By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BREAKING : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - BREAKING : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ರಾಷ್ಟ್ರೀಯ-NationalLatest

BREAKING : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

CP Radhakrishnan elected as the new Vice President of India

Published September 9, 2025
1
Share
1 Min Read
President. President. President.
SHARE

ನವದೆಹಲಿ : ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಸಿ.ಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.

ಈ ಮೂಲಕ ಸಿ.ಪಿ ರಾಧಾಕೃಷ್ಣನ್‌ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. 452 ಮಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಇವರಿಗೆ ಕೇವಲ 300 ಮತಗಳು ಮಾತ್ರ ಬಿದ್ದಿದ್ದವು.

ಸಂಸತ್ತಿನಲ್ಲಿ ಸೆಪ್ಟೆಂಬರ್ 9ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಚುನಾವಣೆ ನಡೆಯಿತು. ಸಂಜೆ 6 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಮತ ಚಲಾಯಿಸಿದರು.

ಲೋಕಸಭೆಯಲ್ಲಿ 542 ಸಂಸದರು ಮತ್ತು ರಾಜ್ಯಸಭೆಯಲ್ಲಿ 239 ಸಂಸದರು ಇದ್ದಾರೆ. ಎರಡೂ ಸದನಗಳಲ್ಲಿ ಒಟ್ಟು ಸದಸ್ಯರ ಸಂಖ್ಯೆ 781. ಈ ಪೈಕಿ 13 ಮಂದಿ ಮತ ಚಲಾಯಿಸಲಿಲ್ಲ. ಇನ್ನು ಎನ್‌ಡಿಎ 427 ಸದಸ್ಯ ಬಲ ಹೊಂದಿದ್ದರೆ ವಿಪಕ್ಷಗಳ ಸದಸ್ಯರ ಸಂಖ್ಯೆ 354. ಹೀಗಾಗಿ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ನಿರೀಕ್ಷೆಯಂತೆಗೆ ಗೆಲುವಿನ ನಗೆ ಬೀರಿದರು.

16ನೇ ಉಪರಾಷ್ಟ್ರಪತಿಗಳಾಗಿದ್ದ ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣ ನೀಡಿ ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಉಪರಾಷ್ಟ್ರಪತಿ ಚುನಾವಣೆ ನಡೆಸಲಾಗಿತ್ತು. ಒಟ್ಟು 767 ಮತಗಳ ಪೈಕಿ ವಿಪಕ್ಷಗಳ 14 ಮತಗಳಿಂದ ಅಡ್ಡ ಮತದಾನ ಮಾಡಲಾಗಿದೆ. ಉಳಿದ 752 ಮತಗಳಲ್ಲಿ ಎನ್​​ಡಿಎಗೆ 452 ಮತಗಳು ಹಾಗೂ ಇಂಡಿಯಾ ಒಕ್ಕೂಟಕ್ಕೆ 300 ಮತಗಳು ಬಂದಿವೆ.

You Might Also Like

ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

ದುನಿಯಾ ವಿಜಯ ಡಿವೊರ್ಸ್‌: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಖಂಡಿಸಿ ಮೌನ ಪ್ರತಿಭಟನೆ

TAGGED:CP RadhakrishnanVice President of India
Share This Article
Facebook Copy Link Print
Previous Article Modi Himachal Modi Himachal Modi Himachal ಪ್ರವಾಹ ಪೀಡಿತ ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ, ಸಂತ್ರಸ್ಥರ ಭೇಟಿ
Next Article Isrea Isrea Isrea ಕತಾರ್ ರಾಜಧಾನಿ ದೋಹಾದಲ್ಲಿ ಸಭೆ ಸೇರಿದ್ದ ಹಮಾಸ್​ ಉಗ್ರರ ಮೇಲೆ ಇಸ್ರೇಲ್ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up