By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅ.2 ರಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ತೆರೆಗೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಅ.2 ರಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ತೆರೆಗೆ

EntertainmentLatestಸ್ಯಾಂಡಲ್​ವುಡ್-Sandalwood

ಅ.2 ರಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ತೆರೆಗೆ

Kantara Chapter 1 to hit screens worldwide on October 2nd

Published September 9, 2025
Share
1 Min Read
kantara
SHARE

ಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1, ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ ಅವರು ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿನ ವೀಕ್ಷಕರಿಗಾಗಿ ಈ ಚಿತ್ರವನ್ನು ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್ ವಿತರಿಸಲಿದ್ದು, ಅಲ್ಲಿನ ಸಿನಿಪ್ರಿಯರು ಈ ದೈವಿಕ ಕಥೆಯನ್ನು ದೊಡ್ಡ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಜಾಗತಿಕವಾಗಿ ಮೆಚ್ಚುಗೆ ಗಳಿಸಿದ್ದ ಕಾಂತಾರ (2022) ಚಿತ್ರದ ಪ್ರಿಕ್ವೆಲ್ ಆಗಿರುವ ಈ ಸಿನಿಮಾ, ನಮ್ಮ ಸಂಸ್ಕೃತಿ, ಜಾನಪದ ಮತ್ತು ಆಧ್ಯಾತ್ಮಿಕತೆಯ ಬೇರುಗಳನ್ನು ಮತ್ತಷ್ಟು ಆಳವಾಗಿ ಪರಿಚಯಿಸಲಿದೆ.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರವು ಭಾರತೀಯ ಹಾಗೂ ಜಾಗತಿಕ ಸಿನಿಪ್ರಿಯರಿಗೆ ಒಂದು ಅದ್ಭುತ ಅನುಭವ ನೀಡಲಿದೆ. ಕಾಲಾತೀತ ಕಥೆಗಳನ್ನು ಸೃಷ್ಟಿಸುವ ಹೊಂಬಾಳೆ ಫಿಲ್ಮ್ಸ್ನ ದೂರದೃಷ್ಟಿಯ ಭಾಗವಾಗಿರುವ ಕಾಂತಾರ ಚಾಪ್ಟರ್ 1, ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.

You Might Also Like

ಆಂಧ್ರಪ್ರದೇಶದಲ್ಲಿ ಸಿಂಹಾಚಲಂ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ಭಯೋತ್ಪಾದನೆಗೆ ಹಣಕಾಸು ನೆರವು : ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತರು ಅರೆಸ್ಟ್‌

ಸಿಂಗಂ 2 ವಿಲನ್ ಅರುಳ್ ಮಣಿ ಹೃದಯಾಘಾತದಿಂದ ನಿಧನ

ಕರ್ನಾಟಕ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ಬಿಜೆಪಿಯಿಂದ 3 ತಂಡ ಆಯ್ಕೆ

ಸ್ಮಾರ್ಟ್‌ಫೋನ್ ರಪ್ತಿನಲ್ಲಿ ಭಾರತ ದಾಖಲೆ, 2 ಲಕ್ಷ ಕೋಟಿ ರೂ.ತಲುಪಿದ ರಫ್ತು

TAGGED:Kantara Chapter 1
Share This Article
Facebook Copy Link Print
Previous Article KP Sharma Oli KP Sharma Oli KP Sharma Oli ರಾಜೀನಾಮೆ ನೀಡಿದ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ
Next Article Darshan Darshan Darshan ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಿ, ಜೈಲಲ್ಲಿ ವಾಕ್ ಮಾಡಲು ಅವಕಾಶ ನೀಡಿದ ಕೋರ್ಟ್ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Gopal Naik Gopal Naik Gopal Naik
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ಮಾರಣಾಂತಿಕ ದಾಳಿ: ಸ್ಥಿತಿ ಗಂಭೀರ
ರಾಜ್ಯ-Karnataka
March 25, 2026
RCB KMF RCB KMF RCB KMF
ಆರ್‌ಸಿಬಿ ತಂಡದೊಂದಿಗೆ ಕೆಎಂಎಫ್ ಸಹಭಾಗಿತ್ವ
ರಾಜ್ಯ-Karnataka
March 25, 2026
Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up