By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್

ವಿದೇಶ-InternationalLatest

ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್

PM Modi and President Trump take first steps to patch up

Published September 6, 2025
Share
1 Min Read
Trump And Modi Trump And Modi Trump And Modi
SHARE

ನವದೆಹಲಿ: ನಾನು ಮೋದಿ ಅವರೊಂದಿಗೆ ಯಾವಾಗಲೂ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಮಹಾನ್ ಪ್ರಧಾನಿ. ಅವರು ಅದ್ಭುತ ವ್ಯಕ್ತಿ. ಆದರೆ, ಈ ನಿರ್ದಿಷ್ಟ ಸಂದರ್ಭದಲ್ಲಿ ಅವರು ಇಟ್ಟಿರುವ ಹೆಜ್ಜೆ ನನಗೆ ಇಷ್ಟವಿಲ್ಲ. ಆದರೆ, ಭಾರತ ಮತ್ತು ಅಮೆರಿಕ ನಡುವೆ ವಿಶೇಷ ಸಂಬಂಧವಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಈ ಬೆನ್ನಲ್ಲೇ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ರಂಪ್ ನಡೆಯನ್ನು ಶ್ಲಾಘಿಸಿದ್ದಾರೆ. ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಸಮಗ್ರ ಹಾಗೂ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಭಾರತ ಹಾಗೂ ಅಮೆರಿಕ ಎದುರುನೋಡುತ್ತಿವೆ ಎಂದಿದ್ದಾರೆ.

Trump at 6am: I think we lost India to China.

Trump at 6pm: I dont think we lost India to anyone, Modi is a friend.
pic.twitter.com/VxwiNfY6h3

— Facts (@BefittingFacts) September 6, 2025

You Might Also Like

ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ

ಇಸ್ರೇಲ್ ಪರಮಾಣು ಸಂಶೋಧನಾ ತಾಣದ ಇರಾನ್ ಕ್ಷಿಪಣಿ ದಾಳಿ, 40ಕ್ಕೂ ಹೆಚ್ಚು ಮಂದಿ ಗಾಯ

ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಬಿಹಾರ ವಿಧಾನಸಭಾ ಚುನಾವಣೆ : ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆ

TAGGED:PM ModiPresident Trump
Share This Article
Facebook Copy Link Print
Previous Article sasikanth senthil janardh sasikanth senthil janardh sasikanth senthil janardh ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್‌
Next Article Blood Moon 1 Blood Moon 1 Blood Moon 1 ಅಪರೂಪದ ರಕ್ತಚಂದ್ರನ ಚಮತ್ಕಾರ ಕಣ್ತುಂಬಿಕೊಂಡ ಜನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up