By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

ರಾಜ್ಯ-KarnatakaLatest

ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

"Blood moon" total lunar eclipse visible across the globe

Published September 5, 2025
Share
1 Min Read
Blood Moon Blood Moon Blood Moon
SHARE

ಬೆಂಗಳೂರು: ಸೆಪ್ಟೆಂಬರ್‌ 7 ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ ಸಂಭವಿಸಲಿದೆ. ಈ ಕಾರಣದಿಂದ ಬೆಂಗಳೂರಿನ ಗವಿಗಂಗಾಧರ ದೇವಾಲಯವನ್ನ ಕೆಲ ಸಮಯಗಳ ಕಾಲ ಬಂದ್‌ ಮಾಡಲಾಗುತ್ತಿದೆ ಎಂದು ಆರ್ಚಕರು ತಿಳಿಸಿದ್ದಾರೆ.

ಗ್ರಹಣದ ಸಮಯದಿಂದ ದೇವಸ್ಥಾನವನ್ನ ಕ್ಲೋಸ್ ಮಾಡುವ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಗವಿಗಂಗಾಧರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್‌ ಅವರು ಮಾತನಾಡಿದ್ದು, ಸಾಮಾನ್ಯವಾಗಿ ಸೂರ್ಯ ಗ್ರಹಣ ಆದರೆ ಆ ಗ್ರಹಣ ಉಂಟಾಗುವ ಕೆಲವೇ ಸಮಯದ ಮೊದಲು ದೇವಸ್ಥಾನ ಬಂದ್‌ ಮಾಡಿದರೆ ಸಾಕು.

ಆದರೆ ಚಂದ್ರ ಗ್ರಹಣದ ಸಮಯದಲ್ಲಿ ಈ ರೀತಿ ಮಾಡಲು ಆಗುವುದಿಲ್ಲ. ಚಂದ್ರ ಗ್ರಹಣ ಆಗುವ ಸುಮಾರು 6 ಗಂಟೆಗೂ ಮೊದಲು ದೇವಾಸ್ಥಾನವನ್ನ ಕ್ಲೋಸ್‌ ಮಾಡಬೇಕಾಗುತ್ತದೆ. ಈ ಕಾರಣದಿಂದ ಬೆಳಗ್ಗೆ ದೇವರಿಗೆ ಕ್ಷೀರ ನೈವೇದ್ಯ ಮಾಡಲಾಗುತ್ತದೆ. ಆ ದಿನ ಬೇರೆ ಪ್ರಸಾದ ಇರುವುದಿಲ್ಲ.

ಕೇವಲ ಬೆಳಗ್ಗೆ 11 ಗಂಟೆಯ ವರೆಗೆ ಮಾತ್ರ ದೇವರ ದರ್ಶನ ಮಾಡಲು ಅವಕಾಶ ಕೊಡಲಾಗುತ್ತದೆ. ಅದರ ನಂತರ ಕ್ಲೋಸ್‌ ಮಾಡಲಾಗುತ್ತದೆ. ಸಾಮಾನ್ಯವಾಗಿ ಗ್ರಹಣ ಬಿಟ್ಟ ನಂತರ ಶುದ್ಧೀಕರಣ ಮಾಡಲಾಗುತ್ತದೆ. ಆದರೆ ಚಂದ್ರ ಗ್ರಹಣದಲ್ಲಿ ಹಾಗೆ ಮಾಡಲು ಆಗುವುದಿಲ್ಲ. ಮರುದಿನ ಬೆಳಗ್ಗೆ ದೇವಸ್ಥಾನದ ಶುದ್ಧೀಕರಣ ಮಾಡಲಾಗುತ್ತದೆ. ಈ ಶೂದ್ಧೀಕರಣ ಮಾಡಿದ ನಂತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಹುಗ್ರಸ್ತ ಚಂದ್ರ ಗ್ರಹದ ಕಾರಣದಿಂದ ಅನೇಕ ದೇವಾಲಯಗಳನ್ನ ಆ ದಿನ ಕ್ಲೋಸ್‌ ಮಾಡಲಾಗುತ್ತದೆ. ಯಾವೆಲಾ ದೇವಸ್ಥಾನಗಳನ್ನ ಬಂದ್‌ ಮಾಡಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

You Might Also Like

ಮಳೆ ಹಾನಿಗೊಳಗಾದ ಉತ್ತರಾಖಂಡಕ್ಕೆ 1,200 ಕೋಟಿ ರೂ.ನೆರವು ಘೋಷಿಸಿದ ಪ್ರಧಾನಿ ಮೋದಿ

ಕಲಬುರಗಿಯಲ್ಲಿ ರಣಬಿಸಿಲು, 45 ಡಿಗ್ರಿ ದಾಟಿದ ತಾಪಮಾನ, ಆರೇಂಜ್ ಅಲರ್ಟ್ ಘೋಷಣೆ

ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗದ ಪ್ರಜ್ಞಾಹೀನ ಸ್ಥಿತಿಯಲ್ಲಿ ಮೊಜ್ತಬಾ ಖಮೇನಿ

ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ

ಪೋಕ್ಸೋ ಕೇಸ್‌ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌..!

TAGGED:Blood Moon
Share This Article
Facebook Copy Link Print
Previous Article sgadgdg sgadgdg sgadgdg ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್
Next Article dk shivakumar dk shivakumar dk shivakumar ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up