By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರೀ ಮಳೆಯಲ್ಲೇ ರಸ್ತೆ ಮೂಲಕ ಮಣಿಪುರಕ್ಕೆ ಬಂಡ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಭಾರೀ ಮಳೆಯಲ್ಲೇ ರಸ್ತೆ ಮೂಲಕ ಮಣಿಪುರಕ್ಕೆ ಬಂಡ ಪ್ರಧಾನಿ ಮೋದಿ

ರಾಷ್ಟ್ರೀಯ-NationalLatest

ಭಾರೀ ಮಳೆಯಲ್ಲೇ ರಸ್ತೆ ಮೂಲಕ ಮಣಿಪುರಕ್ಕೆ ಬಂಡ ಪ್ರಧಾನಿ ಮೋದಿ

No Helicopter Travel Due To Rain In Manipur. PM Modi Took Car To Churachandpur

Published September 13, 2025
Share
1 Min Read
Manipur Manipur Manipur
SHARE

ಇಂಫಾಲ್ : ಮಣಿಪುರದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣದಿಂದ ಮಿಜೋರಾಂನಿಂದ ಚುರಾಚಂದ್‌ಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ಹಾರುವ ಬದಲು ರಸ್ತೆಯಲ್ಲೇ ರ್ಯಾಲಿಯ ಸ್ಥಳ ತಲುಪಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಇಂಫಾಲ್‌ಗೆ ಬಂದಿಳಿದು, ಒಂದೂವರೆ ಗಂಟೆಗಳ ಕಾಲ ಕಾರಿನಲ್ಲೇ ಪ್ರಯಾಣಿಸಿ ರ್ಯಾಲಿ ತಲುಪಲು ನಿರ್ಧರಿಸಿದ್ದಾರೆ. ಮಳೆ ನಿಲ್ಲುವುದನ್ನು ಕಾಯುತ್ತಾ ಕುಳಿತರೆ ತಮಗಾಗಿ ಕಾಯುತ್ತಿರುವ ಜನರನ್ನು ಭೇಟಿಯಾಗಲು ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಹೆಲಿಕಾಪ್ಟರ್ ಬದಲು ಕಾರಿನಲ್ಲೇ ಪ್ರಯಾಣಿಸಿದ್ದಾರೆ.

ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಯನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಜನರು ಕಾಯುತ್ತಾ ನಿಂತಿದ್ದರು. ಕಾರಿನಲ್ಲೇ ಮೋದಿ ರ್ಯಾಲಿ ನಡೆಯುವ ಚುರಾಚಂದ್‌ಪುರಕ್ಕೆ ತಲುಪಿದ್ದಾರೆ.

ಪ್ರಧಾನಿ ಮೋದಿ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ಭಾರೀ ಮಳೆಯಾಗುತ್ತಿತ್ತು. ಚುರಾಚಂದ್‌ಪುರಕ್ಕೆ ಹೆಲಿಕಾಪ್ಟರ್ ಪ್ರಯಾಣಕ್ಕೆ ಹವಾಮಾನ ಅನುಕೂಲಕರವಾಗಿರಲಿಲ್ಲ ಎಂದು ಹೇಳಲಾಗಿತ್ತು. ರ್ಯಾಲಿ ಸ್ಥಳವು ರಸ್ತೆಯ ಮೂಲಕ ಸುಮಾರು ಒಂದೂವರೆ ಗಂಟೆಗಳ ದೂರದಲ್ಲಿತ್ತು.

You Might Also Like

Myanmar Earthquake : 2000 ಗಡಿದಾಟಿದ ಮ್ಯಾನ್ಮಾರ್​ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ..!

ವರ್ತೂರು ಸಂತೋಷ್ ಗೋ ಬ್ಯಾಕ್ ಗೋ ಬ್ಯಾಕ್ 

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ವಿಂಡಿಸ್ ವೇಗಿ ಶಾನನ್ ಗೇಬ್ರಿಯಲ್

ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

ಜೈಲಿನಲ್ಲಿ ಹಣ ಬೇಡಿಕೆ ಇಟ್ಟ ಜೈಲರ್ ಸಸ್ಪೆಂಡ್

TAGGED:ChurachandpurManipurPM Modi
Share This Article
Facebook Copy Link Print
Previous Article Railway Train Railway Train Railway Train ದಸರಾ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ಮಾಹಿತಿ
Next Article Siddaramaiah ಹಾಸನ ದುರಂತ : ‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆಯಾಗುತ್ತೆ? ಎಂದು ಸಿಎಂ ಪ್ರಶ್ನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up