By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡೆಹ್ರಾಡೂನ್‌ನಲ್ಲಿ ಭಾರಿ ಮೇಘಸ್ಫೋಟ, ಕೊಚ್ಚಿಹೋದ ಮನೆಗಳು, ಹಲವರು ನಾಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಡೆಹ್ರಾಡೂನ್‌ನಲ್ಲಿ ಭಾರಿ ಮೇಘಸ್ಫೋಟ, ಕೊಚ್ಚಿಹೋದ ಮನೆಗಳು, ಹಲವರು ನಾಪತ್ತೆ

ರಾಷ್ಟ್ರೀಯ-NationalLatest

ಡೆಹ್ರಾಡೂನ್‌ನಲ್ಲಿ ಭಾರಿ ಮೇಘಸ್ಫೋಟ, ಕೊಚ್ಚಿಹೋದ ಮನೆಗಳು, ಹಲವರು ನಾಪತ್ತೆ

Houses, IT Park Submerged As Heavy Rain Triggers Flash Floods In Dehradun

Published September 16, 2025
Share
0 Min Read
Dehradun Dehradun Dehradun
SHARE

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್‌ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.

ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದೆ. ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

ಭಾರೀ ಮತ್ತು ನಿರಂತರ ಮಳೆಯಿಂದಾಗಿ ನದಿ ಅಪಾಯಕಾರಿ ಮಟ್ಟ ತಲುಪಿದ್ದು, ಸೋಮವಾರ ರಾತ್ರಿ ಪ್ರಮುಖ ಸೇತುವೆ ಕುಸಿದು ಬಿದ್ದಿದೆ. ನದಿಪಾತ್ರದಲ್ಲಿರುವ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ.

You Might Also Like

ಪ್ಯಾರಿಸ್‌ ಒಲಿಂಪಿಕ್ಸ್‌ : ಕಜಕಿಸ್ತಾನ್​ಗೆ ಮೊದಲ ಪದಕ, ಭಾರತಕ್ಕೆ ಆಘಾತ

ಅಲ್ಲು ಅರ್ಜುನ್‌ ಯುದ್ಧ ಗೆದ್ದು ಬಂದಿಲ್ಲ : ತೆಲಂಗಾಣ ಸಿಎಂ ರೇವಂತ್‌ ರೆಡ್ಡ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ

Saalumarada Thimmakka : ‘ವೃಕ್ಷಮಾತೆ’ ಶತಾಯುಷಿ ಸಾಲು ಮರದ ತಿಮ್ಮಕ್ಕ ನಿಧನ

ದಾಂಪತ್ಯಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್

TAGGED:#dehradunFlash Floods
Share This Article
Facebook Copy Link Print
Previous Article adgdgdg adgdgdg adgdgdg ಕುಡಿದ ಮತ್ತಿನಲ್ಲಿ ಜನರ ಮೇಲೆ ಟ್ರಕ್ ನುಗ್ಗಿಸಿದ ಚಾಲಕ, ಮೂವರ ಸಾವು
Next Article SCrap SCrap SCrap 15 ವರ್ಷಕ್ಕಿಂತ ಹಳೇ ವಾಹನಗಳನ್ನ ಗುಜರಿಗೆ ಹಾಕುವಂತೆ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up