By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ರಾಷ್ಟ್ರೀಯ-NationalLatest

ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

Maharashtra Governor CP Radhakrishnan Is BJP's Vice President Candidate

Published August 17, 2025
Share
2 Min Read
Radhakirishna. Radhakirishna. Radhakirishna.
SHARE

ನವದೆಹಲಿ: ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಚುನಾವಣೆಗೆ ಎನ್‌ಡಿಎ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದೆ.

ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಎನ್‌ಡಿಎ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಲಿದ್ದಾರೆ. ಇಂದು ಸಂಜೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಹೆಸರನ್ನು ಅನುಮೋದಿಸಲಾಯಿತು. ಸಂಸದೀಯ ಸಮಿತಿಯಲ್ಲಿ ಮೊದಲು ರಾಧಾಕೃಷ್ಣನ್ ಅವರ ಹೆಸರನ್ನು ಚರ್ಚಿಸಲಾಯಿತು. ಬಳಿಕ ಸಮಿತಿಯ ಎಲ್ಲಾ ಸದಸ್ಯರು ರಾಧಾಕೃಷ್ಣನ್ ಹೆಸರಿಗೆ ಒಪ್ಪಿಗೆ ಸೂಚಿಸಿದರು.

ಉಪರಾಷ್ಟ್ರಪತಿ ಚುನಾವಣೆಗೆ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಕೂಡ ಭಾಗವಹಿಸಿದ್ದರು.

ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದರು. ಈ ಕುರಿತು ಮಾಂಝಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಬೀದಿಗಳಿಂದ ಸಂಸತ್ತಿನವರೆಗೆ ನಾವು ಎನ್‌ಡಿಎ ಜೊತೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನಾಯಕರ ಲಿಸ್ಟ್‌ನಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ, ಬಿಹಾರ ಗವರ್ನರ್ ಆರೀಫ್ ಮೊಹಮ್ಮದ್ ಖಾನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಕ್ಕಿಂ ರಾಜ್ಯಪಾಲ ಓಂ ಮಾಡೂರ್, ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೆಸರುಗಳು ಮುಂಚೂಣಿಯಲ್ಲಿದ್ದವು.

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಕಳೆದ ತಿಂಗಳು ದಿಢೀರನೇ ರಾಜೀನಾಮೆ ನೀಡಿದ ಬಳಿಕ ಅನೇಕ ರಾಜ್ಯಗಳ ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನ‌್ರಗಳು ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ರನ್ನು ಭೇಟಿಯಾಗಿದ್ದರು. ಉಪರಾಷ್ಟ್ರಪತಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸುವಂತೆ ಪ್ರಧಾನಿ ಮೋದಿ, ಅಮಿತ್ ಶಾಗೆ ಮನವಿ ಮಾಡಿದ್ದರು.

ಆದರೆ ಇದೀಗ ಎನ್‌ಡಿಎ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿದ್ದು, ನಾಳೆ ಇಂಡಿಯಾ ಮೈತ್ರಿ ಸಭೆ ನಡೆಸಿ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಆಯ್ಕೆ ಮಾ. ಸೆಪ್ಟೆಂಬರ್ 9 ಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

You Might Also Like

ಕಾಲೇಜಿನಲ್ಲಿ ಹಿಜಬ್‌ ನಿಷೇಧ: 9 ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾ

ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ

ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಪ್ರಾಣ ಕಳೆದುಕೊಂಡ 300ಕ್ಕೂ ಹೆಚ್ಚು ಉತ್ತರ ಕೊರಿಯಾದ ಸೈನಿಕರು

TAGGED:CP Radhakrishnan
Share This Article
Facebook Copy Link Print
Previous Article Mallikarjun Kharge Mallikarjun Kharge Mallikarjun Kharge ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ
Next Article bba bba bba ಬ್ರೇಕ್ ಫೇಲ್ ಆಗಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up