By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ, ಲಾಕ್ ಅಪ್ ಡೆತ್ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ, ಲಾಕ್ ಅಪ್ ಡೆತ್ ಆರೋಪ

ರಾಜ್ಯ-Karnatakaರಾಮನಗರ-Ramanagara

ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆ, ಲಾಕ್ ಅಪ್ ಡೆತ್ ಆರೋಪ

Theft suspect commits suicide in police station toilet

Published August 20, 2025
Share
1 Min Read
suicide copy suicide copy suicide copy
SHARE

ರಾಮನಗರ : ದೇವಸ್ಥಾನದಲ್ಲಿ ಕಳವು ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ತಾಲ್ಲೂಕಿನ ದುಂಡನಹಳ್ಳಿ ಗ್ರಾಮದ ರಮೇಶ್ ಎಂಬಾತನ ಶವ ಎಂ.ಕೆ. ದೊಡ್ಡಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ. ರಮೇಶ್ ಕುಟುಂಬದವರು ಲಾಕ್ ಅಪ್ ಡೆತ್ ಆರೋಪ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ.ಡಿವೈಎಸ್ಪಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ದೇವಸ್ಥಾನದ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಎಂ.ಕೆ. ದೊಡ್ಡಿ ಪೊಲೀಸರು, ರಮೇಶ್, ಅವರ ಮಗ ಮಂಜು ಹಾಗೂ ಕೋಲಾರದ ಅನಿಲ್ ಎಂಬುವವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದರು.

ಬುಧವಾರ ಬೆಳಿಗ್ಗೆ ಶೌಚಾಲಯಕ್ಕೆಂದು ಹೋಗಿದ್ದ ರಮೇಶ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ರಮೇಶ್ ಕುಟುಂಬದವರು ಲಾಕ್ ಅಪ್ ಡೆತ್ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣಾಧಿಕಾರಿ ಹಾಗೂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

You Might Also Like

ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

ನಾಳೆ ರಾಜ್ಯದಲ್ಲಿ ಮೊಳಗಲಿದೆ ಯುದ್ಧದ ಸೈರನ್, ಮಾಕ್ ಡ್ರಿಲ್ ವೇಳೆ​ ಜನರು ಏನ್​ ಮಾಡ್ಬೇಕು.. ?

ಉಡುಪಿಗೆ ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ, 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆ ಅನಾವರಣ

ಭಾರಿ ಮಳೆಯಿಂದ ತತ್ತರಿಸಿದ ಕಲಬುರ್ಗಿ, ಗ್ರಾಮಗಳಿಗೆ ನುಗ್ಗಿದ ನೀರು, ಜನರ ಪರದಾಟ

ಬಾಬು ಜಗಜೀವನ್ ರಾಮ್ , ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ

TAGGED:Ramanagara District
Share This Article
Facebook Copy Link Print
Previous Article sfggg sfggg sfggg ಪ್ರಧಾನಿ ಮೋದಿ ಭೇಟಿಯಾದ ಚೀನಾದ ವಿದೇಶಾಂಗ ಸಚಿವ
Next Article Af Af Af ಅಫ್ಘಾನಿಸ್ತಾನದಲ್ಲಿ ಘೋರ ದುರಂತ : ಬಸ್‌ಗೆ ಬೆಂಕಿಬಿದ್ದು 71 ಮಂದಿ ಸಜೀವ ದಹನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up