By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 21 ಮಂದಿ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 21 ಮಂದಿ ಬಂಧನ

ರಾಜ್ಯ-KarnatakaLatest

ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 21 ಮಂದಿ ಬಂಧನ

Stone pelting during the Ganesh immersion procession in Maddur: 21 arrested

Published September 8, 2025
Share
2 Min Read
Madduru 1 Madduru 1 Madduru 1
SHARE

ಮಂಡ್ಯ, : ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪ್ರೀ ಪ್ಲಾನ್ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆಯೇ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.

ಇನ್ನೊಂದೆಡೆ ಸ್ವತಃ ಗೃಹ ಸಚಿವ ಪರಮೇಶ್ವರ್ ಸಹ ಇದೊಂದು ಪೂರ್ಣ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ. ಈ ಸಂಬಂಧ ಕಲ್ಲು ತೂರಿದ್ದ ಈಗಾಗಲೇ ಪೊಲೀಸರು, 21 ಮುಸ್ಲಿಮರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳ ವಿರುದ್ಧ BNS ಕಾಯ್ದೆ 189(2), 189(4), 121(2), 132ರ ಹಾಗೂ 190ರ ಅಡಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ನಾಳೆ ಮದ್ದೂರು ಬಂದ್​
ಇನ್ನು ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನೆಕಾರರನ್ನು ಮನವೊಲಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ. ಆದ್ರೆ, ನಾಳೆ (ಸೆಪ್ಟೆಂಬರ್ 09) ಮದ್ದೂರು ಬಂದ್​ ಕರೆ ಕೊಟ್ಟಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚುವಂತೆ ವರ್ತಕರಿಗೆ ಮನವಿ‌ ಮಾಡಿವೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಗಣೇಶನನ್ನ ಕೂರಿಸಲಾಗಿತ್ತು. ನಿನ್ನೆ (ಸೆಪ್ಟೆಂಬರ್ 08) 11ನೇ ದಿನವಾಗಿದ್ದರಿಂದ ಸಂಜೆಯಿಂದ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಹಮ್ಮಿಕೊಳ್ಳಲಾಗಿತ್ತು. ಹೀಗೆ ಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗಿ ಬರ್ತಿದ್ದಂತೆ ಮಸೀದಿ ಮುಂದೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಿ ನೀಚತನ ತೋರಿದ್ದಾರೆ. ಇದನ್ನ ಕಂಡ ಗಣೇಶ ಪ್ರತಿಷ್ಠಾಪಿಸಿದ ಯುವಕರು ಆಕ್ರೋಶಗೊಂಡಿದ್ದು, ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿದೆ. ಆ ವೇಳೆ ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಎರಡು ಗುಂಪನ್ನು ತಕ್ಷಣವೇ ಚದುರಿಸಿ ಓಡಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

You Might Also Like

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ನಾಲ್ವರು ಯುವಕರ ಸಾವು

ಸಾರಿಗೆ ಸಚಿವರೇ, ಒಮ್ಮೆ ಇತ್ತ ಗಮನಹರಿಸಿ! ಸರ್ಕಾರದ ಕಣ್ಣಿಗೆ ಮಣ್ಣೆರಚುತ್ತಿರುವವರೇ ನಿಮ್ಮದೇ ಇಲಾಖೆ ಸಿಬ್ಬಂದಿ..?

ಮೀನು ತಿಂದು ದೇವಸ್ಥಾನಕ್ಕೆ ಹೋದವರು ಧರ್ಮಸ್ಥಳವನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ : ಪ್ರತಾಪ್‌ ಸಿಂಹ

ಬೆಂಗಳೂರಿನ ನಗರ್ತಪೇಟೆಯ ಅಗ್ನಿ ದುರಂತ ಪ್ರಕರಣದಲ್ಲಿ ಇಬ್ಬರು ಕಟ್ಟಡ ಮಾಲಿಕರ ಬಂಧನ

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

TAGGED:#madduruMaddur
Share This Article
Facebook Copy Link Print
Previous Article Nepal Nepal Nepal ಸೋಷಿಯಲ್ ಮೀಡಿಯಾ ಬ್ಯಾನ್ ಖಂಡಿಸಿ ನೇಪಾಳದಲ್ಲಿ ಹಿಂಸಾಚಾರ, 14 ಮಂದಿ ಸಾವು
Next Article R Ashok R Ashok R Ashok ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಗಲಾಟೆಗೆ ಸರ್ಕಾರವೇ ನೇರ ಹೊಣೆ : ಆರ್ ಅಶೋಕ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up