By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ದೂರು ಬಂದ್‌ : ಸಂಪೂರ್ಣ ಸ್ತಬ್ಧವಾದ ನಗರ, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮದ್ದೂರು ಬಂದ್‌ : ಸಂಪೂರ್ಣ ಸ್ತಬ್ಧವಾದ ನಗರ, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತ

ರಾಜ್ಯ-KarnatakaLatest

ಮದ್ದೂರು ಬಂದ್‌ : ಸಂಪೂರ್ಣ ಸ್ತಬ್ಧವಾದ ನಗರ, ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತ

Maddur Bandh: trade and commerce come to a complete standstill

Published September 9, 2025
Share
1 Min Read
Maddur B Maddur B Maddur B
SHARE

ಮಂಡ್ಯ: ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ (Stone Pelting) ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಪಟ್ಣದಾದ್ಯಂತ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.

ಭಾನುವಾರ ರಾತ್ರಿ ಗಣೇಶ ಮೆರವಣಿಗೆ ಮೇಲೆ ಕಿಡಿಗೇಡಿಗಳ ಕಲ್ಲುತೂರಾಟ ಖಂಡಿಸಿ ಮದ್ದೂರು ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಮುಂಜಾನೆಯಿಂದಲೇ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಂದ್‌ಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಸ್ವ

ಯಂಪ್ರೇರಿತರಾಗಿ ವ್ಯಾಪಾರಸ್ಥರು ಅಂಗಡಿ ಬಾಗಿಲು ಮುಚ್ಚಿ ಬಂದ್ ಯಶಸ್ವಿಗೊಳಿಸಿದ್ದಾರೆ. ಮೆಡಿಕಲ್ ಸ್ಟೋರ್, ಹಾಲಿನ ಬೂತ್ ಹಾಗೂ ತರಕಾರಿ ಅಂಗಡಿಗಳ ಹೊರತುಪಡಿಸಿದರೆ ಉಳಿದೆಲ್ಲಾ ವ್ಯಾಪಾರ-ವಹಿವಾಟು ನಿಲ್ಲಿಸಿ ಮದ್ದೂರು ಜನತೆ ಬಂದ್‌ಗೆ ಬೆಂಬಲ ನೀಡಿದ್ದಾರೆ.

ಇನ್ನೂ ಮದ್ದೂರು ಬಂದ್ ಹಿನ್ನೆಲೆ ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಟೌನ್ ರೌಂಡ್ಸ್ ಮಾಡಿದ್ದಾರೆ.

ಸೂಕ್ಷ್ಮ ಪ್ರದೇಶಗಳಾದ ರಾಮ್ ರಹೀಮ್ ನಗರ, ಸಿದ್ಧಾರ್ಥನಗರ, ಚನ್ನೇಗೌಡ ಬಡಾವಣೆಯಲ್ಲೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 4 ಎಸ್ಪಿ, 4 ಅಡಿಷನಲ್ ಎಸ್ಪಿ, 15 ಡಿವೈಎಸ್‌ಪಿ, 35 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್, 10 ಡಿಆರ್, 15 ಕೆಎಸ್‌ಆರ್‌ಪಿ ತುಕಡಿ ಸೇರಿ ಒಟ್ಟು 1500 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

You Might Also Like

ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?

ಸೆಮಿಕಂಡಕ್ಟರ್ ವಲಯಕ್ಕೆ ₹40,000 ಕೋಟಿ: ಭಾರತ ಜಾಗತಿಕ ತಂತ್ರಜ್ಞಾನ ಶಕ್ತಿಯಾಗುವತ್ತ ಮಹತ್ವದ ಹೆಜ್ಜೆ

ಬೆಂಗಳೂರಲ್ಲಿ 6 ವರ್ಷದ ಬಾಲಕಿಯ ರೇಪ್ ಅಂಡ್ ಮರ್ಡರ್, ಆರೋಪಿ ಅಂದರ್

ಪಾಠ ಕೇಳುತ್ತಿರುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

TAGGED:Maddur Bandh
Share This Article
Facebook Copy Link Print
Previous Article Dattatreya Hosabale ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಸ್ಪತ್ರೆಗೆ ದಾಖಲು
Next Article Aadhaar Aadhaar Aadhaar ಇನ್ಮುಂದೆ ವಾಟ್ಸಾಪ್ ಮೂಲಕವೂ ಆಧಾರ್ ಡೌನ್‌ಲೋಡ್ ಮಾಡಬಹುದು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up