By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

ವಿದೇಶ-InternationalLatest

‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

Losing India would be a strategic disaster in face of China: Nikki Haley to Trump

Published August 21, 2025
Share
1 Min Read
Nikki Haley
SHARE

ನ್ಯೂಯಾರ್ಕ್ : ಅಮೆರಿಕ ಭಾರತದ ಮೇಲೆ ಶೇ.50 ರಷ್ಟು ಸುಂಕ ವಿಧಿಸಿದ್ದು, ಇದು ಎರಡೂ ದೇಶಗಳ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರುತ್ತಿದೆ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಹದಗೆಡುತ್ತಿದೆ. ಭಾರತವನ್ನು ಶತ್ರುವಿನಂತೆ ನಡೆಸಿಕೊಳ್ಳುವುದು ಸರಿಯಲ್ಲ ಎಂದು ವಿಶ್ವಸಂಸ್ಥೆಯ ಮಾಜಿ ಅಮೆರಿಕದ ರಾಯಭಾರಿ ನಿಕ್ಕಿ ಹ್ಯಾಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕವು ಭಾರತೀಯ ಸರಕುಗಳ ಮೇಲೆ ಶೇ.25 ರಷ್ಟು ಸುಂಕವನ್ನು ವಿಧಿಸಿದ ನಂತರ, ಆಗಸ್ಟ್ 27 ರಿಂದ ಜಾರಿಗೆ ಬರುವಂತೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ಘೋಷಿಸಿದ್ದು, ಒಟ್ಟು ಸುಂಕವನ್ನು ಶೇ.50 ಕ್ಕೆ ಹೆಚ್ಚಿಸಿದೆ.

ಸುಂಕಗಳ ಕುರಿತು ಅಮೆರಿಕ ಮತ್ತು ಭಾರತದ ನಡುವೆ ಹೆಚ್ಚುತ್ತಿರುವ ವಿವಾದದ ಬಗ್ಗೆ ವಿಶ್ವಸಂಸ್ಥೆಯ ಮಾಜಿ ಅಮೆರಿಕದ ರಾಯಭಾರಿ ನಿಕ್ಕಿ ಹ್ಯಾಲೆ ಪ್ರತಿಕ್ರಿಯಿಸಿ, ಭಾರತವನ್ನು ಶತ್ರುವಾಗಿ ಅಲ್ಲ, ಪ್ರಮುಖ ಪ್ರಜಾಸತ್ತಾತ್ಮಕ ಪಾಲುದಾರನಾಗಿ ಪರಿಗಣಿಸಬೇಕು. ನಮ್ಮ 25 ವರ್ಷಗಳ ಹಳೆಯ ಸಂಬಂಧದ ಬಲವನ್ನು ದುರ್ಬಲಗೊಳಿಸುವುದು ದೊಡ್ಡ ತಪ್ಪು ಎಂದು ಹ್ಯಾಲೆ ಎಚ್ಚರಿಸಿದ್ದಾರೆ.

ಭಾರತವನ್ನು ಯಾವಾಗಲೂ ಪ್ರಜಾಪ್ರಭುತ್ವ ಪಾಲುದಾರ ಎಂದು ನೋಡಬೇಕು. ಭಾರತವನ್ನು ಚೀನಾದಂತೆ ಎದುರಾಳಿ ಎಂದು ಪರಿಗಣಿಸಬಾರದು. ರಷ್ಯಾದಿಂದ ತೈಲ ಖರೀದಿಸುತ್ತದೆ ಎಂಬ ಕಾರಣಕ್ಕಾಗಿ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸುವುದು ಸರಿಯಲ್ಲ. ಅಮೆರಿಕದ ಪ್ರತಿಸ್ಪರ್ಧಿ ಚೀನಾ ನಿರ್ಬಂಧಗಳಿಂದ ತಪ್ಪಿಸಿಕೊಂಡಿದೆ ಮತ್ತು ಭಾರತದ ಮೇಲೆ ಸುಂಕದ ಒತ್ತಡ ಹೇರಲಾಗುತ್ತಿದೆ. ಅಮೆರಿಕ ಮತ್ತು ಭಾರತದ ನಡುವಿನ ಪಾಲುದಾರಿಕೆ ಚೀನಾ ವಿರುದ್ಧ ಬಲವಾದ ಹೆಜ್ಜೆಯಾಗಬಹುದು. ಈ ಸಂಬಂಧ ದುರ್ಬಲಗೊಂಡರೆ, ಅದು ಕಾರ್ಯತಂತ್ರದ ವಿಪತ್ತಾಗಿ ಪರಿಣಮಿಸುತ್ತದೆ. ಚೀನಾಕ್ಕೆ ಹೋಲಿಸಿದರೆ ಭಾರತದ ಪ್ರಜಾಪ್ರಭುತ್ವದ ಬೆಳವಣಿಗೆ ಮುಕ್ತ ಜಗತ್ತಿಗೆ ಬೆದರಿಕೆಯಲ್ಲ. ಭಾರತವು ಅಮೆರಿಕಕ್ಕೆ ಪ್ರಮುಖ ಪೂರೈಕೆ ಸರಪಳಿ ಆಯ್ಕೆಯಾಗಬಹುದು ಎಂದಿದ್ದಾರೆ.

You Might Also Like

ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ

ಸವತೇಕಾಯಿ ತಿನ್ನುವ ವಿಚಾರಕ್ಕೆ ತಂಗಿಯನ್ನೇ ಕೊಂದ ಅಣ್ಣ

ಪ್ರಜ್ವಲ್ ಪೆನ್‌ಡ್ರೈವ್ ಕೇಸ್; ನಾನು ಆ ವೀಡಿಯೋ ನೋಡೋ ಧೈರ್ಯ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

6 ದಿನ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿಗೆ

ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ

TAGGED:Nikki HaleyTrump
Share This Article
Facebook Copy Link Print
Previous Article Lakshmi Hebbalkar 1 Lakshmi Hebbalkar 1 Lakshmi Hebbalkar 1 ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Next Article Vladimir Putin PM Modi ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ ಮಾಡುವುದಾಗಿ ರಷ್ಯಾ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up