By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನರ್ಹ ಬಿಪಿಎಲ್ ಕಾರ್ಡ್ ಗುರುತಿಸಿ ರದ್ದುಪಡಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅನರ್ಹ ಬಿಪಿಎಲ್ ಕಾರ್ಡ್ ಗುರುತಿಸಿ ರದ್ದುಪಡಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ

ರಾಜ್ಯ-KarnatakaLatest

ಅನರ್ಹ ಬಿಪಿಎಲ್ ಕಾರ್ಡ್ ಗುರುತಿಸಿ ರದ್ದುಪಡಿಸಲು ಸಿಎಂ ಸಿದ್ಧರಾಮಯ್ಯ ಸೂಚನೆ

CM Siddaramaiah instructs to identify and cancel ineligible BPL cards

Published September 8, 2025
Share
1 Min Read
Siddaramaiah
SHARE

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ.

ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು.

ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು. ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು.

ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು.

You Might Also Like

ಕದ್ದ ಮಾಲು ವಾಪಸ್ಸು ಕೊಟ್ಟರೆ ಅದು ಸಾಕ್ಷಿಯಾಗುತ್ತೆ : ಸಿ.ಟಿ ರವಿ

ಜೆಪಿಗೆ ಸೇರದಿದ್ದರೆ ಎಎಪಿ ನಾಯರನ್ನು ಜೈಲಿಗೆ ಹಾಕಲು ಮೋದಿ ನಿರ್ಧರಿಸಿದ್ದಾರೆ: ಅತಿಶಿ

ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗಳಿಗೆ ₹5,000 ಜಮಾ ಮಾಡಿದ ಸಿಎಂ ಸ್ಟಾಲಿನ್

ಇನ್ನುಮುಂದೆ ಆಸ್ತಿ ನೋಂದಣಿಗೆ E-signature ಕಡ್ಡಾಯ

ನೇಪಾಳದ ಮಾಜಿ ಪ್ರಧಾನಿ ಪತ್ನಿಯನ್ನು ಸಜೀವ ದಹನ ಮಾಡಿದ ಪ್ರತಿಭಟನೆಕಾರರು

TAGGED:Ration CardsSiddaramaiah
Share This Article
Facebook Copy Link Print
Previous Article Kulgam Kulgam Kulgam ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಫಿನಿಷ್
Next Article Madduru 1 Madduru 1 Madduru 1 ಮದ್ದೂರು ಗಲಾಟೆ : ಬಂಧಿತ 22 ಮಂದಿಗೆ 14 ದಿನ ನ್ಯಾಯಾಂಗ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up