By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

ರಾಷ್ಟ್ರೀಯ-NationalLatest

ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

Infant sleeping at home in UP snatched by monkeys, thrown into water drum, dies

Published September 5, 2025
Share
1 Min Read
Monkeys Monkeys Monkeys
SHARE

ಸೀತಾಪುರ, : ಮನೆಯಲ್ಲಿ ಮಲಗಿಸಿದ್ದ ಮಗುವನ್ನು ಎತ್ತಿಕೊಂಡು ಹೋದ ಮಂಗಗಳು ನೀರು ತುಂಬಿದ್ದ ಡ್ರಮ್ ಒಳಗೆ ಆ ಮಗುವನ್ನು ಎಸೆದು ಕೊಂದ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

ಗುರುವಾರ ಅನುಜ್ ಕುಮಾರ್ ಅವರ 2 ತಿಂಗಳ ಮಗು ಮನೆಯ ವರಾಂಡಾದಿಂದ ಕಾಣೆಯಾಗಿತ್ತು. ಅಲ್ಲೇ ಮಲಗಿಸಿದ್ದ ಮಗು ಎಲ್ಲೂ ಕಾಣದಿದ್ದಾಗ ಮನೆಯವರು ಗಾಬರಿಯಾಗಿ ಹುಡುಕಾಡಿದ್ದರು. ಮಗುವಿಗೆ ಸ್ನಾನ ಮಾಡಿಸಿ ಮಂಚದ ಮೇಲೆ ಮಲಗಿಸಿದ್ದ ತಾಯಿ ಸವಿತಾ ತಾನು ಸ್ನಾನ ಮಾಡಲೆಂದು ಬಾತ್​ರೂಂಗೆ ಹೋಗಿದ್ದರು.

ಈ ವೇಳೆ ಮನೆಯೊಳಗೆ ನುಗ್ಗಿದ ಮಂಗಗಳು ಹಾಸಿಗೆಯ ಮೇಲೆ ಮಲಗಿದ್ದ ಮಗುವನ್ನು ಎತ್ತಿಕೊಂಡು ಹೋಗಿವೆ. ಮಗು ಕಾಣೆಯಾಗಿದೆ ಎಂದು ತಿಳಿದ ನಂತರ ಸವಿತಾ ಅವರ ಮನೆಯವರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ಆರಂಭಿಸಿದ್ದಾರೆ.

ಬಹಳ ಸಮಯ ಹುಡುಕಾಟ ನಡೆಸಿದ ನಂತರ ಮಗುವಿನ ಶವ ಮನೆಯ ಟೆರೇಸಿನ ಮೇಲೆ ನೀರು ತುಂಬಿದ ಡ್ರಮ್‌ನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ವರದಿಗಳ ಪ್ರಕಾರ, ಮಂಗಗಳು ಮಗುವನ್ನು ಮಂಚದಿಂದ ತೆಗೆದುಕೊಂಡು ಡ್ರಮ್‌ನಲ್ಲಿ ಎಸೆದಿವೆ. ಚರ್ಮದ ಕಾಯಿಲೆಯಿಂದ ಬಳಲುತ್ತಿದ್ದ ಆ ಮಗುವಿಗೆ ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆ ಮಗುವಿನ ಅನಿರೀಕ್ಷಿತ ಸಾವು ಕುಟುಂಬವನ್ನು ದಂಗಾಗಿಸಿದೆ. ಆ ದಂಪತಿಗೆ ಇದು ಮೊದಲ ಮಗುವಾಗಿತ್ತು.

You Might Also Like

ಉಚಿತ ಗ್ಯಾರಂಟಿಗಳು ಅಭಿವೃದ್ಧಿಗೆ ಮಾರಕ : ಕರ್ನಾಟಕ ಸಂಘಟನೆಗಳ ಒಕ್ಕೂಟ

ಡೆಂಗ್ಯೂ ನಿಯಂತ್ರಣಕ್ಕೆ ಪಣ ತೊಟ್ಟ ಸರ್ಕಾರ….!ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

“ಹೌದು, ನಾನು ಪಾಕಿಸ್ತಾನದ ಏಜೆಂಟ್ ಆಗಿದ್ದೆ” : ತಪ್ಪೊಪ್ಪಿಕೊಂಡ ಉಗ್ರ ರಾಣಾ

ಉಕ್ಕಿನ ಉತ್ಪನ್ನಗಳ ಆಮದು ಮೇಲೆ ಸುಂಕ ವಿಧಿಸಿದ ಭಾರತ

ಮಹಿಳೆಯರ ಜೊತೆ ಅನುಚಿತ ವರ್ತನೆ ಆರೋಪ : ಅರ್ಚಕನಿಗೆ ಥಳಿಸಿದ ಭಕ್ತರು

TAGGED:Monkeys
Share This Article
Facebook Copy Link Print
Previous Article Shivanasamudra Gaganachukki falls Shivanasamudra Gaganachukki falls Shivanasamudra Gaganachukki falls ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ
Next Article Jaguar Jaguar Jaguar ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ ಜಾಗ್ವಾರ್ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up