By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂ.ನಿಗದಿಪಡಿಸಿ ರಾಜ್ಯ ಸರಕಾರ ಆದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂ.ನಿಗದಿಪಡಿಸಿ ರಾಜ್ಯ ಸರಕಾರ ಆದೇಶ

ರಾಜ್ಯ-KarnatakaLatest

ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂ.ನಿಗದಿಪಡಿಸಿ ರಾಜ್ಯ ಸರಕಾರ ಆದೇಶ

Karnataka sets movie ticket prices at ₹200 in all theatres

Published September 12, 2025
Share
1 Min Read
Theater. Theater. Theater.
SHARE

ಬೆಂಗಳೂರು: ರಾಜ್ಯದ ಸಿನೆಮಾ ಪ್ರಿಯರಿಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದ್ದು, ಎಲ್ಲ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಿಗೆ ಏಕರೂಪದ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.

ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಮತ್ತು ಎಲ್ಲ ಪ್ರದರ್ಶನಗಳ ಟಿಕೆಟ್ ದರವನ್ನು ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗೆ ನಿಗದಿಪಡಿಸಿ ಸರಕಾರ ಆದೇಶಿಸಿದ್ದು, ಇದು ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ.

ಆದರೆ 75 ಮತ್ತು ಅದಕ್ಕಿಂತ ಕಡಿಮೆ ಆಸನಗಳಿರುವ ಪ್ರೀಮಿಯಂ ಸೌಲಭ್ಯ ಇರುವ ಬಹು ಪರದೆ ಚಿತ್ರ ಮಂದಿರಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಹಣಕಾಸು ಖಾತೆ ತಮ್ಮಲ್ಲೇ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಸಿನೆಮಾ ಟಿಕೆಟ್‌ಗೆ ಗರಿಷ್ಠ ದರ ನಿಗದಿ ಪಡಿಸುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿನೆಮಾ (ನಿಯಂತ್ರಣ) ನಿಯಮಗಳನ್ನು ತಿದ್ದುಪಡಿ ಮಾಡಿ ಕರಡು ನಿಯಮವನ್ನು ಸರಕಾರ ಜುಲೈ 15ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಬಂದಿದ್ದ ಆಕ್ಷೇಪಣೆ, ಸಲಹೆ ಕೂಲಂಕಷವಾಗಿ ಪರಿಶೀಲಿಸಿ ಒಳಾಡಳಿತ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಅವರು ಇ ಅಧಿಸೂಚನೆ ಹೊರಡಿಸಿದ್ದಾರೆ.

You Might Also Like

ತಮಿಳು ಹಿರಿಯ ಗಾಯಕಿ ಉಮಾ ರಮಣನ್ ನಿಧನ

ಮೂರನೇ ಬಾರಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಮೋದಿ

ಬೆಂಗಳೂರಲ್ಲಿ ಇನ್ಮುಂದೆ ಗುಟ್ಕಾ ಮತ್ತು ತಂಬಾಕು ಮಾರಾಟ ಮಾಡಲು ಲೈಸೆನ್ಸ್ ಕಡ್ಡಾಯ

12 ವರ್ಷದ ಬಾಲಕನ ಭೀಕರ ಹತ್ಯೆ- ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು

ಇಂದು ಮಂಡ್ಯದ ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

TAGGED:TheatresTicket Price
Share This Article
Facebook Copy Link Print
Previous Article Hassan Accident. Hassan Accident. Hassan Accident. ಹಾಸನದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನ ಸಾವು
Next Article M M M ಮೊಸಳೆಹೊಸಳ್ಳಿ ದುರಂತ : ಕಂಬನಿ ಮಿಡಿದ ಪ್ರಧಾನಿ, ತಲಾ 2 ಲಕ್ಷ ರೂ. ಪರಿಹಾರ ಘೋಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up