By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ಗೆ ಮಾತೃ ವಿಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ಗೆ ಮಾತೃ ವಿಯೋಗ

ಕ್ರೀಡೆ-SportsLatest

ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ಗೆ ಮಾತೃ ವಿಯೋಗ

Former Indian cricket pacer Javagal Srinath bereaved

Published August 17, 2025
Share
1 Min Read
Srinath Srinath Srinath
SHARE

ಮೈಸೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ವೇಗದ ಬೌಲರ್‌ ಜಾವಗಲ್‌ ಅವರಿಗೆ ಮಾತೃ ವಿಯೋಗವಾಗಿದೆ. 88ನೇ ವಯಸ್ಸಿನ ಭಾಗ್ಯಲಕ್ಷ್ಮಿ ಅವರು ದೀರ್ಘಾವಧಿಯಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇದರ ಪರಿಣಾಮ ಭಾನುವಾರ ಸಾಂಸ್ಕೃತಿಕ ನಗರಿ ಮೈಸೂರಿನ ಕುವೆಂಪು ನಗರದ ಮನೆಯಲ್ಲಿ ನಿಧನರಾಗಿದ್ದಾರೆ. ಅವರು ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಆಗಸ್ಟ್‌ 17ರಂದೇ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ನಡೆಯಿತು.

ಮೈಸೂರಿನ ಜಾವಗಲ್ ಗ್ರಾಮದ ಕನ್ನಡಿಗ ಬ್ರಾಹ್ಮಣ ಕುಟುಂಬದಲ್ಲಿ ಭಾಗ್ಯಲಕ್ಷ್ಮಿ ಅವರು ಜನಿಸಿದ್ದರು. ತಮ್ಮ ಪತಿ ಜೆ ಕೆ ಚಂದ್ರಶೇಖರ್‌ರೊಂದಿಗೆ, ಅವರು ಕುವೆಂಪುನಗರದಲ್ಲಿ ಜೀವನ ನಡೆಸುತ್ತಿದ್ದರು. ಚಂದ್ರಶೇಖರ್ ಅವರು ವ್ಯಾಪಾರಿಯಾಗಿದ್ದು, ಕ್ರೀಡಾಪ್ರಿಯರಾಗಿದ್ದರು ಮತ್ತು ಕರ್ನಾಟಕದಲ್ಲಿ ಫುಟ್‌ಬಾಲ್ ಆಡಿದ್ದರು. 2018ರಲ್ಲಿ ಚಂದ್ರಶೇಖರ್ ಅವರ ನಿಧನದ ನಂತರ, ಭಾಗ್ಯಲಕ್ಷ್ಮಿ ಅವರು ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಪಾಕಿಸ್ತಾನವನ್ನು ಆಕ್ರಮಿಸಲು ಆರಂಭಿಸಿದ BLA, ಬಲೂಚಿಸ್ತಾನ ಧ್ವಜ ಹಾರಾಟ

ಬೆಂಕಿ ಅವಘಡದಲ್ಲಿ ಪುತ್ರನಿಗೆ ಗಾಯ, ಸಿಂಗಪುರಕ್ಕೆ ತೆರಳಿದ ಪವನ್ ಕಲ್ಯಾಣ್

ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾಥಿಗಳನ್ನು ಮೇಲೆ ಹಲ್ಲೆ

ಲವ್ ಮಾಡಿದವನಿಗೆ ಸಿಕ್ಕಿದ್ದು ಪ್ರೇಯಸಿಯಿಂದ ಚಪ್ಪಲಿ ಹಾರ ಮೆರವಣಿಗೆ- ಗ್ರಾಮಸ್ಥರಿಂದ ವಿಕೃತಿ

TAGGED:Javagal Srinath
Share This Article
Facebook Copy Link Print
Previous Article BPL Card BPL Card BPL Card ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಯೋಜನೆಯಡಿ ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಉಚಿತ ಚಿಕಿತ್ಸೆ
Next Article Mysuru Mysuru Mysuru ಮೈಸೂರು ಮೃಗಾಲಯದಲ್ಲಿದ್ದ ಹೆಣ್ಣಾನೆ ಪದ್ಮಾವತಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up