By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ರಾಪ್ತ ಬಾಲಕಿ ಬಳಿ ಕಿಸ್ ಕೇಳಿದ ಬಸ್‌ ಚಾಲಕನಿಗೆ ಧರ್ಮದೇಟು ನೀಡಿರ ಪೋಷಕರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಪ್ರಾಪ್ತ ಬಾಲಕಿ ಬಳಿ ಕಿಸ್ ಕೇಳಿದ ಬಸ್‌ ಚಾಲಕನಿಗೆ ಧರ್ಮದೇಟು ನೀಡಿರ ಪೋಷಕರು

ರಾಜ್ಯ-KarnatakaLatest

ಅಪ್ರಾಪ್ತ ಬಾಲಕಿ ಬಳಿ ಕಿಸ್ ಕೇಳಿದ ಬಸ್‌ ಚಾಲಕನಿಗೆ ಧರ್ಮದೇಟು ನೀಡಿರ ಪೋಷಕರು

Minor girl sexually harassed, bus driver beaten up

Published September 11, 2025
Share
1 Min Read
Bs. Bs. Bs.
SHARE

ಬೆಂಗಳೂರು : ಬಸ್​​ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್​ ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಬಾಲಕಿಯ ಕುಟುಂಬಸ್ಥರು ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ಬಸ್​ ನಿಲ್ಲಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

15 ವರ್ಷದ ಬಾಲಕಿ ಬಸ್​ ನಲ್ಲಿ ಡ್ರೈವರ್ ಬಳಿ ತನ್ನ ಮೊಬೈಲ್ ಚಾರ್ಜ್ ​ ಹಾಕಿದ್ದಳು. ಚಾರ್ಜ್ ಬಳಿಕ ಮೊಬೈಲ್ ಹಿಂಪಡೆಯುವಾಗ ಸ್ಪೇರ್ ಚಾಲಕ ಆರೀಫ್​, ಕಿಸ್ ಕೊಡುವಂತೆ ಒತ್ತಾಯಿಸಿದ್ದಾನೆ.

ಮೊಬೈಲ್ ಬೇಕಂದ್ರೆ ಒಂದು ಮುತ್ತು ಕೊಡಬೇಕೆಂದು ಬಾಲಕಿಗೆ ಪೀಡಿಸಿದ್ದು, ಕೊನೆಗೆ ಬಾಲಕಿ ಹೇಗೋ ಫೋನ್ ಇಸ್ಕೊಂಡು ತನ್ನ ಅಣ್ಣನಿಗೆ ಕರೆ ಮಾಡಿ ತಿಳಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಪೋಷಕರು ಬಸ್ ಚಾಲುಕ್ಯ ಸರ್ಕಲ್ ಬಳಿ ಬರುತ್ತಿದ್ದಂತೆಯೇ ನಿಲ್ಲಿಸಿ ಚಾಲಕ ಆರೀಫ್​​ ನ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

You Might Also Like

ದರ್ಶನ್​​ಗೆ ಮತ್ತೊಂದು ಆಘಾತ, ಗನ್‌ ಲೈಸೆನ್ಸ್ ಅಮಾನತು ಮಾಡಿ ಸೀಜ್‌ ಮಾಡಿದ ಪೊಲೀಸರು

ಉತ್ತರಾಖಂಡ ಚಾರಣ: ಮೃತರಲ್ಲಿ ಕುಂದಾಪುರ ಚಾರಣಿಗ

ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ

ಉತ್ತರಪ್ರದೇಶದ ಅಕ್ಬರ್‌ಪುರ ಹೆಸರು ಬದಲಾವಣೆ ಸುಳಿವು ಕೊಟ್ಟ ಯೋಗಿ

ರಾಜ್ಯ ರಾಜಧಾನಿಯಲ್ಲಿ ವೈಟ್‌ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ

TAGGED:Bus Driver
Share This Article
Facebook Copy Link Print
Previous Article MM MM MM ಮಳೆ ಹಾನಿಗೊಳಗಾದ ಉತ್ತರಾಖಂಡಕ್ಕೆ 1,200 ಕೋಟಿ ರೂ.ನೆರವು ಘೋಷಿಸಿದ ಪ್ರಧಾನಿ ಮೋದಿ
Next Article I will announce my decision on Vijayadashami: Yatnal ಬಿಜೆಪಿ ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳದಿದ್ದರೆ ಹೊಸ ಹಿಂದೂ ಪಕ್ಷ ಕಟ್ಟುತ್ತೇನೆ : ಯತ್ನಾಳ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up