By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದಿ ನಾಯಿಗಳಿಗೆ ಎಬಿಸಿ ಲಸಿಕೆ ಕಡ್ಡಾಯ : ಕೋಲಾರ ಜಿಲ್ಲಾಧಿಕಾರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೀದಿ ನಾಯಿಗಳಿಗೆ ಎಬಿಸಿ ಲಸಿಕೆ ಕಡ್ಡಾಯ : ಕೋಲಾರ ಜಿಲ್ಲಾಧಿಕಾರಿ

ರಾಜ್ಯ-Karnatakaಕೋಲಾರ-Kolara

ಬೀದಿ ನಾಯಿಗಳಿಗೆ ಎಬಿಸಿ ಲಸಿಕೆ ಕಡ್ಡಾಯ : ಕೋಲಾರ ಜಿಲ್ಲಾಧಿಕಾರಿ

ABC vaccination mandatory for stray dogs: Kolar DC

Published September 3, 2025
Share
1 Min Read
Stray Dogs Stray Dogs Stray Dogs
SHARE

ಕೋಲಾರ : ಬೀದಿ ನಾಯಿಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಮತ್ತು ಅದರಿಂದ ವಿವಿಧ ರೋಗಗಳು ಬರುತ್ತಿರುವುದರಿಂದ ಸಂತಾನೋತ್ಪತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಬೀದಿನಾಯಿಗಳಿಗೆ ಎಬಿಸಿ ಲಸಿಕೆ ಹಾಕಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮಗ್ರ ರೋಗಗಳ ಕಣ್ಣಾವಲು ಘಕಟಕ ಕೋಲಾರ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಸರ್ವೇಕ್ಷಣಾ ಸಮನ್ವಯ ಸಮಿತಿ ಸಭೆಯನ್ನು ಕುರಿತು ಮಾತನಾಡುತ್ತಿದ್ದರು.

ವೈದ್ಯಕೀಯ, ಪಶುವೈದ್ಯಕೀಯ ಮತ್ತು ಸಂಬಂಧಿತ ಇಲಾಖೆಗಳು/ಸಂಸ್ಥೆಗಳಂತಹ ವಿವಿಧ ವಲಯಗಳ ನಡುವೆ ಜಾಲಬಂಧವನ್ನು ಅಭಿವೃದ್ಧಿಪಡಿಸಲು ನಿಯಮಾವಳಿಗಳನ್ನು ರೂಪಿಸಲು ರಾಜ್ಯ ಮಟ್ಟದ ಸಮಿತಿಯೊಂದಿಗೆ ಸಂಪರ್ಕದಲ್ಲಿ ಕೆಲಸ ಮಾಡುವುದು.

ಜಿಲ್ಲೆಯಲ್ಲಿ ಪ್ರಚಲಿತದಲ್ಲಿರುವ ಆದ್ಯತೆಯ ಪ್ರಾಣಿಜನ್ಯ ಕಾಯಿಲೆಯ ಹೊರೆಯನ್ನು ಪರಿಶೀಲಿಸುವುದು ಮತ್ತು ಪ್ರಾಣಿಜನ್ಯ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳ ಕುರಿತು ಆಯಾ ಜಿಲ್ಲಾ ಅಧಿಕಾರಿಗಳಿಗೆ ಸಲಹೆ ನೀಡುವುದು.

You Might Also Like

ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಮೆನ್ಯೂ, ಏನಿದೆ ಸ್ಪೆಷಲ್ ..?

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ವರಮಹಾಲಕ್ಷ್ಮಿ ಹಬ್ಬದಂದೆ ಅಪಘಾತದಲ್ಲಿ ನವವಿವಾಹಿತೆ ಸಾವು

ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕನ್ನಡತಿ ಸಮೈರಾ ಹುಲ್ಲೂರ್

ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವೇರಿದ ಸಂಸದ ಯದುವೀರ ಒಡೆಯರ್

TAGGED:ABC Vaccination
Share This Article
Facebook Copy Link Print
Previous Article IAS Officer IAS Officer IAS Officer 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ
Next Article Mask Man 02 Mask Man 02 Mask Man 02 ಮತ್ತೆ ಮೂರು ದಿನಗಳ ಕಾಲ ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಸ್ಟಡಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up