By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿ ಕ್ಷಮೆಯಾಚಿಸಬೇಕು : ಬಿಜೆಪಿ ಆಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿ ಕ್ಷಮೆಯಾಚಿಸಬೇಕು : ಬಿಜೆಪಿ ಆಗ್ರಹ

ರಾಜ್ಯ-KarnatakaLatest

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿಕೆಶಿ ಕ್ಷಮೆಯಾಚಿಸಬೇಕು : ಬಿಜೆಪಿ ಆಗ್ರಹ

BJP demands apology from DK Shivakumar for saying Chamundi Hill is not property of Hindus

Published August 29, 2025
Share
1 Min Read
R Ashok R Ashok R Ashok
SHARE

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು, ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ.

ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ ಮೂಲಕ ಸರ್ಕಾರ ಏನನ್ನು ತೋರಿಸಲು ಪ್ರಯತ್ನಿಸುತ್ತಿದೆ. ಮಸೀದಿ ಅಥವಾ ಚರ್ಚ್‌ಗಳು ಎಲ್ಲರಿಗೂ ಸೇರಿವೆ ಎಂದು ಸರ್ಕಾರ ಹೇಳುವುದಿಲ್ಲ, ಆದರೆ, ಹಿಂದೂ ದೇವಾಲಯಗಳು ಮಾತ್ರ ಎಲ್ಲರಿಗೂ ಸೇರಿವೆ ಎಂದು ಹೇಳುತ್ತದೆ. ತಮ್ಮ ಹೇಳಿಕೆ ಕುರಿತು ಡಿಕೆಶಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾನು ಮುಷ್ತಾಕ್ ಮತ್ತು ನಿಸಾರ್ ಅಹ್ಮದ್ ನಡುವೆ ಯಾವುದೇ ಹೋಲಿಕೆ ಇಲ್ಲ, ನಿಸಾರ್ ಅವರು ಎಂದಿಗೂ ಹಿಂದೂ ಧರ್ಮದ ಬಗ್ಗೆ ಮಾತನಾಡಲಿಲ್ಲ. ದಸರಾ ಉತ್ಸವಕ್ಕೆ ಸರ್ಕಾರ ಆಹ್ವಾನ ನೀಡಿದ್ದು, ತಾಯಿ ಚಾಮುಂಡೇಶ್ವರಿಯೇ ತಮಗೆ ಆಹ್ವಾನ ನೀಡಿದ್ದಾರೆಂದು ಬಾನು ಅವರು ಹೇಳಿದ್ದಾರೆ. ಆದರೆ, ಅವರ ಮಸೀದಿಯಲ್ಲಿಯೇ ಅವರಿಗೆ ಪ್ರವೇಶವಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಡಿಕೆ.ಶಿವಕುಮಾರ್ ಅವರು ರಾಜ್ಯ ಶಿವಕುಮಾರ್ ಮುಖ್ಯಮಂತ್ರಿಯಾಗಲು ಗಾಂಧಿ ಕುಟುಂಬವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಚಾಮುಂಡಿ ದೇವಸ್ಥಾನದ ಬಗ್ಗೆ ಅವರ ಹೇಳಿಕೆ ಇಡೀ ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನವಲ್ಲದೆ ಬೇರೇನೂ ಅಲ್ಲ ಎಂದರು.

ಸರ್ಕಾರ ದಸರಾ ಉತ್ಸವಕ್ಕೆ ಬಾನು ಮುಷ್ತಾಕ್ ಅವರನ್ನು ಮಾತ್ರ ಏಕೆ ಆಹ್ವಾನಿಸಿದೆ? ದೀಪಾ ಭಸ್ತಿ ಕೂಡ ಪ್ರಶಸ್ತಿಯ ವಿಜೇತೆ. ಸರ್ಕಾರ ಅವರನ್ನೇಕೆ ಆಹ್ವಾನಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

You Might Also Like

ಸಾಧು ನಹಿ ಡಾ.ಸಾಧು ಬೋಲೋ : ಸಾಧು ಕೋಕಿಲಗೆ ಗೌರವ ಡಾಕ್ಟರೇಟ್

ವಯನಾಡ್‌ ಭೂಕುಸಿತ : ಮೃತಪಟ್ಟವರ ಸಂಖ್ಯೆ 316ಕ್ಕೆ ಏರಿಕೆ

ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್

ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಬಾಕಿ ಹಣ ಬಿಡುಗಡೆ : ಲಕ್ಷ್ಮಿ ಹೆಬ್ಬಾಳ್ಕರ್

ಚಾಮರಾಜನಗರದಲ್ಲಿ ಹುಲಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

TAGGED:Chamundi HillDK Shivakumar
Share This Article
Facebook Copy Link Print
Previous Article Modi In japan Modi In japan Modi In japan ಟೋಕಿಯೋದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Next Article PM Modi 2 PM Modi 2 PM Modi 2 ಕುಸಿಯುತ್ತಿದೆಯಾ ಪ್ರಧಾನಿ ಮೋದಿ ಜನಪ್ರಿಯತೆ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up