By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೃದಯಾಘಾತದಿಂದಲೇ ಮೃತಪಟ್ಟ ಹೃದ್ರೋಗ ತಜ್ಞ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಹೃದಯಾಘಾತದಿಂದಲೇ ಮೃತಪಟ್ಟ ಹೃದ್ರೋಗ ತಜ್ಞ

ರಾಷ್ಟ್ರೀಯ-NationalLatest

ಹೃದಯಾಘಾತದಿಂದಲೇ ಮೃತಪಟ್ಟ ಹೃದ್ರೋಗ ತಜ್ಞ

Cardiac surgeon, 39, dies of heart attack during rounds at Chennai hospital

Published August 30, 2025
Share
1 Min Read
dgdg dgdg dgdg
SHARE

ಚೆನ್ನೈ: ಚೆನ್ನೈನ ಸವೀತಾ ವೈದ್ಯಕೀಯ ಕಾಲೇಜಿನ 39 ವರ್ಷದ ಹೃದಯ ಶಸ್ತ್ರಚಿಕಿತ್ಸಕ ಡಾ. ಗ್ರಾಡ್ಲಿನ್ ರಾಯ್ ಆಸ್ಪತ್ರೆಯಲ್ಲಿ ರೌಂಡ್ಸ್ ವೇಳೆ ಹೃದಯಾಘಾತದಿಂದ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಈ ಘಟನೆ ಯುವ ವೈದ್ಯರ ಜೀವನ ಶೈಲಿ ಹಾಗೂ ಆರೋಗ್ಯದ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟಿಹಾಕಿದೆ.

ತಮ್ಮ ಸಹೋದ್ಯೋಗಿ ನಿಧನ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಹೈದರಾಬಾದ್‌ನ ನರವಿಜ್ಞಾನಿ ಡಾ. ಸುಧೀರ್ ಕುಮಾರ್, “ಡಾ. ರಾಯ್‌ ಅವರ ಸಹೋದ್ಯೋಗಿಗಳು ಅವರನ್ನು ಉಳಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಿದ್ದರು. ಸಿಪಿಆರ್, ತುರ್ತು ಆಂಜಿಯೋಪ್ಲಾಸ್ಟಿ, ಸ್ಟೆಂಟಿಂಗ್, ಇಂಟ್ರಾ-ಏಯಾರ್ಟಿಕ್ ಬಲೂನ್ ಪಂಪ್, ಇಸಿಎಂಒ ಸೇರಿದಂತೆ ಎಲ್ಲ ಚಿಕಿತ್ಸೆಯನ್ನೂ ನೀಡಲಾಯಿತು, ಆದರೂ ಎಡಗಡೆ ಮುಖ್ಯ ಧಮನಿಯ ಕಂಪ್ಲೀಟ್ ಬ್ಲಾಕ್ ಆಗಿದ್ದರಿಂದಾಗಿ ಭಾರಿ ಹೃದಯ ಸ್ತಂಭನದಿಂದ ಅವರು ಸಾವಿಗೀಡಾಗಿದ್ದಾರೆ’.

ಡಾ. ರಾಯ್‌ಗೆ ಪತ್ನಿ ಮತ್ತು ಒಬ್ಬ ಚಿಕ್ಕ ಮಗನಿದ್ದು, ಎಂದು ಮರುಕಪಟ್ಟಿದ್ದು, ಡಾ. ರಾಯ್ ಅವರ ಸಾವು ಮಾತ್ರವಲ್ಲ, 30 ಮತ್ತು 40ರ ಹರೆಯದ ಯುವ ವೈದ್ಯರಲ್ಲಿ ಹೃದಯಾಘಾತದಿಂದ ಬಳಲುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತಜ್ಞರ ಪ್ರಕಾರ, ದೀರ್ಘ ಕೆಲಸದ ಸಮಯವು ಇಂತಹ ಸಾವುಗಳ ಪ್ರಮುಖ ಕಾರಣವಾಗಿದೆ. ವೈದ್ಯರು ದಿನಕ್ಕೆ 12-18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ, ಕೆಲವೊಮ್ಮೆ ಒಂದೇ ಶಿಫ್ಟ್‌ನಲ್ಲಿ 24 ಗಂಟೆಗಳಿಗಿಂತಲೂ ಹೆಚ್ಚು ಕೆಲಸ ಮಾಡುತ್ತಾರೆ. ಜೀವ-ಮರಣದ ನಿರ್ಧಾರಗಳ ಒತ್ತಡ, ರೋಗಿಗಳ ಆಕಾಂಕ್ಷೆಗಳು ಮತ್ತು ವೈದ್ಯಕೀಯ-ಕಾನೂನು ಕಾಳಜಿಗಳು ಮಾನಸಿಕ ಒತ್ತಡವನ್ನು ಉಂಟುಮಾಡುತ್ತವೆ.

You Might Also Like

ನಾಯಬ್ ಸಿಂಗ್ ಸೈನಿ ಹರ್ಯಾಣದ ನೂತನ ಸಿಎಂ..? ಅ.12ರಂದು ಪ್ರಮಾಣವಚನ..?

ಗೀತಾ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದ ಬಿಜೆಪಿ

web stories

ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

ರಷ್ಯಾದಲ್ಲಿ ಸೇನಾ ವಿಮಾನ ದುರಂತ : ಮಿಲಿಟರಿ ಟ್ರಾನ್ಸ್‌ಪೋರ್ಟ್ ಜೆಟ್ ಪತನಗೊಂಡು 7 ಮಂದಿ ಸಾವು

TAGGED:Cardiac Surgeonheart attack
Share This Article
Facebook Copy Link Print
Previous Article Eshwar Eshwar Eshwar ಅಭಿಮಾನ್ ಸ್ಟುಡಿಯೋ ಜಾಗವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗುವುದು : ಖಂಡ್ರೆ
Next Article Property Registration Property Registration Property Registration ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಇಂದಿನಿಂದ ಶೇ.1 ರಿಂದ ಶೇ.2 ರಷ್ಟು ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up