ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ರಾಧಿಕಾ ಕುಮಾರಸ್ವಾಮಿ ಅವರಿಂದ ಹೇಳಿಕೆ ದಾಖಲಿಸಿದ್ದಾರೆ.
2 ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ್ದಾರೆ. ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿದೆ. ಹಣಕಾಸು ವ್ಯವಹಾರ ಬಗ್ಗೆ ಲೋಕಾಯುಕ್ತ ತನಿಖೆ ವೇಳೆ ಇದು ಬೆಳಕಿಗೆ ಬಂದಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

