By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಮದ್ದೂರು ಪ್ರಕ್ಷುಬ್ಧ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಮದ್ದೂರು ಪ್ರಕ್ಷುಬ್ಧ

ರಾಜ್ಯ-KarnatakaLatest

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಮದ್ದೂರು ಪ್ರಕ್ಷುಬ್ಧ

Stone pelting on Ganesh procession, Maddur unrest

Published September 8, 2025
Share
2 Min Read
Madduru Madduru Madduru
SHARE

ಮಂಡ್ಯ: ಮಂಡ್ಯದ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ನಾಲ್ವರು ಹೋಂಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದಾರೆ. ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.

ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಮಸೀದಿ ಮುಂದೆ ಹಾದುಹೋಗುತ್ತಿದ್ದಾಗ ಸ್ಥಳದಲ್ಲಿ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ. ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್‌ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ‌ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ‌ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.

ಸ್ಥಳಕ್ಕೆ ಮಂಡ್ಯ ಎಸ್‌ಪಿ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಗಲಾಟೆ ಸಂಭವಿಸಿತ್ತು. ಇದೀಗ ಮತ್ತೊಂದು ಅದೇ ರೀತಿಯ ಘಟನೆ ಜಿಲ್ಲೆಯಲ್ಲಿ ಮರುಕಳಿಸಿದೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಮಿಳು ಕಾಲೋನಿ ಯುವಕರು ಗಣೇಶ ಪ್ರತಿಷ್ಠಾಪನೆ ಮಾಡಿದ್ದರು. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ರಾಮ್ ರಹೀಮ್ ನಗರದಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಲೈಟ್​ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆಂಬ ಆರೋಪವಿದೆ. ಘಟನೆ ಸಂಬಂಧ 2 ಪ್ರಕರಣ​ ದಾಖಲು ಮಾಡಿದ್ದೇವೆ. 21 ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ಇಬ್ಬರು ಮಾತ್ರ ಚನ್ನಪಟ್ಟಣದವರು, ಉಳಿದೆಲ್ಲರೂ ಸ್ಥಳೀಯರು. ಮಂಗಳವಾರ ಬೆಳಗ್ಗೆವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದೇವೆ ಎಂದು ಮದ್ದೂರಿನಲ್ಲಿ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಮದ್ದೂರಿನಲ್ಲಿ ನಾಳೆ ಬೆಳಗ್ಗೆ ವರೆಗೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಎಸ್‌ಪಿ ಮಲ್ಲಿಕಾರ್ಜನ ಬಾಲದಂಡಿ ನೇತೃತ್ವದಲ್ಲಿ ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಲಿದ್ದಾರೆ.

You Might Also Like

76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿ ಪ್ರಕಟ

ಜಾನುವಾರು ಮೈ ತೊಳೆಯಲು ಹೋದ ಯುವಕ ಕಾಲು ಜಾರಿ ನೀರುಪಾಲು

ರೈಲು ಹಳಿ ಮೇಲೆ ಸಿಲಿಂಡರ್‌ ಇಟ್ಟು ಅಪಘಾತ ನಡೆಸಲು ದುಷ್ಕರ್ಮಿಗಳ ಸಂಚು, ತಪ್ಪಿದ ಅನಾಹುತ

ಮೈಕ್ರೋಫೈನಾನ್ಸ್ ಕಿರುಕುಳ : ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

TAGGED:#madduruGanesh ProcessionStone Pelting
Share This Article
Facebook Copy Link Print
Previous Article adgsdfhfh adgsdfhfh adgsdfhfh ಬಿಜೆಪಿ ಸಂಸದನ ಸಹೋದರಿ ಸ್ನಾನ ಮಾಡುವಾಗ ವಿಡಿಯೋ ಮಾಡಿ ಹಲ್ಲೆ ನಡೆಸಿದ ಅತ್ತೆ-ಮಾವ
Next Article UPI Digital Payament UPI Digital Payament UPI Digital Payament ಫೋನ್‌ಪೇ, ಗೂಗಲ್‌ಪೇ ಮೂಲಕ ಹಣ ವರ್ಗಾವಣೆ ಮಿತಿ ಹೆಚ್ಚಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up