By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್

ರಾಷ್ಟ್ರೀಯ-NationalLatest

ಫೋನ್‌ಪೇ, ಗೂಗಲ್ ಪೇ ಬಳಕೆದಾರರಿಗೆ ಇಂದಿನಿಂದ ಹೊಸ ರೂಲ್ಸ್

New rules for PhonePe, Google Pay users from today

Published September 15, 2025
Share
1 Min Read
UPI Digital Payament UPI Digital Payament UPI Digital Payament
SHARE

ನವದೆಹಲಿ ಭಾರತದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆ ಯುಪಿಐನ ನಿಯಮಗಳಲ್ಲಿ ಮಹತ್ವದ ಬದಲಾವಣೆ ಜಾರಿಗೆ ಬಂದಿದೆ. ಇನ್ಷೂರೆನ್ಸ್ , ಕ್ರೆಡಿಟ್ ಕಾರ್ಡ್ ಬಿಲ್ , ಷೇರು ಮಾರುಕಟ್ಟೆ ಮತ್ತು ಇತರ ದೊಡ್ಡ ಮೊತ್ತದ ವಹಿವಾಟುಗಳಿಗೆ ಒಂದೇ ಬಾರಿಗೆ 5 ಲಕ್ಷ ರೂ.ವರೆಗೆ ಮತ್ತು ದಿನಕ್ಕೆ 10 ಲಕ್ಷ ರೂ.ವರೆಗೆ ಪಾವತಿಸುವ ಮಿತಿಯನ್ನು ಹೆಚ್ಚಿಸಲಾಗಿದೆ. ಈ ಹೊಸ ನಿಯಮ ಸೆಪ್ಟೆಂಬರ್ 15 ಅನ್ವಯವಾಗಲಿದೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂನಂತಹ ಆ್ಯಪ್‌ಗಳ ಮೂಲಕ ದೊಡ್ಡ ಮೊತ್ತದ ಪಾವತಿ ಈಗ ಸುಲಭವಾಗಿದೆ.

ಇನ್ಷೂರೆನ್ಸ್ ಮತ್ತು ಸಾಲದ ಇಎಂಐ: ಇನ್ಷೂರೆನ್ಸ್ ಪ್ರೀಮಿಯಂ, ಸಾಲದ ಇಎಂಐ ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗೆ ಒಮ್ಮೆಗೆ 5 ಲಕ್ಷ ರೂ.ವರೆಗೆ ಪಾವತಿಸಬಹುದು. ದಿನಕ್ಕೆ 10 ಲಕ್ಷ ರೂ.ವರೆಗೆ (ಇನ್ಷೂರೆನ್ಸ್ ಮತ್ತು ಇಎಂಐ) ಮತ್ತು 6 ಲಕ್ಷ ರೂ.ವರೆಗೆ (ಕ್ರೆಡಿಟ್ ಕಾರ್ಡ್) ಮಿತಿಯಿದೆ. ಈ ಹಿಂದೆ ದೊಡ್ಡ ಮೊತ್ತವನ್ನು ಸಣ್ಣ ಕಂತುಗಳಲ್ಲಿ ಪಾವತಿಸಬೇಕಿತ್ತು, ಆದರೆ ಈಗ ಒಂದೇ ಬಾರಿಗೆ ಸಾಧ್ಯವಿದೆ.

ಷೇರು ಮಾರುಕಟ್ಟೆ ವಹಿವಾಟು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಒಂದೇ ವಹಿವಾಟಿನಲ್ಲಿ 5 ಲಕ್ಷ ರೂ.ವರೆಗೆ ಪಾವತಿಸಬಹುದು, ದಿನಕ್ಕೆ 10 ಲಕ್ಷ ರೂ.ವರೆಗೆ ಮಿತಿಯಿದೆ. ಇದು ದೊಡ್ಡ ಹೂಡಿಕೆಗೆ ಸಹಾಯಕವಾಗಲಿದೆ.

ಪ್ರಯಾಣದ ಬುಕಿಂಗ್‌ಗೆ ಒಮ್ಮೆಗೆ 5 ಲಕ್ಷ ರೂ.ವರೆಗೆ ಮತ್ತು ದಿನಕ್ಕೆ 10 ಲಕ್ಷ ರೂ.ವರೆಗೆ ಪಾವತಿಸಬಹುದು. ಒಡವೆ ಖರೀದಿಗೆ ಒಂದೇ ಬಾರಿಗೆ 5 ಲಕ್ಷ ರೂ. ಮತ್ತು ದಿನಕ್ಕೆ 6 ಲಕ್ಷ ರೂ.ವರೆಗೆ ಮಿತಿಯಿದೆ. ವರ್ತಕರಿಗೆ ಒಂದೇ ವಹಿವಾಟಿನಲ್ಲಿ 5 ಲಕ್ಷ ರೂ. ಪಾವತಿಗೆ ಅವಕಾಶವಿದೆ, ಆದರೆ ದೈನಂದಿನ ಮಿತಿಯನ್ನು ನಿಗದಿಪಡಿಸಿಲ್ಲ. ವ್ಯಕ್ತಿಯಿಂದ ವ್ಯಕ್ತಿಗೆ (P2P) ಪಾವತಿಯ ಮಿತಿ 1 ಲಕ್ಷ ರೂ. ಆಗಿಯೇ ಉಳಿದಿದೆ. ಈ ವಿಭಾಗದಲ್ಲಿ ಯಾವುದೇ ಬದಲಾವಣೆಯಿಲ್ಲ.

You Might Also Like

ಕಾಡಾನೆಗಳ ಬೀಟಮ್ಮ ಗ್ಯಾಂಗ್ ಕಾಟ, ಚಿಕ್ಕಮಗಳೂರಿನ ಹಲವೆಡೆ ನಿಷೇಧಾಜ್ಞೆ ಜಾರಿ

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆಗೆದ ವ್ಯಕ್ತಿ, ಆತಂಕಕ್ಕೊಳಗಾದ ಪ್ರಯಾಣಿಕರು

ಹಿರಿಯೂರು ಬಸ್ ಬೆಂಕಿ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ

ಭಾನುವಾರದಂದು ರಾಹುಗ್ರಸ್ಥ ರಕ್ತ ಚಂದ್ರಗ್ರಹಣ

ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯೆ

TAGGED:Google PayPhonePe
Share This Article
Facebook Copy Link Print
Previous Article sfgagag sfgagag sfgagag ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆಗೆದ ವ್ಯಕ್ತಿ, ಆತಂಕಕ್ಕೊಳಗಾದ ಪ್ರಯಾಣಿಕರು
Next Article jp nadda1 jp nadda1 jp nadda1 14 ಕೋಟಿ ಸದಸ್ಯರನ್ನು ಹೊಂದಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ : ಜೆ.ಪಿ. ನಡ್ಡಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up