By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ರಾಜ್ಯ-KarnatakaLatest

ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

Andhra DCM Pawan Kalyan to visit Dharmasthala

Published September 9, 2025
Share
1 Min Read
Pawan Kalyan Pawan Kalyan Pawan Kalyan
SHARE

ಬೆಂಗಳೂರು : ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದೇ ಪವನ್ ಕಲ್ಯಾಣ್ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ.

ಸೆಪ್ಟೆಂಬರ್ 11 ರಂದು ಸಂಜೆ ಐದು ಗಂಟೆ ವೇಳೆಗೆ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಆಗಮಿಸಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಪವನ್ ಕಲ್ಯಾಣ್ ಮಾಡಿಸಲಿದ್ದಾರೆ. ಅದೇ ದಿನ ದೇವಾಲಯದ ಮುಂಭಾಗ ಆರತಿ ಸೇವೆಯನ್ನು ಸಹ ಪವನ್ ಕಲ್ಯಾಣ್ ಮಾಡಲಿದ್ದಾರೆ. ಧರ್ಮಾಧಿಕಾರಿಯವರನ್ನು ಸಹ ಪವನ್ ಅವರು ಭೇಟಿ ಆಗುವ ಸಾಧ್ಯತೆ ಇದೆ.

ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ಸಂಸ್ಥಾಪಕರಾಗಿದ್ದು ಪ್ರಸ್ತುತ ಆಂಧ್ರದ ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಸರ್ಕಾರದ ಭಾಗವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಹಿಂದೂಪರ ನಿಲುವು ಪ್ರಕಟಿಸುತ್ತಾ ಬಂದಿರುವ ಪವನ್ ಕಲ್ಯಾಣ್, ತಿರುಪತಿ ಪ್ರಸಾದದಲ್ಲಿ ದನದ ಕೊಬ್ಬು ಪತ್ತೆ ಆದಾಗಲೂ ಸಹ ತಿರುಪತಿಗೆ ಭೇಟಿ ನೀಡಿ ಅಲ್ಲಿ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬಹಿರಂಗ ಸಭೆಯಲ್ಲಿ ವೀರಾವೇಶದಿಂದ ತಾವೊಬ್ಬ ‘ಸನಾತನಿ ಹಿಂದೂ’ ಎಂದು ಹೇಳಿದ್ದರು.

ಇದೀಗ ಧರ್ಮಸ್ಥಳ ಪ್ರಕರಣವು ಮಗ್ಗುಲು ತಿರುಗಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂಬ ಅಂಶಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಧರ್ಮಸ್ಥಳದ ವಿರುದ್ಧ ಆರೋಪ ಮಾಡಿದವರನ್ನು ಪೊಲೀಸರು ತನಿಖೆ ಮಾಡುತ್ತಿರುವ ಹೊತ್ತಿನಲ್ಲಿ ಪವನ್ ಕಲ್ಯಾಣ್, ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದು ಇದೀಗ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಈ ಹಿಂದೆ ಕರ್ನಾಟಕದ ಕೆಲ ರಾಜಕಾರಣಿಗಳು ಸಹ ಧರ್ಮಸ್ಥಳಕ್ಕೆ ಭೇಟಿ ನೀಡಿ ತಾವು ಕ್ಷೇತ್ರದ ಪರವಾಗಿರುವುದಾಗಿ ಹೇಳಿದ್ದರು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇನ್ನೂ ಕೆಲವು ಬಿಜೆಪಿ ರಾಜಕಾರಣಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ ಚಿನ್ನಯ್ಯ ಎಂಬಾತನನ್ನು ಬಂಧಿಸಲಾಗಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.

You Might Also Like

ದರ್ಶನ್ ಅವರನ್ನು ನೋಡಲೇಬೇಕು, ಅದಕ್ಕಾಗಿ ಅವರನ್ನು ಮದುವೆಯಾಗಲು ರೆಡಿ : ಮಹಿಳೆ ರಂಪಾಟ

ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ

ಮಂಡ್ಯದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಪೊಲೀಸರ ದಾಳಿ, ಬಿಜೆಪಿ ನಾಯಕರು ಕೆಂಡ

Video : ಸೆಲ್ಫೀ ಕೇಳಿದ ಅಭಿಮಾನಿಯನ್ನು ತಳ್ಳಿ ಮತ್ತೆ ಟ್ರೊಲ್ ಆದ ಜಯಾ ಬಚ್ಚನ್

ಶಬರಿಮಲೆ ದೇವಸ್ಥಾನದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್

TAGGED:DharmasthalaPawan Kalyan
Share This Article
Facebook Copy Link Print
Previous Article darshan arrest darshan arrest darshan arrest ‘ನನಗೆ ವಿಷ ನೀಡಲು ಆದೇಶಿಸಿ’ ; ನ್ಯಾಯಾಧೀಶರ ಬಳಿ ನಟ ದರ್ಶನ್ ಮನವಿ
Next Article AGDGDGH AGDGDGH AGDGDGH ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dgddh dgddh dgddh
ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ-Karnataka
March 25, 2026
Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
RCB KMF RCB KMF RCB KMF
ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ
ರಾಜ್ಯ-Karnataka
March 25, 2026
Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up