By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ

ರಾಷ್ಟ್ರೀಯ-NationalLatest

ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ

1.4 Lakh Users Opt For FASTag Annual Pass On Day One Of Rollout

Published August 16, 2025
Share
1 Min Read
Fastag Fastag Fastag
SHARE

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶುಕ್ರವಾರದಿಂದ 3,000 ರೂ.ಗಳ ವಾರ್ಷಿಕ ಫಾಸ್ಟ್ಯಾಗ್ ಪಾಸ್ ಜಾರಿಗೊಳಿಸಿದೆ. ಶುಕ್ರವಾರ ಅಪರಾಹ್ನ 4.30ರವರೆಗೆ 1.2 ಲಕ್ಷ ಜನರು ಈ ಪಾಸ್ ಖರೀದಿಸಿದ್ದು, ಸುಮಾರು ಅಷ್ಟೇ ಸಂಖ್ಯೆಯ ವಹಿವಾಟುಗಳು ಟೋಲ್ ಪ್ಲಾಜಾಗಳಲ್ಲಿ ದಾಖಲಾಗಿವೆ ಎಂದು ಎನ್​ಎಚ್​ಎಐ ತಿಳಿಸಿದೆ.

ರಾಜಮಾರ್ಗ ಯಾತ್ರಾ ಆಪ್ ಅಥವಾ ಎನ್​ಎಚ್​ಎಐ/ ಎಂಒಆರ್​ಟಿಎಚ್ ಅಧಿಕೃತ ವೆಬ್​ಸೈಟ್​ನಲ್ಲಿ ಈ ಪಾಸನ್ನು ಖರೀದಿಸಬಹುದು. ವಾಹನ ಸಂಖ್ಯೆ ಮತ್ತು ಪ್ರಸ್ತುತ ಫಾಸ್ಟ್ಯಾಗ್ ಐಡಿ ನಮೂದಿಸಿ ಲಾಗಿನ್ ಮಾಡಬೇಕು.

ವಾಹನ ನೋಂದಣಿ ಸಂಖ್ಯೆ (ವೆಹಿಕಲ್ ರಿಜಿಸ್ಟ್ರೇಷನ್ ನಂಬರ್- ವಿಆರ್​ಎನ್), ಸಕ್ರಿಯ ಫಾಸ್ಟ್ಯಾಗ್ ಮತ್ತು ಕೆವೈಸಿ ಪೂರ್ಣಗೊಂಡಿರಬೇಕು. ಯುಪಿಐ, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ 3,000 ರೂ. ಪಾವತಿಸಬೇಕು. ನಂತರ, ಅಸ್ತಿತ್ವದಲ್ಲಿರುವ ಫಾಸ್ಟ್ಯಾಗ್​ಗೆ ಪಾಸ್ ಲಿಂಕ್ ಆಗುತ್ತದೆ. ಎಸ್ಸೆಮ್ಮೆಸ್ ಮೂಲಕ ದೃಢೀಕರಣ ಬರುತ್ತದೆ.

ಈ ಪಾಸ್ ಕೇವಲ ಖಾಸಗಿ, ವಾಣಿಜ್ಯೇತರ ವಾಹನಗಳಿಗೆ ಲಭ್ಯವಿದೆ. ಚಾಸಿಸ್ ಸಂಖ್ಯೆಗೆ ಲಿಂಕ್ ಆಗಿರುವ ಫಾಸ್ಟ್ಯಾಗ್​ಗಳು ಅರ್ಹವಲ್ಲ. ವಿಆರ್​ಎನ್ ನವೀಕರಣ ಅಗತ್ಯ. ಫಾಸ್ಟ್ಯಾಗ್ ಕಪ್ಪುಪಟ್ಟಿಯಲ್ಲಿ ಇರಬಾರದು.

ಖರೀದಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಅಥವಾ 200 ಟೋಲ್ ಕ್ರಾಸಿಂಗ್​ಗಳಿಗೆ ಈ ಪಾಸ್ ವ್ಯಾಲಿಡ್ ಆಗಿರುತ್ತದೆ. (ಯಾವುದು ಮೊದಲು ಬರುತ್ತದೆಯೋ ಅದು). ಒಂದು ಟೋಲ್ ದಾಟಿದರೆ ಒಂದು ಟ್ರಿಪ್ ಎಂದು ಲೆಕ್ಕ. 200 ಟ್ರಿಪ್​ಗಳು ಮುಗಿದರೆ, ವರ್ಷ ಮುಗಿಯದಿದ್ದರೂ ಮತ್ತೆ 3,000 ರೂ. ಪಾವತಿಸಿ ರೀಚಾರ್ಜ್ ಮಾಡಿಕೊಳ್ಳಬೇಕು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಸಂಚರಿಸುವವರಿಗೆ ಈ ಪಾಸ್​ನಿಂದ ಪ್ರತಿ ವರ್ಷ 5 ಸಾವಿರದಿಂದ 7 ಸಾವಿರ ರೂ.ವರೆಗೆ ಉಳಿತಾಯವಾಗುತ್ತದೆ. ಟೋಲ್​ನಲ್ಲಿ ಕಾಯುವ ಸಮಯ ಉಳಿತಾಯವಾಗುತ್ತದೆ. ಪದೇಪದೆ ರೀಚಾರ್ಜ್ ಮಾಡಿಸುವ ತೊಂದರೆ ತಪ್ಪುತ್ತದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್​ಪ್ರೆಸ್​ವೇಗಳಲ್ಲಿ ಮಾತ್ರ ಈ ಪಾಸ್ ವ್ಯಾಲಿಡ್ ಆಗಿದ್ದು, ರಾಜ್ಯ ಅಥವಾ ಖಾಸಗಿ ಹೆದ್ದಾರಿಗಳಿಗೆ ಅನ್ವಯಿಸುವುದಿಲ್ಲ.

You Might Also Like

ಬಾಲಿವುಡ್‌ಗೆ ಅಲ್ಲು ಅರ್ಜುನ್ ಎಂಟ್ರಿ : ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಸಿನಿಮಾ ಸದ್ಯಕ್ಕೆ ಮುಂದೂಡಿಕೆ

ಸಿಕ್ಕ ಸಿಕ್ಕಲ್ಲಿ ಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳರು ಅಂದರ್

ಕಂಗಾಲಾಗಿದ್ದ ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಬೆಳ್ಳಿ-ಬಂಗಾರದ ಬೆಲೆಯಲ್ಲಿ ಇಳಿಕೆ

ಬೆಳಗಾವಿ : ಜೀವ ಕೈಯಲ್ಲಿ ಹಿಡಿದುಕೊಂಡೇ ಪಾಠ ಕೇಳುತ್ತಿರುವ ಮಕ್ಕಳು

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

TAGGED:Annual Toll PassFASTag
Share This Article
Facebook Copy Link Print
Previous Article L Ganeshan L Ganeshan L Ganeshan ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (L Ganesan) ನಿಧನ
Next Article Fi Fi Fi ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up