ಬೆಂಗಳೂರು : ಸೋಷಿಯಲ್ ಮೀಡಿಯಾ ಬಳಕೆದಾರರಿಕೆ ಕರ್ನಾಟಕ ಪೊಲೀಸ್ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರ ವಹಿಸಿ. ಯಾವುದೇ ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿಯಾಗಿ, ಅಥವಾ ಸಾರ್ವಜನಿಕ ಶಾಂತಿಭಂಗ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಪೋಸ್ಟ್ ಹಾಕಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಅಂತಹ ಪುನರಾವರ್ತಿತ ಚಟುವಟಿಕೆ ಕಠಿಣ ಕ್ರಮಕ್ಕೆ ದಾರಿಯಾಗಬಹುದು. ಆದ್ದರಿಂದ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರ ವಹಿಸಿ ಎಂದು ಸಂದೇಶ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಎಚ್ಚರಿಕೆ ಸಂದೇಶ ಪೊಲೀಸ್ ಇಲಾಖೆ ಹಂಚಿಕೊಂಡಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

