By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಾ ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂ ಬಳಿ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಡಾ ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂ ಬಳಿ ಮನವಿ

ರಾಜ್ಯ-KarnatakaEntertainmentLatestಸ್ಯಾಂಡಲ್​ವುಡ್-Sandalwood

ಡಾ ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡುವಂತೆ ಸಿಎಂ ಬಳಿ ಮನವಿ

Request to CM to confer posthumous 'Karnataka Ratna' on Dr Vishnuvardhan

Published September 3, 2025
Share
1 Min Read
Vishnuvardhan Vishnuvardhan Vishnuvardhan
SHARE

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮಂಗಳವಾರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದಾರೆ.

ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದೇ ವೇಳೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಅವರು ಮನವಿ ಮಾಡಿದರು ಎಂದು ಸಿಎಂ ತಿಳಿಸಿದ್ದಾರೆ.

ವಿಷ್ಣು ಸ್ಮಾರಕಕ್ಕೆ10 ಗುಂಟೆ ಜಮೀನು ಮೀಸಲಿಡಲು ಮನವಿ :
ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಮೀಸಲಿಡಬೇಕು ಎಂದು ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಭಾರತಿ ಮತ್ತು ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದು, ಅಭಿಮಾನ್ ಸ್ಟುಡಿಯೋ ಈಗ ಸರಕಾರದ ವಶಕ್ಕೆ ಬಂದಿದ್ದು. ವಿಷ್ಣುವರ್ಧನ್ ಅಂತ್ಯಕ್ರಿಯೆ ನಡೆದ ಸ್ಥಳ ಸೇರಿದಂತೆ 10ಗುಂಟೆ ಜಾಗ ಸ್ಮಾರಕಕ್ಕೆ ಬಿಟ್ಟು ಕೊಡಿ. ವಿಷ್ಣುವರ್ಧನ್ ಅವರ ಜನ್ಮದಿನದ ಒಳಗೆ ಸರ್ಕಾರವು ಭೂಮಿ ನೀಡಲು ಒಪ್ಪಿಗೆ ಸೂಚಿಸಬೇಕು. ಜತೆಗೆ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಕೋರಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅನಿರುದ್ಧ. ‘ನಮ್ಮ ಬೇಡಿಕೆಯನ್ನು ಪರಿಶೀಲಿಸಿ, ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ. ಸರ್ಕಾರವು ಶೀಘ್ರವೇ ಜಮೀನು ಒದಗಿಸುವ ನಿರೀಕ್ಷೆ ಇದೆ’ ಎಂದರು.

You Might Also Like

ಜಮ್ಮು-ಕಾಶ್ಮೀರದ ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ , ಸೇರಿ 9 ಮಂದಿ ಸಾವು

ಆಂಧ್ರಪ್ರದೇಶದ ಪೊದೆಯೊಂದರಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ

ಹೊಸತೊಡಕು ಹಿನ್ನೆಲೆ ಮಾಂಸ ಖರೀದಿ ಜೋರು, ಮಟನ್ ದರ ಗಗನಕ್ಕೇರಿಕೆ

ಯಾರಾಗಲಿದ್ದಾರೆ ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್..?

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯೋ ಹಾಗಿಲ್ಲ

TAGGED:Dr VishnuvardhanKarnataka Ratna
Share This Article
Facebook Copy Link Print
Previous Article Mask Man 02 Mask Man 02 Mask Man 02 ಮತ್ತೆ ಮೂರು ದಿನಗಳ ಕಾಲ ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಸ್ಟಡಿಗೆ
Next Article DK Suresh ಧರ್ಮಸ್ಥಳದ ಹೆಸರಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ : ಡಿ.ಕೆ.ಸುರೇಶ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up