By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ

EntertainmentLatestಸ್ಯಾಂಡಲ್​ವುಡ್-Sandalwood

ಅಗ್ನಿ IPS, ಪೊಲೀಸ್‌ ಸ್ಟೋರಿ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಎಸ್.ಎಸ್ ಡೇವಿಡ್ ನಿಧನ

Director SS David, who directed Agni IPS and Police Story films, passes away

Published September 1, 2025
Share
1 Min Read
Devid Devid Devid
SHARE

ಬೆಂಗಳೂರು : ಸ್ಯಾಂಡಲ್​ವುಡ್​ನಲ್ಲಿ ರೈಟರ್​ ಆಗಿದ್ದ ಎಸ್‌.ಎಸ್‌ ಡೇವಿಡ್‌ ಅವರು ಆರ್​ಆರ್​ ನಗರದ ಎಸ್​ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಪೊಲೀಸ್‌ ಸ್ಟೋರಿ, ಅಗ್ನಿ ಐಪಿಎಸ್, ಜೈಹಿಂದ್‌ ಸೇರಿದಂತೆ ಸ್ಯಾಂಡಲ್​ವುಡ್​ನ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ ಅವರು ನಿಧನರಾಗಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ರೈಟರ್​ ಆಗಿದ್ದ ಎಸ್‌.ಎಸ್‌ ಡೇವಿಡ್‌ ಅವರು ಆರ್​ಆರ್​ ನಗರದ ಎಸ್​ಎಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಅವರು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸಿನಿಮಾಗಳಿಗೆ ಕಥೆ ಬರೆಯುವುದು ಅಲ್ಲದೇ ಹಾಯ್ ಬೆಂಗಳೂರು ಹಾಗೂ ಧೈರ್ಯ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಎಸ್‌.ಎಸ್‌ ಡೇವಿಡ್‌ ಅವರು ಮೆಡಿಕಲ್ ಶಾಪ್​ಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಪಲ್ಸ್ ರೇಟ್ ಕಡಿಮೆ ಆಗಿದ್ದರಿಂದ ಎಸ್‌.ಎಸ್‌ ಡೇವಿಡ್‌ ಅವರು ಉಸಿರು ಚೆಲ್ಲಿದರು.

ಮೃತದೇಹ ಪಡೆಯಲು ಬಾರದ ಕುಟುಂಬ :
ಎಸ್​ಎಸ್ ಡೇವಿಡ್ ಅವರು ಚಿತ್ರಕಥೆ ಬರಹಗಾರನಾಗಿ ಮಾತ್ರವಲ್ಲದೆ ನಿರ್ದೇಶನದಲ್ಲೂ ಛಾಪು ಮೂಡಿಸಿದ್ದರು. ‘ಹಾಯ್ ಬೆಂಗಳೂರು’ ಹಾಗೂ ‘ಧೈರ್ಯ’ ಚಿತ್ರವನ್ನ ನಿರ್ದೇಶನ ಮಾಡಿ ಡೇವಿಡ್ ಗಮನ ಸೆಳೆದಿದ್ದರು. ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ಆದರೆ, ಕುಟುಂಬದವರು ಅವರ ಮೃತದೇಹ ಪಡೆಯಲು ಸಿದ್ಧರಿಲ್ಲ.

ಡೇವಿಡ್ ಅವರು ಆಗಸ್ಟ್ 31ರಂದು ಔಷಧ ಅಂಗಡಿಗೆ ತೆರಳಿದ್ದರು. ಈ ವೇಳೆ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಆರ್​ಆರ್ ನಗರದ ಎಸ್​ಎಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಡೇವಿಡ್ ಪಾರ್ಥಿವ ಶರೀರ ರವಾನೆ ಆಗಿದೆ. ಸದ್ಯ ಕುಟುಂಬದವರು ಬಾರದೆ ಮೃತದೇಹ ಕೊಡುವುದಿಲ್ಲ ಎಂದು ಆರ್ ​ಆರ್​ ನಗರ ಪೊಲೀಸರು ಹೇಳಿದ್ದಾರೆ. ಡೇವಿಡ್ ಅವರ ಅಕ್ಕ ಉಡುಪಿಯ ಕಾಪುವಿನಲ್ಲಿದ್ದಾರೆ. ಅವರು ತಮಗೆ ಬರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು, ಇಲ್ಲಿಯೇ ಅಂತಿಮ ಸಂಸ್ಕಾರ ನಡೆಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

You Might Also Like

ಕನ್ನಡದ KDಯಲ್ಲಿ ಬಾಲಿವುಡ್ ಮಿಕಾ ಸಿಂಗ್

‘ಮ್ಯಾಕ್ಸ್’ ಚಿತ್ರ ಕುರಿತು ವಿಶೇಷ ಮಾಹಿತಿ ಹಂಚಿಕೊಂಡ ಕಿಚ್ಚ ಸುದೀಪ್

ನ್ಯೂಜಿಲೆಂಡ್​ನಲ್ಲಿ 7000 ಎಕರೆ ಭೂಮಿ ಖರೀದಿಸಿದ ತೆಲುಗು ನಟ ಮೋಹನ್ ಬಾಬು

ಖ್ಯಾತ ತಬಲ ವಾದಕ ಉಸ್ತಾದ್ ಜಾಕೀರ್​ ಹುಸೇನ್​ ಇನ್ನಿಲ್ಲ..!

ಕೇಜ್ರಿವಾಲ್ ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಭಗವಂತ್ ಮಾನ್, ವಿಡಿಯೋ ವೈರಲ್

TAGGED:SandalwoodSS David
Share This Article
Facebook Copy Link Print
Previous Article Afghanistan earthquake Afghanistan earthquake Afghanistan earthquake ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ, 600ಕ್ಕೂ ಹೆಚ್ಚು ಮಂದಿ ಸಾವು
Next Article Vanajakshi 2 Vanajakshi 2 Vanajakshi 2 ಲಿವ್ ಇನ್ ಗೆಳತಿಯನ್ನು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದ ಗೆಳೆಯ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up