By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ
Blog

10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ

Government orders transfer of 10 IAS officers

Published September 3, 2025
Share
1 Min Read
SHARE

ಬೆಂಗಳೂರು : : ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ದಿಢೀರ್ 10 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ :
ಮೋಹನ್ ರಾಜ್‌ ಕೆ.ಪಿ: ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣಾ ಜಲ ಭಾಗ್ಯ ನಿಗಮ ಇವರಿಗೆ ಆಯುಕ್ತರು, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ.

ಶಿವನಗೌಡ ಪಾಟೀಲ್: ಆಯುಕ್ತರು, ಕೃಷಿ ಇಲಾಖೆ ಇವರಿಗೆ ತೋಟಗಾರಿಕೆ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕ.

ಡಾ.ಗೋಪಾಲ ಕೃಷ್ಣ ಎಚ್‌.ಎನ್‌: ಆಯುಕ್ತರು, ಕಾರ್ಮಿಕ ಇಲಾಖೆ ಇವರಿಗೆ ಆಯುಕ್ತರು, ಇಎಸ್ಐಎಸ್ ಕಾರ್ಮಿಕ ಇಲಾಖೆ.

ಡಾ.ರಾಜೇಂದ್ರ ಕೆ.ವಿ: ಆಯುಕ್ತರು, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಪ್ರವಾಸೋದ್ಯ, ಅಭಿವೃದ್ಧಿ ನಿಗಮ.

ಮುಲ್ಲೈ ಮುಗಿಲನ್: ಆಯುಕ್ತರು, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಇವರಿಗೆ ಕಂದಾಯ ಆಯುಕ್ತರು (ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ)

ವೆಂಕಟರಾಜ: ಜಿಲ್ಲಾಧಿಕಾರಿ ಕೊಡಗು, ಇವರಿಗೆ ಪ್ರಾದೇಶಿಕ ಆಯುಕ್ತರು ಮೈಸೂರು ವಲಯ.

ನಳಿನ್ ಅತುಲ್: ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಇವರಿಗೆ ಹೆಚ್ಚುವರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ.

ಲೊಖಂಡೆ ಸ್ನೇಹಲ್ ಸುಧಾಕರ್: ಹೆಚ್ಚುವರಿ ಆಯುಕ್ತರು, ಬೆಂಗಳೂರು ಪೂರ್ವ ನಗರ ಪಾಲಿಕೆ ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖನೆ.

ಭರತ್ ಎಸ್‌: ನಿರ್ದೇಶಕರು, ಪಿಯು ಶಿಕ್ಷಣ ಇಲಾಖೆ ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಹುದ್ದೆ.

ರಾಹುಲ್‌ ಶರಣಪ್ಪ ಸಂಕನೂರು: ಹೆಚ್ಚುವರಿ ಆಯುಕ್ತರು, ಬೆಂಗಳೂರು ಕೇಂದ್ರ ನಗರ ಪಾಲಿಕೆ ಇವರಿಗೆ ಕೆಪಿಎಸ್‌ಸಿಯ ಪರೀಕ್ಷಾ ಜಂಟಿ ನಿರ್ದೇಶಕ ಹುದ್ದೆ.

ದಲ್ಜೀತ್ ಕುಮಾರ್: ಉಪ ಕಾರ್ಯದರ್ಶಿ, ಐಟಿ-ಬಿಟಿ, ಇವರಿಗೆ ಪ್ರಭಾರವಾಗಿ ನಿರ್ದೇಶಕರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ.

You Might Also Like

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ

ಬಾಂಗ್ಲಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ, ಸರಣಿ ಕ್ಲೀನ್‌ಸ್ವೀಪ್‌

ಜೈಲಿನಿಂದ ಬಿಡುಗಡೆಯಾಗಿ ಬಿಲ್ಡಪ್ ರ‍್ಯಾಲಿ ನಡೆಸಿದ ಗ್ಯಾಂಗ್​​ಸ್ಟರ್ ಮತ್ತೆ ಅರೆಸ್ಟ್

ಕಾರ್ಮಿಕ ಸೇವಾ ಕೇಂದ್ರಗಳ ನೌಕರರನ್ನು ವಜಾ ಖಂಡಿಸಿ ಹೋರಾಟ

ನಾಯಬ್ ಸಿಂಗ್ ಸೈನಿ ಹರ್ಯಾಣದ ನೂತನ ಸಿಎಂ..? ಅ.12ರಂದು ಪ್ರಮಾಣವಚನ..?

TAGGED:IAS Officers
Share This Article
Facebook Copy Link Print
Previous Article gold price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಹಳದಿ ಲೋಹ
Next Article ಬೀದಿ ನಾಯಿಗಳಿಗೆ ಎಬಿಸಿ ಲಸಿಕೆ ಕಡ್ಡಾಯ : ಕೋಲಾರ ಜಿಲ್ಲಾಧಿಕಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up