By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ವಶಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ವಶಕ್ಕೆ

ರಾಜ್ಯ-KarnatakaLatest

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಆ.28 ರವರೆಗೆ ಇಡಿ ವಶಕ್ಕೆ

Congress MLA K.C. Virendra Pappi remanded in ED custody till August 28

Published August 24, 2025
Share
1 Min Read
Veerenra Puppy Veerenra Puppy Veerenra Puppy
SHARE

ಬೆಂಗಳೂರು : ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್‌ ಆದೇಶಿಸಿದೆ.

ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆದರೆ ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ಆಗಸ್ಟ್​ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಂತರ ರೂ. ನಗದು, ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕ್ಯಾಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್​ಗಳ ವ್ಯವಹಾರ ನಡೆದಿದೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್​ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಅವರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿ, 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದರು.

You Might Also Like

ಆಳಂದ ಮತಕಳ್ಳತನ ಪ್ರಕರಣ : 22 ಸಾವಿರ ಪುಟಗಳ ದೋಷರೋಪಟ್ಟಿ ಸಲ್ಲಿಕೆ

ಅಮೆರಿಕದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅನುಮಾನಾಸ್ಪದ ಸಾವು

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

ಪೋಲೆಂಡ್‌ನಲ್ಲಿ ಮೋದಿ, ಇಲ್ಲಿದೆ ಪ್ರಧಾನಿ ಭೇಟಿಯ ಹೈಲೈಟ್ಸ್

TAGGED:Congress MLAVirendra Pappi
Share This Article
Facebook Copy Link Print
Previous Article Youtuber Sameer ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪ : ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
Next Article Sujata Bhat Sujata Bhat Sujata Bhat ಅನನ್ಯಾ ಭಟ್ ನಾಪತ್ತೆ ಪ್ರಕರಣ : ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಸುಜಾತಾ ಭಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up