By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರಿಗೆ ತಿರುಗೇಟು ನೀಡಿದ ಸಾಹಿತಿ ಬಾನು ಮುಷ್ತಾಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರಿಗೆ ತಿರುಗೇಟು ನೀಡಿದ ಸಾಹಿತಿ ಬಾನು ಮುಷ್ತಾಕ್

ರಾಜ್ಯ-KarnatakaLatest

ದಸರಾ ಉದ್ಘಾಟನೆಗೆ ಅಪಸ್ವರ ಎತ್ತಿದವರಿಗೆ ತಿರುಗೇಟು ನೀಡಿದ ಸಾಹಿತಿ ಬಾನು ಮುಷ್ತಾಕ್

Writer Banu Mushtaq hits back at those who raised objections to the inauguration of Dussehra

Published August 26, 2025
Share
1 Min Read
Banu Mushtaq Banu Mushtaq Banu Mushtaq
SHARE

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ ಅಪಸ್ವರ ಎತ್ತಿದವರ ವಿರುದ್ಧ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಕೋಟ್ಯಂತರ ಕನ್ನಡಿಗರು ಎಷ್ಟೊಂದು ಪ್ರೀತಿ, ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವ್ ಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳು ಮತ್ತು ಆಡಳಿತ ಪಕ್ಷಗಳು ರಾಜಕೀಯ ಮಾಡಬೇಕು. ಆದರೆ ಯಾವುದರಲ್ಲಿ ರಾಜಕೀಯ ಮಾಡಬೇಕೆಂಬ ಪ್ರಜ್ಞೆ ಇರಬೇಕಾಗುತ್ತದೆ. ಬಿಜೆಪಿಯಲ್ಲಿ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ. ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು.

ಬೂಕರ್ ನಂತಹ ಪ್ರಶಸ್ತಿ ಸಿಗುವುದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಆ ಬಗ್ಗೆ ಮಾತನಾಡಲಿ ನನಗೆ ಬೇಸರವಿಲ್ಲ. ಅವರವರ ಮಟ್ಟಕ್ಕೆ ತಕ್ಕ ಹಾಗೆ ಮಾತನಾಡುತ್ತಾರೆ ಮಾತನಾಡಲಿ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಕನ್ನಡದ ಬಾವುಟದ ಬಗ್ಗೆ ಹೇಳಿಕೆ ವಿಚಾರದ ಬಗ್ಗೆ ತಮ್ಮ ವಿರುದ್ಧದ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಕನ್ನಡವನ್ನು ನನ್ನಷ್ಟು ಪ್ರೀತಿಸಿ, ಕನ್ನಡವನ್ನು ನನ್ನಷ್ಟು ಬಳಕೆ ಮಾಡಿ, ಕನ್ನಡವನ್ನು ನನ್ನಷ್ಟು ಅಂತರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನವರ ಬಾಯಲ್ಲಿ ಕನ್ನಡ ಎಂದು ಹೇಳಿಸುತ್ತಿದ್ದೇನೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಒಂದೊಂದು ಪುಟ ಓದುತ್ತಿದ್ದೇನೆ. ಅವರು ಬಾಯಿ ಬಿಟ್ಟುಕೊಂಡು ನೋಡುತ್ತಿದ್ದಾರೆ. ನನ್ನಂತೆ ನೀವು ಸಾಧನೆ ಮಾಡಿದ್ರೆ ಟೀಕೆ ಮಾಡಲು ಅರ್ಹತೆ ಸಿಗುತ್ತದೆ. ಇಲ್ಲದೆ ಹೋದರೆ ನಿಮ್ಮ ಯಾವುದೇ ಮಾತಿನಲ್ಲಿ ಸ್ಪಷ್ಟತೆ ಇರುವುದಿಲ್ಲ. ನಂಬಿದವರನ್ನು ಕನ್ನಡ ಯಾವತ್ತೂ ಕೈ ಬಿಡಲ್ಲ. ಇದಕ್ಕೆ ನಾನೇ ಸಾಕ್ಷಿ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.

You Might Also Like

ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ ನಟ ದರ್ಶನ್

ಹಲವು ರಾಜ್ಯಗಳ ಸಿಎಂಗಳಿಂದ ನೀತಿ ಆಯೋಗದ ಸಭೆ ಬಹಿಷ್ಕಾರ, ಮಧ್ಯದಲ್ಲೇ ಮಮತಾ ವಾಕ್ ಔಟ್

ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ

ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಂಕುಸ್ಥಾಪನೆ

TAGGED:Banu Mushtaq
Share This Article
Facebook Copy Link Print
Previous Article dk shivakumar copy dk shivakumar copy dk shivakumar copy ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್‌
Next Article PMMM PMMM PMMM ಮೊದಲ ಮಾರುತಿ ಸುಜುಕಿ ಇ-ವಿಟಾರಾ ಕಾರು ಲಾಂಚ್ ಮಾಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up