By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾತಿ ನಿಂದನೆ ಆರೋಪದಲ್ಲಿ ಲಾಯರ್ ಜಗದೀಶ್ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಜಾತಿ ನಿಂದನೆ ಆರೋಪದಲ್ಲಿ ಲಾಯರ್ ಜಗದೀಶ್ ಬಂಧನ

ರಾಜ್ಯ-KarnatakaLatest

ಜಾತಿ ನಿಂದನೆ ಆರೋಪದಲ್ಲಿ ಲಾಯರ್ ಜಗದೀಶ್ ಬಂಧನ

Lawyer Jagadish arrested on caste abuse charges

Published August 22, 2025
Share
1 Min Read
Lawyer Jagadish
Lawyer Jagadish
SHARE

ಬೆಂಗಳೂರು: ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಪೋಲೀಸರು ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಜಗದೀಶ್ ಅವರನ್ನು ಠಾಣೆಗೆ ಕರೆತಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಆರೋಪದಡಿ ಬಂಧಿಸಲಾಗಿದೆ. ಮಂಜುನಾಥ ಎಂಬುವವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಜಾತಿ ಬಗ್ಗೆ ಮಾತನಾಡಿದ ಪ್ರಕರಣ ಸಂಬಂಧ ವಕೀಲ ಜಗದೀಶ್ ಅವರಿಗೆ ಕೊಡಿಗೇಹಳ್ಳಿ ಠಾಣೆ ಪೊಲೀಸರು ನೋಟಿಸ್ ನೀಡಲು ಅವರ ಮನೆಗೆ ತೆರಳಿದ್ದಾಗ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ವಾಪಸ್ ಬಂದಿದ್ದರು.

ಪೊಲೀಸರು ಮನೆಗೆ ಬಂದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಜಗದೀಶ್ ನಾನು ಮನೆಯಲ್ಲಿ ಇಲ್ಲದಿರುವಾಗ ಕೊಡಿಗೇಹಳ್ಳಿ ಪೊಲೀಸರು ಯಾವುದೇ ನೋಟಿಸ್ ನೀಡದೆ ಮನೆ ಬಳಿ ಬಂದಿದ್ದಾರೆ. ಮನೆಯ ನಾಯಿಗಳಿಗೆ ಮಂಪರು ಔಷಧಿ ನೀಡಿ ಅನಧಿಕೃತವಾಗಿ ಕಾಂಪೌಂಡ್ ಜಿಗಿದು ಬಂದಿದ್ದಾರೆ. ನಮ್ಮ ಕುಟುಂಬದವರನ್ನು ಭಯಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

You Might Also Like

ಭಾರತದ ಮೇಲೆ 500% ಸುಂಕ ವಿಧಿಸಲು ಮಸೂದೆಗೆ ಟ್ರಂಪ್ ಅನುಮೋದನೆ

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ದಂಪತಿಗೆ ಆತ್ಮೀಯ ಬೀಳ್ಕೊಡುಗೆ

ನ.11 ರ ದಿನವನ್ನು ವಿಶ್ವ ಕನ್ನಡ ದಿನ ಎಂದು ಘೋಷಿಸಲು ಕರೆ

ಮೈಸೂರಿನಲ್ಲಿ ಸಂಕ್ರಾಂತಿಗೆ ಖರೀದಿ ಭರಾಟೆ ಜೋರು

ಮುಡಾ ಅಕ್ರಮದ ಸಿಬಿಐ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ  ಬಿಜೆಪಿ-ಜೆಡಿಎಸ್‌‍ ಸಂಸದರ ಪ್ರತಿಭಟನೆ

TAGGED:Lawyer Jagadish
Share This Article
Facebook Copy Link Print
Previous Article Income Tax Act 2025 Income Tax Act 2025 Income Tax Act 2025 2025ರ ಆದಾಯ ತೆರಿಗೆ ಕಾಯ್ದೆಗೆ ರಾಷ್ಟ್ರಪತಿ ಮುರ್ಮು ಅನುಮೋದನೆ
Next Article Sergio Gor Sergio Gor Sergio Gor ಭಾರತದ ರಾಯಭಾರಿಯಾಗಿ ಟ್ರಂಪ್ ಅತ್ಯಾಪ್ತ ಸೆರ್ಗಿಯೊ ಗೋರ್ ನೇಮಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up