By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಉಚಿತ ಚಿಕಿತ್ಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಉಚಿತ ಚಿಕಿತ್ಸೆ

ರಾಜ್ಯ-KarnatakaLatest

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಉಚಿತ ಚಿಕಿತ್ಸೆ

Free treatment for BPL cardholders under Suvarna Arogya Suraksha Trust scheme

Published August 17, 2025
Share
1 Min Read
BPL Card BPL Card BPL Card
SHARE

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬಿಪಿಎಲ್ ಕಾರ್ಡದಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದ್ದು, ಉಚಿತ ಕಸಿ ಶಸ್ತ್ರಚಿಕಿತ್ಸೆ ಪಡೆಯಲು ಅವಕಾಶವನ್ನು ಕಲ್ಪಿಸುತ್ತಿದೆ. ಕರ್ನಾಟಕ ಸರ್ಕಾರದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ಜನರು ಮೂತ್ರಪಿಂಡ, ಹೃದಯ,ಯಕೃತ್ ಮತ್ತು ಬಹು ಅಂಗಾಂಶ ವೈಫಲ್ಯದ ಚಿಕಿತ್ಸೆಗೆ ಉಚಿತ ತಜ್ಞ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಸಾಮಾನ್ಯವಾಗಿ ₹2 ಲಕ್ಷದಿಂದ ₹22 ಲಕ್ಷದವರೆಗೆ ಖರ್ಚಾಗುವ ಈ ಚಿಕಿತ್ಸೆಗಳನ್ನ ಉಚಿತವಾಗಿ ನೀಡಲಾಗುತ್ತಿದ್ದು, ಅಗತ್ಯವಿರುವವರ ಬಳಕೆ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ.

ಈ ಚಿಕಿತ್ಸೆಯನ್ನ ಪಡೆಯಲು ಮೊದಲು ನಿಮ್ಮ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಹೋಗಿ ಅಥವಾ ಆಸ್ಪತ್ರೆಗೆ ಹೋಗಿ ಅಲ್ಲಿ ಬೇಕಾದ ದಾಖಲೆಗಳನ್ನ ಕೊಟ್ಟು ಚಿಕಿತ್ಸೆಯನ್ನ ಪಡೆಯಬಹುದು. ಇದಲ್ಲದೇ, ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಆನ್ಲೈನ್ ಮೂಲಕ ಫಾರ್ಮ್ ಅನ್ನು ಫಿಲ್‌ ಮಾಡಿ ಸಹ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಚಿಕಿತ್ಸೆ ಪಡೆಯಲು ವ್ಯಕ್ತಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಇರಲೇಬೇಕು. ಇದರ ಜೊತೆಗೆ ವ್ಯಕ್ತಿಗೆ ಮೂತ್ರಪಿಂಡ, ಹೃದಯ, ಯಕೃತ್ ಅಥವಾ ಬಹು ಅಂಗಾಂಶ ವೈಫಲ್ಯ ಈ ಸಮಸ್ಯೆಗಳಿದ್ದರೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ.

You Might Also Like

ಕುಸ್ತಿಗೆ ವಿನೇಶ್ ಫೋಗಟ್ ಗುಡ್ ಬೈ

ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

ಭಾರತ ರಷ್ಯಾದ ತೈಲ ಖರೀದಿಸುವುದಿಲ್ಲ : ಡೊನಾಲ್ಡ್ ಟ್ರಂಪ್

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕುಸಿದು ಬಿದ್ದ ಕ್ರೇನ್‌, ತಪ್ಪಿದ ಭಾರಿ ದುರಂತ

TAGGED:BPL Cardholders
Share This Article
Facebook Copy Link Print
Previous Article naveen patnaik naveen patnaik naveen patnaik ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು
Next Article Srinath Srinath Srinath ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ಗೆ ಮಾತೃ ವಿಯೋಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up