By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ, 600ಕ್ಕೂ ಹೆಚ್ಚು ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ, 600ಕ್ಕೂ ಹೆಚ್ಚು ಮಂದಿ ಸಾವು

ವಿದೇಶ-InternationalLatest

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ, 600ಕ್ಕೂ ಹೆಚ್ಚು ಮಂದಿ ಸಾವು

Afghanistan earthquake live: More than 600 people killed, 1,500 injured

Published September 1, 2025
Share
1 Min Read
Afghanistan earthquake Afghanistan earthquake Afghanistan earthquake
SHARE

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮ, ಕನಿಷ್ಠ 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಬಲವಾದ ಕಂಪನದಿಂದ ಉಂಟಾದ ವಿನಾಶ ಮತ್ತು ಅವಶೇಷಗಳ ಅಡಿಯಲ್ಲಿ ಕಾಣೆಯಾದವರನ್ನು ಹುಡುಕಲು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಭಾನುವಾರ (ಆ.31) ತಡರಾತ್ರಿ ಸಂಭವಿಸಿದ ಭೂಕಂಪವು ನೆರೆಯ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಬಳಿಯ ಕುನಾರ್ ಪ್ರಾಂತ್ಯದ ಹಲವಾರು ಪಟ್ಟಣಗಳನ್ನು ಅಪ್ಪಳಿಸಿದೆ. ರಾತ್ರಿ 11:47 ಕ್ಕೆ 6.0 ತೀವ್ರತೆಯ ಭೂಕಂಪವು ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಪೂರ್ವ-ಈಶಾನ್ಯಕ್ಕೆ 27 ಕಿಲೋಮೀಟರ್ ಕೇಂದ್ರೀಕೃತವಾಗಿತ್ತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಕುನಾರ್ ಪ್ರಾಂತ್ಯದ ನೂರ್ ಗಲ್, ಸಾವ್ಕಿ, ವಾಟ್ಪುರ್, ಮನೋಗಿ ಮತ್ತು ಚಾಪಾ ದಾರಾ ಜಿಲ್ಲೆಗಳಲ್ಲಿ ಪ್ರಬಲ ಭೂಕಂಪನದಿಂದ ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪದ ಕೇಂದ್ರಬಿಂದುವು 34.50°N ಅಕ್ಷಾಂಶ ಮತ್ತು 70.81°E ರೇಖಾಂಶದಲ್ಲಿ, 160 ಕಿಲೋ ಮೀಟರ್‌ ಆಳದಲ್ಲಿ ಇದೆ.

ಜಲಾಲಾಬಾದ್ ಒಂದು ಜನನಿಬಿಡ ವ್ಯಾಪಾರ ನಗರವಾಗಿದೆ. ಪುರಸಭೆಯ ಪ್ರಕಾರ ಇದು ಸುಮಾರು 300,000 ಜನಸಂಖ್ಯೆಯನ್ನು ಹೊಂದಿದ್ದು, ಈ ಪ್ರದೇಶವು ತುಂಬಾ ದೊಡ್ಡದಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಕಟ್ಟಡಗಳನ್ನು ಮಣ್ಣಿನ ಇಟ್ಟಿಗೆಗಳು, ಮರ, ಕಾಂಕ್ರೀಟ್ ಮತ್ತು ಇಟ್ಟಿಗೆಯಿಂದ ನಿರ್ಮಾಣ ಮಾಡಲಾಗಿದೆ.

You Might Also Like

ಸೋಲಿಗೆ ಮುಸ್ಲಿಮರೇ ಕಾರಣ ಎಂದ ನಿಖಿಲ್ ಕುಮಾರಸ್ವಾಮಿಗೆ ಸಿಎಂ ಇಬ್ರಾಹಿಂ ಟಾಂಗ್

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ

ಕೋರ್ಟ್ ಆದೇಶ ನೀಡಿದರೂ ನನಗೆ ಹಾಸಿಗೆ-ದಿಂಬು ನೀಡಿಲ್ಲ : ನಟ ದರ್ಶನ್ ಮತ್ತೆ ಅರ್ಜಿ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ರಾಮಾಯಣ-ಮಹಾಭಾರತವನ್ನು ಅರೇಬಿಕ್ ಭಾಷೆಗೆ ಅನುವಾದಿಸಿದವರು ನ್ನು ಭೇಟಿಯಾದ ಪ್ರಧಾನಿ ಮೋದಿ

TAGGED:Afghanistan Earthquake
Share This Article
Facebook Copy Link Print
Previous Article sgdgdg sgdgdg sgdgdg WATCH : ಮೋದಿ-ಪುಟಿನ್ ಅನ್ಯೋನ್ಯತೆ ಕಂಡು ಹೊಟ್ಟೆ ಉರಿದುಕೊಂಡ ಪಾಕ್ ಪ್ರಧಾನಿ, ಫೋಟೋ ವೈರಲ್
Next Article Devid Devid Devid ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up