By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - 50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ

ರಾಜ್ಯ-KarnatakaLatestಬೆಂಗಳೂರು-Bengaluru

50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ

Last day to pay traffic fines at 50% discount

Published September 12, 2025
Share
1 Min Read
Traffic Fine Traffic Fine Traffic Fine
SHARE

ಬೆಂಗಳೂರು : ರಾಜ್ಯದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ವಿಧಿಸಿದ ಈ-ಚಲನ್ದಂ ಡವನ್ನು ಬಾಕಿ ಉಳಿಸಿಕೊಂಡಿರುವ ಲಕ್ಷಾಂತರ ವಾಹನ ಚಾಲಕರಿಗೆ ಒಂದು ಕೊನೆಯ ಅವಕಾಶ. ಬಾಕಿ ದಂಡವನ್ನು ಅರ್ಧದಷ್ಟು ಕಡಿಮೆ ಮೊತ್ತದಲ್ಲಿ ಪಾವತಿ ಮಾಡಲು ಸರ್ಕಾರವು ನೀಡಿದ್ದ ವಿಶೇಷ ರಿಯಾಯಿತಿ ಯೋಜನೆಗೆ ಇಂದು ಸೆಪ್ಟೆಂಬರ್ 12, 2025 ಶುಕ್ರವಾರ ಕೊನೆಯ ದಿನವಾಗಿದೆ.

ಈ ರಿಯಾಯಿತಿ ಯೋಜನೆಯನ್ನು ಕರ್ನಾಟಕ ಪೊಲೀಸ್ ಇಲಾಖೆಯು ಜುಲೈ 2025ರಲ್ಲಿ ಆರಂಭಿಸಿತು. ಫೆಬ್ರವರಿ 11, 2023ರ ಮೊದಲು ದಾಖಲಾಗಿದ್ದ ಮತ್ತು ಇನ್ನೂ ಬಾಕಿ ಇರುವ ಎಲ್ಲಾ ಟ್ರಾಫಿಕ್ ಉಲ್ಲಂಘನೆ ಚಲನ್ ಗಳು ಇದರ ವ್ಯಾಪ್ತಿಗೆ ಈ ಯೋಜನೆಯ ಅಡಿಯಲ್ಲಿ ಬರುತ್ತದೆ. ಮೊದಲು ಈ ರಿಯಾಯಿತಿ ಅವಧಿಯನ್ನು ಜುಲೈ 11, 2025ರವರೆಗೆ ನಿಗದಿಪಡಿಸಿದ್ದರೂ, ಚಾಲಕರಿಂದ ಬಂದ ವಿನಂತಿಯನ್ನು ಪರಿಗಣಿಸಿ ಅದನ್ನು ವಿಸ್ತರಿಸಲಾಗಿದೆ. ಈ ಸವಕಳಿ ಅವಕಾಶವು ಸೆಪ್ಟೆಂಬರ್ 12, 2025 ದಿನ ಅರ್ಧರಾತ್ರಿಯೊಳಗಾಗಿ ಮುಕ್ತಾಯವಾಗುವ ನಿರ್ಧಾರವಾಗಿದೆ.

ಆನ್‌ಲೈನ್‌ನಲ್ಲಿ ಪಾವತಿಸಲು ಸಾಧ್ಯವಾಗದಿದ್ದರೆ, ನಿಮ್ಮ ಪ್ರದೇಶದ ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಾಕಿ ದಂಡವನ್ನು ರಿಯಾಯಿತಿ ಮೊತ್ತದಲ್ಲಿ ನಗದು ಅಥವಾ ಕಾರ್ಡ್ ಮೂಲಕ ಪಾವತಿಸಬಹುದು.

You Might Also Like

ನಾಳೆ ತೆರೆಮೇಲೆ ‘ಡೆವಿಲ್’ ದರ್ಶನ, ಡಿಬಾಸ್ ಅಭಿಮಾನಿಗಳಿಗೆ ಹಬ್ಬ

ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ

ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ

ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತದಿಂದ ಜಮೀರ್‌ ಅಹ್ಮದ್‌ಗೆ ನೋಟಿಸ್‌

ರಾಹುಲ್ ಗಾಂಧಿಗೆ ಜಾಮೀನು ಮಂಜೂರು- 40% ಜಾಹೀರಾತು ಪ್ರಕರಣದಲ್ಲಿ ರಾಗಾಗೆ ರಿಲೀಫ್‌

TAGGED:Traffic Fine
Share This Article
Facebook Copy Link Print
Previous Article VP India VP India VP India ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್​ ಪ್ರಮಾಣ ವಚನ ಸ್ವೀಕಾರ
Next Article Has Has Has ಹಾಸನ : ಪತ್ನಿಯನ್ನು ಇರಿದು ಕೊಂದ ಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up