By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿ ಮಳೆ ಆರ್ಭಟ, ವಾಹನ ಸವಾರರ ಪರದಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನಲ್ಲಿ ಮಳೆ ಆರ್ಭಟ, ವಾಹನ ಸವಾರರ ಪರದಾಟ

ರಾಜ್ಯ-Karnatakaಬೆಂಗಳೂರು-Bengaluru

ಬೆಂಗಳೂರಿನಲ್ಲಿ ಮಳೆ ಆರ್ಭಟ, ವಾಹನ ಸವಾರರ ಪರದಾಟ

Rain lashed Bengaluru Today

Published September 18, 2025
Share
1 Min Read
ain ain ain
SHARE

ಬೆಂಗಳೂರು, : ಇಂದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು ಸಂಜೆಯಾಗುತ್ತಿದ್ದಂತೆಯೇ ಮಳೆ ಆರಂಭತ ಮತ್ತಷ್ಟು ಹೆಚ್ಚಾಗಿದೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮುಗಿಸಿ ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದ್ದಾರೆ. ಇನ್ನು ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು. ಮಾತ್ರವಲ್ಲ, ನಗರದ ಪ್ರಮುಖ ಭಾಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.

ಇದರ ಪರಿಣಾಮ ಜಂಕ್ಷನ್ ಮತ್ತು ಅಂಡರ್‌ಪಾಸ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ದಟ್ಟಣೆಯಾಗಿ ಸವಾರರಿಗೆ ಇನ್ನಷ್ಟು ತೊಂದರೆಯಾಯಿತು. ಸಿಲ್ಕ್ಬೋರ್ಡ್,ಶಿವಾನಂದ ಸರ್ಕಲ್, ಓಕಳಿಪುರ ಜಂಕ್ಷನ್, ಕೆ.ಆರ್.ವೃತ್ತ ಬಳಿ ಅಂಡರ್‌ಪಾಸ್‌ನಲ್ಲಿ ನೀರು ಶೇಖರಣೆಗೊಂಡಿತ್ತು.

ಸರಾಗವಾಗಿ ನೀರು ಹರಿಯುವ ವ್ಯವಸ್ಥೆ ಇಲ್ಲದ ಕಾರಣ ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿತ್ತು. ಹಲವೆಡೆ ಮ್ಯಾನ್‌ಹೋಲ್ ದುರಸ್ತಿ ಮಾಡದ ಕಾರಣ ಕೊಳಚೆ ನೀರು ರಸ್ತೆಮೇಲೆ ಹರಿಯುತ್ತಿತ್ತು. ಒಳಚರಂಡಿ ಸೇರಿ ಇತರೆ ಕಾಮಗಾರಿಗಳು ನಡೆಯುತ್ತಿದ್ದ ಸ್ಥಳಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿತ್ತು. ಮೋಡ ಕವಿದ ವಾತಾವರಣದೊಂದಿಗೆ ಕೆಲ ಬಡಾವಣೆಗಳಲ್ಲಿ ಸಾಧಾರಣವಾಗಿ ಸುರಿದರೆ, ಇನ್ನೂ ಕೆಲ ಪ್ರದೇಶಗಳಲ್ಲಿ ಬಿರುಸಾಗಿತ್ತು.

You Might Also Like

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ದುರ್ಮರಣ

11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್

ಜೋಳದ ಚಿಗುರು ಸಿಪ್ಪೆ ವಿಷದಿಂದ 50ಕ್ಕೂ ಹೆಚ್ಚು ಕುರಿ ಮರಿಗಳ ಸಾವು

ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್

ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಯ ತಲೆದಂಡ

Share This Article
Facebook Copy Link Print
Previous Article Mask Man 02 Mask Man 02 Mask Man 02 ಬುರುಡೆ ಪ್ರಕರಣ : ಬೆಳ್ತಂಗಡಿ ನ್ಯಾಯಾಲಯದಲ್ಲಿ ಆರೋಪಿ ಚಿನ್ನಯ್ಯ ಹೇಳಿಕೆ
Next Article Image Image Image ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ವಾರ್ನಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up