By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಹರ್‌ ಘರ್‌ ತಿರಂಗಾ’ ಅಭಿಯಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಹರ್‌ ಘರ್‌ ತಿರಂಗಾ’ ಅಭಿಯಾನ

ರಾಷ್ಟ್ರೀಯ-NationalLatest

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದಾದ್ಯಂತ ‘ಹರ್‌ ಘರ್‌ ತಿರಂಗಾ’ ಅಭಿಯಾನ

‘Har Ghar Tiranga’ campaign launched across the country

Published August 13, 2025
Share
1 Min Read
Har Ghar Tiranga Har Ghar Tiranga Har Ghar Tiranga
SHARE

ನವದೆಹಲಿ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ‘ಹರ್ ಫರ್ ತಿರಂಗಾ’ ಅಭಿಯಾನಕ್ಕೆ ಬುಧವಾರ ಚಾಲನೆ ದೊರೆಯಿತು.ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯ ತಮ್ಮ ನಿವಾಸದಲ್ಲಿ ರಾಷ್ಟ್ರ ಧ್ವಜ ಹಾರಿಸಿ, ನಾಗರಿಕರೆಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದಾರೆ.

“ತ್ರಿವರ್ಣ ಧ್ವಜ ನಮ್ಮ ಹೆಮ್ಮೆ ಇದು ಎಲ್ಲಾ ಭಾರತೀಯರನ್ನು ಒಂದುಗೂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಹರ್ ಫ‌ರ್ ತಿರಂಗಾ’ ಅಭಿಯಾನದ ಅಂಗವಾಗಿ ನನ್ನ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇನೆ. ಈ ಉಪಕ್ರಮವು ದೇಶಭಕ್ತಿಯ ಚೈತನ್ಯವನ್ನು ಬಲಪಡಿಸುವ ಜನಾಂದೋಲನವಾಗಿ ಮಾರ್ಪಟ್ಟಿದೆ’ ಎಂದು ಶಾ ಹೇಳಿದ್ದಾರೆ.

‘ಈ ಅಭಿಯಾನವು ದೇಶದ 140 ಕೋಟಿ ನಾಗರಿಕರು ತಮ್ಮ ತ್ಯಾಗ, ತಪಸ್ಸು ಮತ್ತು ಸಮರ್ಪಣೆಯ ಮೂಲಕ ಅಸಂಖ್ಯಾತ ಹೋರಾಟಗಾರರು ಸಾಧಿಸಿದ ಸ್ವಾತಂತ್ರ್ಯ ಭಾರತವನ್ನು ಅಭಿವೃದ್ಧಿಪಡಿಸಲು ಮತ್ತು ಉತ್ತಮಗೊಳಿಸಲು ದೃಢನಿಶ್ಚಯವನ್ನು ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಅವರೊಂದಿಗೆ ‘ಹರ್ ಫರ್ ತಿರಂಗಾ’ ಅಭಿಯಾನದ ಭಾಗವಾಗಿ ‘ತಿರಂಗ ಯಾತ್ರೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

You Might Also Like

ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ

ದರ್ಶನ್​ ಬಂಧನಕ್ಕೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

NDA vs I.N.D.I.A ಬಾರಿ ಪೈಪೋಟಿ – 295 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ

Share This Article
Facebook Copy Link Print
Previous Article Shehbaz Sharif ಸಿಂಧೂ ನದಿಯ ಒಂದು ಹನಿ ನೀರಿನ್ನು ಭಾರತ ತೆಗೆದುಕೊಳ್ಳಲು ಬಿಡುವುದಿಲ್ಲ : ಶೆಹಬಾಜ್ ಷರೀಫ್
Next Article Plastic ban Plastic ban Plastic ban ಆ.15ರಿಂದ ರಾಜ್ಯದ ದೇಗುಲಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up