By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂಡಿಯಾ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಇಂಡಿಯಾ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ

ರಾಷ್ಟ್ರೀಯ-National

ಇಂಡಿಯಾ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಆಯ್ಕೆ

INDIA Bloc Announces Former Supreme Court Judge B Sudershan Reddy As Vice-Presidential Candidate

Published August 19, 2025
Share
1 Min Read
B Sudarshan Reddy B Sudarshan Reddy B Sudarshan Reddy
SHARE

ನವದೆಹಲಿ : ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ವಿಪಕ್ಷಗಳ ಇಂಡಿಯ ಬ್ಲಾಕ್‌ನ ಅಭ್ಯರ್ಥಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಘೋಷಿಸಿದ್ದಾರೆ.

ಈಗಾಗಲೇ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ಅವರನ್ನು ಎನ್​ಡಿಎ ಬಣದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದರೂ ಇಂಡಿಯ ಬ್ಲಾಕ್ ಇಂದು ತನ್ನದೇ ಆದ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಮೂಲಗಳ ಪ್ರಕಾರ, ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಮೇಲೆ ಒತ್ತಡ ಹೇರಲು ವಿರೋಧ ಪಕ್ಷವು ಆಂಧ್ರಪ್ರದೇಶ ಮೂಲದ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಆಯ್ಕೆ ಮಾಡಿದೆ.

ಎನ್‌ಡಿಎ ಅಭ್ಯರ್ಥಿಯ ಆಯ್ಕೆಯ ವಿಷಯದಲ್ಲಿ ಈಗಾಗಲೇ ತಮ್ಮ ಆಯ್ಕೆಗೂ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದ ಬಿಆರ್‌ಎಸ್ ಮತ್ತು ವೈಎಸ್‌ಆರ್‌ಸಿಪಿಯಂತಹ ಇತರ ತೆಲುಗು ಪಕ್ಷಗಳು ಇಂಡಿಯ ಬ್ಲಾಕ್​​ನ ಈ ಅಭ್ಯರ್ಥಿಯ ಘೋಷಣೆಯಿಂದ ತಮ್ಮ ನಿರ್ಧಾರವನ್ನು ಬದಲಿಸಿಕೊಳ್ಳಬಹುದು ಎಂಬ ನಿರೀಕ್ಷೆ ವಿಪಕ್ಷಗಳದ್ದು ಎನ್ನಲಾಗಿದೆ.

You Might Also Like

ಭಾರತ-ಅಮೇರಿಕ ಸಂಬಂಧಗಳಲ್ಲಿ ಸುಧಾರಣೆ ಸೂಚನೆ, ಟ್ರಂಪ್-ಮೋದಿ ನಡುವೆ ಮತ್ತೆ ಮೂಡಿದ ಸ್ನೇಹ

ಕುವೈತ್‌ ಅಗ್ನಿ ದುರಂತ: 45 ಭಾರತೀಯರ ಶವಗಳೊಂದಿಗೆ ಕೇರಳಕ್ಕೆ ಬಂದಿಳಿದ ಸೇನಾ ವಿಮಾನ

ಇಸ್ಲಾಂ ಇರುವವರೆಗೂ ಟೆರರಿಸಂ ಜೀವಂತವಾಗಿರುತ್ತದೆ : ತಸ್ಲಿಮಾ ನಸ್ರೀನ್‌

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

TAGGED:#INDIA BlockB Sudershan Reddy
Share This Article
Facebook Copy Link Print
Previous Article DK Shivakumar DK Shivakumar DK Shivakumar ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ’ ವಿಧಾನಸಭೆಯಲ್ಲಿ ಅಂಗೀಕಾರ
Next Article Rashmika Mandanna Rashmika Mandanna Rashmika Mandanna ‘ಥಾಮ’ ಚಿತ್ರದ ಟೀಸರ್ ಬಿಡುಗಡೆ, ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up