By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ

ರಾಜ್ಯ-KarnatakaLatest

ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ

Two building owners arrested in Bengaluru's Nagarthapete fire tragedy case

Published August 17, 2025
Share
1 Min Read
Nagartapete Fire Nagartapete Fire Nagartapete Fire
SHARE

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಭಾನುವಾರ ನಡೆದ ಈ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಸಜೀವ ದಹನವಾದ ದುರ್ಘಟನೆ ನಡೆದಿತ್ತು.

ದುರಂತ ನಡೆದ ಬಳಿಕ ಕಟ್ಟಡದ ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಹೀಗಾಗಿ ಇಂದು ಕಟ್ಟಡದ ಮಾಲಿಕರಾದ ಬಾಲಕೃಷ್ಣಯ್ಯ ಶೆಟ್ಟಿ ಮತ್ತು ಸಂದೀಪ್‌ ಶೆಟ್ಟಿ ಎಂಬುವವರನ್ನು ಬಂಧಿಸಲಾಗಿದೆ. ಅವೈಜ್ಞಾನಿಕ ಕಟ್ಟಡ ನಿರ್ಮಾಣ, ಯಾವುದೇ ಮುಂಜಾಗರೂಕತಾ ಕ್ರಮ ಇಲ್ಲದಿರುವುದು, ಅಗ್ನಿ ದುರಂತ ಸುರಕ್ಷತಾ ಕ್ರಮ ಕೈಗೊಳ್ಳದಿರುವುದು ಮುಂತಾದ ಆರೋಪಗಳ ಮೇಲೆ ಇವರ ಮೇಲೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿತ್ತು. ಭಾನುವಾರ ಹಲಸೂರು ಪೇಟೆ ಪೊಲೀಸ್‌ ಠಾಣೆಯ ಅಧಿಕಾರಿಗಳು ಬಾಲಕೃಷ್ಣಯ್ಯ ಮತ್ತು ಸಂದೀಪ್‌ ಶೆಟ್ಟಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಮೃತ ದುರ್ದೈವಿಗಳನ್ನು ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಇವರು ಒಂದೇ ಕುಟುಂಬದವರಾಗಿದ್ದಾರೆ. ಇನ್ನು ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರು ಕೂಡ ಸಜೀವವಾಗಿ ದಹನವಾಗಿದ್ದರು.

ರಾತ್ರಿ 2.30 ರ ಸುಮಾರಿಗೆ ಅಗ್ನಿ ಅವಘಢ ಸಂಭವಿಸಿತ್ತು. ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಮಂದಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದರು.

You Might Also Like

ಗ್ರಾಹಕರಿಗೆ ಶಾಕ್‌ – ಇಂದಿನಿಂದ ಮದರ್ ಡೈರಿ ಹಾಲಿನ ದರ ಹೆಚ್ಚಳ

ಹಾಲುಮತ ಸಂಸ್ಕೃತಿ ವೈಭವ -2025ರ ಪೋಸ್ಟರ್ ಬಿಡುಗಡೆ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

ಪೊಲೀಸ್ Vs ಪೊಲೀಸ್ : ಶಿಮ್ಲಾದಲ್ಲಿ ದೆಹಲಿ ಪೊಲೀಸರು ಅರೆಸ್ಟ್

TAGGED:#Fire accidentbengaluru
Share This Article
Facebook Copy Link Print
Previous Article BJP Dharmasthala BJP Dharmasthala BJP Dharmasthala ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿಜೆಪಿ ನಾಯಕರು
Next Article Rain Alert ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up