಿಕ ಪಾಸ್‌

ಸೂಪರ್‌ಸಾನಿಕ್ ಖಂಡಾಂತರ ಕ್ಷಿಪಣಿ, ಮಧ್ಯಮ ಶ್ರೇಣಿಯ ಭೂಮಿಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ, 76 ಮಿ.ಮೀ. ಎಂಆರ್ ಬಂದೂಕು ಹಾಗೂ 30 ಮಿ.ಮೀ. ಹಾಗೂ 12.7 ಮಿ.ಮೀ. ಬಂದೂಕುಗಳನ್ನೂ ಅಳವಡಿಸಲಾಗಿದೆ. ಜೊತೆಗೆ ಜಲಾಂತರ್ಗಾಮಿ ನಿರೋಧಕ ಹಾಗೂ ನೀರಿನೊಳಗೆ ಬಳಸುವ ಯಾವುದೇ ಶಸ್ತ್ರಾಸ್ತ್ರಗಳಿಂದ ರಕ್ಷಿಸಿಕೊಳ್ಳಬಲ್ಲ ಶಕ್ತಿಶಾಲಿ ನೌಕೆ ಇದಾಗಿದೆ.

ಕಡಲಿನಲ್ಲಿ ಈಗಾಗಲೇ ಕಠಿಣ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಯಂತ್ರೋಪಕರಣಗಳು, ಅಗ್ನಿಶಾಮಕ ವ್ಯವಸ್ಥೆ, ಹಾನಿ ನಿಯಂತ್ರಣ, ನೌಕಾ ನಿರ್ವಹಣೆ ಮತ್ತು ಸಂಪರ್ಕ ವ್ಯವಸ್ಥೆಗಳ ಕಾರ್ಯಕ್ಷಮತೆಯ ಪರೀಕ್ಷೆ ನಡೆದಿದೆ ಎಂದು ನೌಕಾದಳ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೇ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಸಂಸ್ಥೆಯಿಂದ ಅಭಿವೃದ್ಧಿಯಾದ 100ನೇ ಹಡಗು ಉದಯಗಿರಿ ಎಂಬುದು ಮತ್ತೊಂದು ವಿಶೇಷ.

You Might Also Like

ಅಡುಗೆ ಅನಿಲ ಉತ್ಪಾದನೆ ಶೇ.25ರಷ್ಟು ಏರಿಕೆ : ಕೇಂದ್ರ ಸರ್ಕಾರದಿಂದ ಮಾಹಿತಿ

ನಾಳೆ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ – ಸರ್ಕಾರಿ ಬಸ್‌ಗಳ ಬಳಕೆ

‘ಆಪರೇಷನ್ ಸಿಂಧೂರ’ ಕುರಿತ ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಬ್ಬರು ಮಹಿಳಾ ಸೇನಾಧಿಕಾರಿಗಳು

ಭಾರತದ ಮೇಲೆ ಸುಂಕ ಹೇರಿಕೆಯನ್ನು ಸಮರ್ಥಿಸಿಕೊಂಡ ಟ್ರಂಪ್

ದೊಡ್ಡಬಳ್ಳಾಪುರ : ವಿಮಾನ ಮಾದರಿಯ ಡ್ರೋನ್ ಪತ್ತೆ – ಸ್ಥಳೀಯರಲ್ಲಿ ಆತಂಕ

TAGGED:HimagiriUdaygiri
Share This Article
Facebook Copy Link Print
Previous Article Rahul Gandhi And Priyanka Rahul Gandhi And Priyanka Rahul Gandhi And Priyanka ಮತಗಳ್ಳತನದ ವಿರುದ್ಧ ಪ್ರತಿಭಟನೆ ರ‍್ಯಾಲಿ : ರಾಹುಲ್‌, ಪ್ರಿಯಾಂಕಾ ಸಂಸದರು ಪೊಲೀಸರ ವಶಕ್ಕೆ
Next Article KN Rajanna KN Rajanna KN Rajanna ಬ್ರೇಕಿಂಗ್ : ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ರಾಜೀನಾಮೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up